Daily Archives

August 17, 2022

ಮಂಗಳೂರು : ಮಸೂದ್ ಕೊಲೆ ಆರೋಪಿಗಳಿಗೆ ನ್ಯಾಯಾಂಗ ಕಸ್ಟಡಿ ವಿಸ್ತರಣೆ!!!

ಮಂಗಳೂರು: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜು.19ರಂದು ದುಷ್ಕರ್ಮಿಗಳಿಂದ ತೀವ್ರ ಹಲ್ಲೆಗೊಳಗಾಗಿ ಸಾವನ್ನಪ್ಪಿದ ಮಸೂದ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳ ನ್ಯಾಯಾಂಗ ಕಸ್ಟಡಿಯನ್ನು ಆ. 29ರ ವರೆಗೆ ವಿಸ್ತರಿಸಿ ಸುಳ್ಯ ನಾಯಾಲಯ ಆದೇಶ ನೀಡಿದೆ.ಗುಂಪು ಹಲ್ಲೆಗೊಳಗಾಗಿ

500 ರೂಪಾಯಿಗಾಗಿ ವ್ಯಕ್ತಿಯ ರುಂಡವನ್ನೇ ಕತ್ತರಿಸಿ ಠಾಣೆ ಮೆಟ್ಟಿಲೇರಿದ ಮಹರಾಯ!!

ಕೋಪ ಎಂಬ ಆಯುಧ ಮನುಷ್ಯನನ್ನು ಯಾವೆಲ್ಲ ರೀತಿಲಿ ಆಟವಾಡಿಸುತ್ತದೆ ಎಂಬುದಕ್ಕೆ ಉದಾಹರಣೆಯಾಗಿ ನಿಂತಿದೆ ಈ ಘಟನೆ. ಹೌದು. 500 ರೂಪಾಯಿಯ ಬೆಟ್ಟಿಂಗ್ ನಿಂದಾಗಿ ವ್ಯಕ್ತಿಯೊಬ್ಬನ ರುಂಡವನ್ನೇ ಕತ್ತರಿಸಿ ಕಾಲ್ನಡಿಗೆಯಲ್ಲಿ ಪೊಲೀಸ್ ಸ್ಟೇಷನ್ ಹೋದ ಭಯಾನಕ ಘಟನೆ ನಡೆದಿದೆ.ಫುಟ್‌ಬಾಲ್ ಪಂದ್ಯದ ಮೇಲೆ

ಆ.19 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಆಗಸ್ಟ್ 19, 2022ರಂದು ಶ್ರೀ ಕೃಷ್ಣ ಜನ್ಮಾಷ್ಠಮಿಯ ಕಾರಣದಿಂದಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಬಿಬಿಎಂಪಿಯ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ.ದಿನಾಂಕ: 19-08-2022 ಶುಕ್ರವಾರದಂದು

ರಾ..ರಾ.. ರಕ್ಕಮ್ಮ ಹಾಡಿನ ಬೆಡಗಿ ಜಾಕ್ವೆಲಿನ್ ಇದೀಗ 215 ಕೋಟಿ ಹಣದ ಪ್ರಕರಣದಲ್ಲಿ ಅಂದರ್…

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ‘ರಾ ರಾ ರಕಮ್ಮ’ ಹಾಡಿಗೆ ಸಖತ್ ಆಗಿ ಸ್ಟೆಪ್ ಹಾಕಿ ಕೋಟಿ ಹೃದಯ ಕದ್ದಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇದೀಗ ಕೋರ್ಟ್ ಮೆಟ್ಟಿಲು ಹತ್ತುವಂತಾಗಿದೆ. ಬರೋಬ್ಬರಿ 215 ಕೋಟಿ ರೂಪಾಯಿ ಹಣ ವಸೂಲಿ ಮತ್ತು ವಂಚನೆ ಪ್ರಕರಣಕ್ಕೆ

ಕೇವಲ 11,999 ರೂ.ಗೆ ಜಿಯೋ ಲಾಂಚ್ ಮಾಡಲಿದೆ 5G ಫೋನ್ !!!

ಕಡಿಮೆ ಬೆಲೆಯ 4ಜಿ ಫೋನ್‌ ಬಿಡುಗಡೆ ಮಾಡಿದ್ದ ರಿಲಯನ್ಸ್‌ ಜಿಯೋ ಈಗ ಕಡಿಮೆ ಬೆಲೆಯಲ್ಲಿ 5ಜಿ ಫೋನ್‌ ಬಿಡುಗಡೆ ಮಾಡಲು ಮುಂದಾಗಿದೆ.ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ, ಡಿಜಿಟಲ್ ಇಂಡಿಯಾ ಕ್ರಾಂತಿಯನ್ನು ತಳ ಮಟ್ಟಕ್ಕೆ ತರಲಾಗುತ್ತದೆ. ಶೀಘ್ರದಲ್ಲೇ

ಅಗತ್ಯ ಬಿದ್ದರೆ ಕಾಂಗ್ರೆಸ್ ನಾಯಕರ ಮನೆಯಂಗಳದಲ್ಲಿ ರಾರಾಜಿಸಲಿದೆ ಸಾವರ್ಕರ್ ಭಾವಚಿತ್ರ!! ಗುಡುಗಿದ ಬಿಜೆಪಿ ಮುಖಂಡ…

ಉಡುಪಿ:ಭಾರತದ ಸ್ವಾತಂತ್ರ್ಯ ಸಂದರ್ಭ ಜಿನ್ನಾ ದೇಶ ವಿಭಜನೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸದಾ ಅರಳು ಮರಳು ಮಾತನಾಡುವ ಸಿದ್ದರಾಮಯ್ಯನವರ ಮನೆ ಅಂಗಳದಲ್ಲಿಯೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಹಾಗೂ ಸಾವರ್ಕರ್ ದೇಶಭಕ್ತಿಯನ್ನು

SHOCKING NEWS | ಸುಳ್ಯ : ಹಠ ಮಾಡುತ್ತಿದ್ದ ಮಗುವಿಗೆ ಬಿಸಿ ಸಟ್ಟುಗದಲ್ಲಿ ಬರೆ ಹಾಕಿದ ತಾಯಿ

ಕಳವಳಕಾರಿ ಘಟನೆಯೊಂದು ಸುಳ್ಯದಿಂದ ವರದಿಯಾಗಿದೆ. ಹಠ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ. ಘಟನೆ ಕೆಲ ದಿನಗಳ ಹಿಂದೆ ನಡೆದಿದೆ, ಈಗ ತಡವಾಗಿ ಬೆಳಕಿಗೆ ಬರುತ್ತಿದೆ.ಏನೂ ಅರಿಯದ

‘ನಂಗೆ ಬಾಡಿಗೆ ಮನೆ ಕೊಡ್ತಿಲ್ಲ, ದಯಾಮರಣ ಕರುಣಿಸಿ ‘ ಎಂದು ಅರ್ಜಿ ಸಲ್ಲಿಸಿದ ಕರುಣ ಕಥೆ

ಸಮಾಜದಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ಮಂಗಳಮುಖಿಯೊಬ್ಬರು ದಯಾಮರಣಕ್ಕೆ ಅನುಮತಿ ನೀಡಿ ಎಂದು ಬೇಡಿಕೊಂಡಿದ್ದಾರೆ. ಮಡಿಕೇರಿ ನಿವಾಸಿ ರಿಹಾನ ಎಂಬ ಮಂಗಳ ಮುಖಿಯೇ ಈ ರೀತಿಯ ವಿಶೇಷ ಅನುಮತಿ ಕೋರಿದ್ದಾರೆ. ಜೀವನಕ್ಕಾಗಿ ಭಿಕ್ಷಾಟನೆ ನಡೆಸುತ್ತಿರುವ ರಿಹಾನಾ ಅವರು, ಜೀವನದಲ್ಲಿ

ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಬಿಸಿಯೂಟಕ್ಕೂ ಬೀಳುತ್ತಾ ಕತ್ತರಿ!

ಅತ್ತ ಒಂದು ಕಡೆಯಿಂದ ಸರ್ಕಾರ, ಮಕ್ಕಳಿಗೆ ಹಾಲು, ಮೊಟ್ಟೆ ನೀಡಬೇಕು ಎಂಬ ನಿರ್ಧಾರ ಕೈಗೊಂಡಿದ್ದರೆ, ಇತ್ತ ಕಡೆ ಬಿಸಿಯೂಟ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ. ಇದಕ್ಕೆಲ್ಲ ಕಾರಣ ಸರ್ಕಾರದ ನಿರ್ಧಾರ.ಹೌದು. ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, ಬಿಸಿಯೂಟ

ತಾನೇ ಎತ್ತಿ ಆಡಿಸಿದ ಮಗುವೇ ಈಗ ಈತನ ಹೆಂಡತಿ!!!ಆಶ್ಚರ್ಯವಾದರೂ ಸತ್ಯ…

ಈ ವಯಸ್ಸು ಎನ್ನುವುದು ಕೇವಲ ಮಾತಿಗಷ್ಟೇ. ಏಕೆಂದರೆ ಈ ವಯಸ್ಸು ಕೇವಲ ನಂಬರ್ ಎಂಬುವುದಕ್ಕೆ ಈ ಘಟನೆಯೇ ಉದಾಹರಣೆ. ಹೌದು, ಬ್ರಿಟನ್‌ನಲ್ಲಿ ವ್ಯಕ್ತಿಯೊಬ್ಬರು ತಮಗಿಂತ 19 ವರ್ಷ ಚಿಕ್ಕ ಹುಡುಗಿಯನ್ನು ಮದುವೆಯಾಗಿದ್ದಾರೆ. ಆದರೆ ಅಚ್ಚರಿಯ ವಿಷಯವೆಂದರೆ ಇಬ್ಬರ ವಯಸ್ಸಿನ ವ್ಯತ್ಯಾಸವಲ್ಲ ಇಲ್ಲಿ ನಾವು