Daily Archives

August 20, 2022

ಕನ್ನಡ ಕಿರುತೆರೆಯಿಂದ ಬ್ಯಾನ್ ಮಾಡಿದ ವಿಷಯ ; ಮಕ್ಕಳ ಮೇಲೆ ಆಣೆ ಮಾಡಿ ಹೇಳಲಿ- ಆರೋಪಗಳಿಗೆ ಚಾಲೆಂಜ್ ಮಾಡಿದ ಅನಿರುದ್ಧ್

ನಟ ಅನಿರುದ್ಧ್ ಪತ್ರಿಕಾಗೋಷ್ಠಿ ಮಾಡಿ ತನ್ನ ವಿರುದ್ಧ ಕೇಳಿಬಂದಿದ್ದ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಿರ್ಮಾಪಕ ಆರೂರು ಜಗದೀಶ್ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜೊತೆ ಜೊತೆಯಲಿ ಧಾರಾವಾಹಿ ತಂಡದ ಜೊತೆ ನಟ

Shocking news ಕಡಬ:ಅನಾರೋಗ್ಯ ಪೀಡಿತ ವೃದ್ಧೆಯನ್ನು ಮರದ ಬಡಿಗೆಗೆ ಕಟ್ಟಿ ಹೊತ್ತುಕೊಂಡು ಹೋದ ಮಕ್ಕಳು!!

ಕಡಬ:ರಸ್ತೆ ಸಂಪರ್ಕವಿಲ್ಲದ ಕಾರಣ ಅನಾರೋಗ್ಯಪೀಡಿತ ವೃದ್ಧೆಯನ್ನು ಹೊತ್ತುಕೊಂಡು ಆಸ್ಪತ್ರೆಗೆ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಈ ಘಟನೆಯು ಕಡಬ ತಾಲೂಕಿನ ಕಲ್ಲುಗುಡ್ಡೆ ಸಮೀಪದ ಬಳಕ್ಕ ಎಂಬಲ್ಲಿ ನಡೆದಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಟ್ಯಾಬ್ಲೆಟ್ ಕಾರ್ಡ್ ಮಾದರಿಯಲ್ಲಿ ತಯಾರಾಗಿದೆ ‘ಮದುವೆ ಕಾರ್ಡ್’ | ​ವಿವಾಹದ ಆಮಂತ್ರಣ ಪತ್ರಿಕೆಯಲ್ಲೂ…

ಮದುವೆ ಎಂಬುದು ಪ್ರತಿಯೊಬ್ಬರ ಜೀವನದ ಮುಖ್ಯವಾದ ಘಟ್ಟ. ಆದ್ದರಿಂದ ಪ್ರತಿಯೊಂದು ಜೋಡಿಯೂ ತಮ್ಮ ವಿವಾಹ, ಜೀವನ ಪರಿಯಂತ ಪ್ರತಿಯೊಂದು ಹೆಜ್ಜೆಯೂ ನೆನಪು ಉಳಿಯುವಂತೆ ಇರಬೇಕೆಂದು ಬಯಸುತ್ತಾರೆ. ಹೀಗಾಗಿ ಜೋಡಿಗಳು ಎಲ್ಲಾ ರೀತಿಯ ಪ್ಲಾನ್ ಗಳನ್ನು ಮುಂಚಿತವಾಗಿ ಮಾಡುತ್ತಾರೆ. ಕೆಲವರಿಗೆ ಬಂದ

ಕೋವಿಡ್ ಹೆಚ್ಚಳ ಪ್ರಕರಣ : ಮೀನು, ಏಡಿಗೂ RT-PCR ಟೆಸ್ಟ್ !!! ವೀಡಿಯೋ ವೈರಲ್

ಕೊರೊನಾ ವೈರಸ್ ಪ್ರಕರಣಗಳು ದೇಶಾದ್ಯಂತ ಹೆಚ್ಚಳವಾಗಿರುವ ಪ್ರಕರಣಗಳು ಮತ್ತೆ ಪತ್ತೆಯಾಗಿದೆ‌. ಭಾರತದಲ್ಲೂ ಕಂಡು ಬಂದಿದ್ದು, ಚೀನಾದಲ್ಲಿ ಕೂಡಾ ಕೊರೊನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಿದ್ದು, ಚೀನಾದ ಕ್ಸಿಯಾಮೆನ್ ಪ್ರದೇಶದ ಅಧಿಕಾರಿಗಳು ಮಾನವರಿಗೆ ಮಾತ್ರವಲ್ಲ ಸಮುದ್ರ ಜೀವಿಗಳಾದ ಮೀನು ಮತ್ತು

ಮಂಗಳೂರು : ಏರ್ ಪೋರ್ಟ್ ಪ್ರಯಾಣಿಕರೇ ಗಮನಿಸಿ, ಹೆಚ್ಚುವರಿ ಶುಲ್ಕದ ಬರೆ ಬೀಳುವ ಸಾಧ್ಯತೆ!!!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅಭಿವೃದ್ಧಿ ಚಟುವಟಿಕೆಗಳ ವಿಷಯವನ್ನು ಕೈಗೊಂಡಿದೆ. ಹಾಗಾಗಿ ಅದಾನಿ ಏರ್‌ಪೋರ್ಟ್ಸ್ ಒಡೆತನದ ಕೈಗೊಳ್ಳುವ ಸಲುವಾಗಿ ದೇಶೀಯ ಪ್ರಯಾಣಿಕರ ಮೇಲಿನ ಬಳಕೆದಾರ ಅಭಿವೃದ್ಧಿ ಶುಲ್ಕವನ್ನು (ಯುಡಿಎಫ್) ತಕ್ಷಣವೇ 100 ರೂ. ಹೆಚ್ಚಿಸುವಂತೆ ಹೇಳಿದೆ. ಈ ಶುಲ್ಕ

ಮಂಗಳೂರು : ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ !!

