ಆ.19 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಕಾರಣದಿಂದಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.


Ad Widget

ದಿನಾಂಕ: 19-08-2022 ಶುಕ್ರವಾರದಂದು “ಶ್ರೀ ಕೃಷ್ಣ ಜನ್ಮಾಷ್ಟಮಿ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top
%d bloggers like this: