ಇನ್ನು ಮುಂದೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ “ರಾಷ್ಟ್ರಗೀತೆ” ಕಡ್ಡಾಯ !!!!

ರಾಜ್ಯದ ಎಲ್ಲ ಶಾಲೆ-ಕಾಲೇಜುಗಳಲ್ಲಿ ‘ರಾಷ್ಟ್ರಗೀತೆ’ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ “ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ, ಅನುದಾನಿತ/ ಅನುದಾನರಹಿತ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ಪ್ರತಿ ದಿನ ಸಾಮೂಹಿಕ ಪ್ರಾರ್ಥನೆ ವೇಳೆಯಲ್ಲಿ ವಿದ್ಯಾರ್ಥಿಗಳಲ್ಲಿ ರಾಷ್ಟ್ರಗೀತೆ ಹಾಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರಾಭಿಮಾನ ಹಾಗೂ ರಾಷ್ಟ್ರದ ಬಗ್ಗೆ ಗೌರವದ ಭಾವನೆಗಳನ್ನು ಮೂಡಿಸಬೇಕು” ಎಂದಿದೆ.

Leave A Reply

Your email address will not be published.