ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ,ವಿಷ್ಣುವರ್ಧನ್ ಗುಪ್ತಚರ ಇಲಾಖೆ ಎಸ್ಪಿಯಾಗಿ ಬೆಂಗಳೂರಿಗೆ ವರ್ಗ

ಉಡುಪಿ: ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಆಗಿ ಅಕ್ಷಯ್‌ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ಹಿಂದಿನ ಎಸ್‌ಪಿ ಎನ್‌.ವಿಷ್ಣುವರ್ಧನ್‌ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್‌ಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ ಎಸ್ಪಿ ಯಾಗಿ ಸರಕಾರ ಆದೇಶಿಸಿದೆ

Leave A Reply