ಮಂಗಳೂರು : ಮತ್ತೆ ಮಂಗಳೂರಿನಲ್ಲಿ ಮಚ್ಚು ಝಳಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ವಿವರ : ಆಗಸ್ಟ್ 19ರ ಸಂಜೆ ವೇಳೆಗೆ 16ವರ್ಷದ ಬಾಲಕನೋರ್ವ ಸಾಮಾನು ತರಲೆಂದು ಅಂಗಡಿಗೆ

ರಾಜಕೀಯದತ್ತ ದಾಪುಗಾಲು ಇಟ್ಟ ನಟಿ ತ್ರಿಷಾ | ಯಾವ ಪಕ್ಷದಲ್ಲಿ ಮಿಂಚಲಿದ್ದಾರೆ ಈ ನಟಿ?

ಚಿತ್ರರಂಗ ಹಾಗೂ ರಾಜಕೀಯಕ್ಕೂ ಇರುವ ನಂಟು ಹಳೆಯದು. ಬಹುಕಾಲ ಚಿತ್ರರಂಗದಲ್ಲಿ ನಟಿಸಿದ ನಂತರ ಅನೇಕರು ರಾಜಕೀಯ ಪ್ರವೇಶ ಮಾಡುವುದು ಸಾಮಾನ್ಯ. ಕೆಲವರು ನಟನೆಯನ್ನು ಪೂರ್ತಿ ತೊರೆದು ರಾಜಕೀಯದಲ್ಲಿ ಬ್ಯುಸಿ ಆದರೆ, ಇನ್ನೂ ಕೆಲವರು ನಟನೆ ಹಾಗೂ ರಾಜಕೀಯ ಎರಡನ್ನೂ ಸಮವಾಗಿ ತೂಗಿಸಿಕೊಂಡು ಕೆಲಸ

ಮದ್ಯ ಸೇವನೆ ಹೆಚ್ಚು ಮಾಡಲು ಈ ದೇಶ ಹಮ್ಮಿಕೊಂಡಿದೆ ಕುಡುಕರಿಗಾಗಿ ಸ್ಪರ್ಧೆ

'ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ' ಎಂಬ ಎಚ್ಚರಿಕೆಯ ಸಂದೇಶ ಎಲ್ಲೆಡೆ ಹಬ್ಬುತ್ತಿದ್ದರೆ, ಇಲ್ಲೊಂದು ಕಡೆ ಮದ್ಯವನ್ನು ಹೆಚ್ಚು ಕುಡಿಯಲು ಉತ್ತೇಜಸುವುದು ಅಲ್ಲದೆ ಸ್ಪರ್ಧೆಯನ್ನೇ ಏರ್ಪಡಿಸಿದ್ದಾರೆ. ನಿಮಗೂ ಅತೀ ಹೆಚ್ಚು ಮದ್ಯ ಸೇವಿಸುವ ತಾಕತ್ತು ಇದ್ದರೆ, ನೀವೂ ಕೂಡ ಹೋಗಿ ಸ್ಪರ್ಧಿಸಬಹುದು.

ಕಿರುತೆರೆಯಿಂದ ವಿಷ್ಣುವರ್ಧನ್ ಅಳಿಯ ಬ್ಯಾನ್ | ಕಿರುತೆರೆ ನಿರ್ಮಾಪಕ ಸಂಘದವರ ನಿರ್ಧಾರವೇನು?

ಕಿರುತೆರೆಯ ಧಾರಾವಾಹಿ ಜೊತೆ ಜೊತೆಯಲಿ ವಿಷಯ ಈಗ ತಾರಕಕ್ಕೇರಿದ್ದು, ನಟ ಅನಿರುದ್ಧ ಕಿಕ್‌ ಔಟ್‌ ಮಾಡಿದ ವಿಚಾರವಾಗಿ ನಿರ್ಮಾಪಕ ಸಂಘದ ಅಧ್ಯಕ್ಷ ಭಾಸ್ಕರ್‌ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆಯೊಂದನ್ನು ನೀಡಿದ್ದಾರೆ. ನಟ ಅನಿರುದ್ಧ ಬ್ಯಾನ್‌ ಮಾಡಿಲ್ಲ, 2 ವರ್ಷಗಳ ಕಾಲ

ಖಾಸಗಿ ಶಾಲಾ ಬಸ್​ ಹಾಗೂ ಕ್ಯಾಂಟರ್​ ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಇಬ್ಬರ ದುರ್ಮರಣ

ಖಾಸಗಿ ಶಾಲಾ ಬಸ್​ ಮತ್ತು ಕ್ಯಾಂಟರ್​ ನಡುವೆ ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಬಸ್​ ಮತ್ತು ಕ್ಯಾಂಟರ್​ ನಡುವೆ ಬೆಳಗಾವಿಯ ಅಥಣಿ ಪಟ್ಟಣ ಹೊರವಲಯದ ಮೀರಜ್ ರಸ್ತೆಯಲ್ಲಿ ಅಪಘಾತ