Daily Archives

August 21, 2022

ಮಡಿಕೇರಿಯಲ್ಲಿ ಸಿದ್ದರಾಮಯ್ಯನವರನ್ನು ಆಟಕಾಯಿಸಿಕೊಂಡ ‘ ನಾಟಿ ಕೋಳಿ ‘ – ಮೀನು, ಮೊಟ್ಟೆ, ಕೋಳಿ…

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಬಿದ್ದ ಪ್ರಕರಣದ ನಡುವೆಯೇ ಈಗ ಮಡಿಕೇರಿಯಲ್ಲಿ ಅವರನ್ನು ನಾಟಿಕೋಳಿ ಆಟಕಾಯಿಸಿಕೊಂಡ ಘಟನೆ ನಡೆದಿದೆ. ಬಹುಶಃ ಸಿದ್ದರಾಮಯ್ಯನವರಿಗೆ ಮೀನು ಕೋಳಿ ,ಮೊಟ್ಟೆ ಹೇಗೆ ಇಷ್ಟವೋ, ಹಾಗೆಯೇ ಆ ಇಷ್ಟದ ಅವೇ ಉತ್ಪನ್ನಗಳು ಅವರಿಗೆ ಒಂದಲ್ಲ ಒಂದು

ಸುಬ್ರಹ್ಮಣ್ಯ : ಕುಮಾರಧಾರ ನದಿಗೆ ಸ್ನಾನಕ್ಕಿಳಿದ ಪ್ರವಾಸಿಗ ಕಣ್ಮರೆ

ಕಡಬ : ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿ ಯಲ್ಲಿ ಸ್ನಾನ ಮಾಡಲು ಇಳಿದು ಕಣ್ಮರೆಯಾದ ಘಟನೆ ಆದಿತ್ಯವಾರ ಮದ್ಯಾಹ್ನ ನಡೆದಿದೆ.ಮೂಲತಃ ಮಂಡ್ಯದ ಯುವಕ ಶಿವು( 25 ವ) ನೀರಿನಲ್ಲಿ ಕೊಚ್ಚಿ ಹೋದ ಯುವಕ. ಈತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದುಬೆಂಗಳೂರು ದೀಪಜಲಿ

ಕೃಷಿಕರೇ ಗಮನಿಸಿ : ಅಡಿಕೆ ತೋಟದಲ್ಲಿ ಹರಳು ಉದುರುವುದನ್ನು ತಡೆಯಲು ಕೆಲವೊಂದು ಉಪಯುಕ್ತ ಸಲಹೆಗಳು

ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ವಿಪರೀತ ಮಳೆಯಿಂದ ತೇವಾಂಶ ಇರುವುದು ಸಹಜ. ಈ ತೇವಾಂಶದಿಂದ ಅಡಿಕೆ ತೋಟಗಳಲ್ಲಿ ಹರಳು ಉದುರುತ್ತಿದೆ. ಹಾಗಾಗಿ ತೋಟಗಾರಿಕಾ ಇಲಾಖೆ ಇದನ್ನು ನಿಯಂತ್ರಿಸಲು ರೈತರಿಗೆ ಸಲಹೆಗಳನ್ನು ನೀಡಲಾಗಿದೆ.ಕಳೆದ

‘ಜೊತೆಜೊತೆಯಲಿ’ ಸೀರಿಯಲ್ ನಿಂದ ಅನಿರುದ್ಧ್ ಔಟ್ | ಹೊಸ ನಟನ ಎಂಟ್ರಿ….ಆರ್ಯವರ್ಧನ ಪಾತ್ರಕ್ಕೆ ಹೊಸ ಹೀರೋ…

'ಜೊತೆಜೊತೆಯಲಿ' ಆರ್ಯವರ್ಧನ್ ಪಾತ್ರದ ಅನಿರುದ್ಧ ಅವರು ಸಹ ಕಿರಿಕ್ ಮಾಡಿಕೊಂಡು ಹೊರ ನಡೆದಿದ್ದಾರೆ. ಹಾಗೂ ಎರಡು ವರ್ಷ ಕಿರುತೆರೆ ಶೂಟಿಂಗ್ ನಿಂದ ಬ್ಯಾನ್ ಮಾಡಿರುವ ವಿಷಯ ಗೊತ್ತೇ ಇದೆ. ಚಿತ್ರೀಕರಣದ ವೇಳೆ ಸ್ಕ್ರಿಪ್ಟ್ ಬದಲಿಸಲು ಹೇಳಿದ ಅನಿರುದ್ಧ್ ಅವರ ಮಾತಿಗೆ ಧಾರಾವಾಹಿ ತಂಡ ಒಪ್ಪಿಗೆ

IBPS recruitment | ಒಟ್ಟು ಹುದ್ದೆ : 6,342, ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಉದ್ಯೋಗಾಕಾಂಕ್ಷಿಗಳಿಗೆ, ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS)ಯಲ್ಲಿ ಉದ್ಯೋಗವಕಾಶವಿದೆ.2023-24 ನೇ ಸಾಲಿನ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಪ್ರೊಬೆಷನರಿ ಆಫೀಸರ್ ಮ್ಯಾನೇಜ್ ಮೆಂಟ್ ಟ್ರೇನಿ ಸೇರಿ 6,342 ಹುದ್ದೆಗಳ

ಮೆದುಳು ತಿನ್ನುವ ವೈರಸ್ ನಿಂದ ಬಾಲಕ ಸಾವು!

ಸ್ನಾನ ಮಾಡುವ ವೇಳೆ ದೇಹ ಪ್ರವೇಶಿಸಿದ್ದ ವೈರಸ್ ನಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಅಮೇರಿಕಾದಲ್ಲಿ ವರದಿಯಾಗಿದೆ.ಒಮಾಹಾ ಬಳಿಯ ನದಿಯಲ್ಲಿ ಈಜಿದ್ದ ನೆಬ್ರಸ್ಕಾ ಮಗುವೊಂದು ಮೆದುಳು ತಿನ್ನುವ ಅಮೀಬಾದಿಂದ ಉಂಟಾದ ಅಪರೂಪದ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಫೆಡರಲ್ ಆರೋಗ್ಯ ಅಧಿಕಾರಿಗಳು

ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮ(ESI)ದಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ-33, ನಾಳೆಯೇ ನೇರ ಸಂದರ್ಶನ

ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮವು ವಿವಿಧ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ.ಇದು ಮೂರು ವರ್ಷದ ಗುತ್ತಿಗೆ ಆಧಾರಿತ ಉದ್ಯೋಗವಾಗಿದ್ದು, ಅಭ್ಯರ್ಥಿಯ

ಜನತೆಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಬೇಕಾಬಿಟ್ಟಿ ಗಾಡಿ ಪಾರ್ಕ್ ಮಾಡುವಂತಿಲ್ಲ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಟಾಫ್ರಿಕ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಇದಕ್ಕೆಲ್ಲಾ ಮುಖ್ಯ ಕಾರಣ, ಸಿಲಿಕಾನ್ ಸಿಟಿ ಮಂದಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ಗಾಡಿ ಪಾರ್ಕ್ ಮಾಡಿ ನಿಲ್ಲಿಸುತ್ತಿದ್ದಾರೆ. ಇದು ಬೇರೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದು, ಟಾಫ್ರಿಕ್ ಸಮಸ್ಯೆ

ಮಲಗಿ ಅಶ್ಲೀಲ ಭಂಗಿಯಲ್ಲಿ ರಾಧಾ ಮತ್ತು ಕೃಷ್ಣ | ಅಶ್ಲೀಲ ಫೋಟೋ ಮಾರಾಟ, ಅಮೆಜಾನ್ ಬಾಯ್ಕಾಟ್ ಶುರು

ಕೃಷ್ಣ ಜನ್ಮಾಷ್ಮಮಿ ಹಬ್ಬದ ಸಮಯದಲ್ಲಿ ಅಮೆಜಾನ್‌ನಲ್ಲಿ ಅಶ್ಲೀಲ ರಾಧಾ - ಕೃಷ್ಣ ಪೇಂಟಿಂಗ್ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಟ್ವಿಟ್ಟರ್‌ನಲ್ಲಿ ಅಮೆಜಾನ್‌ ಬಹಿಷ್ಕರಿಸಿ ಎಂಬ ಅಭಿಯಾನ ಟ್ರೆಂಡ್‌ ಆಗುತ್ತಿದೆ. ಅಲ್ಲದೆ, ಈ ವರ್ಣಚಿತ್ರವನ್ನು ಮಾರಾಟ ಮಾಡಿದ ಇ-ಕಾಮರ್ಸ್ ದೈತ್ಯ ಸಂಸ್ಥೆ

‘ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್…’:? ಬಿಜೆಪಿ ಪ್ರಧಾನ ಕಾರ್ಯದರ್ಶಿ…

ಇತ್ತೀಚೆಗಷ್ಟೇ ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದಿರುವುದು ಎಲ್ಲರಿಗೂ ಗೊತ್ತೇ ಇದೆ. ಅನಂತರ ಅವರು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಹೇಳಿರುವ ಕುರಿತು, ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಅವರು ವ್ಯಂಗ್ಯವಾಡಿದ್ದಾರೆ.ನನ್ನ ವಿದೇಶಿ