Daily Archives

August 21, 2022

KEA ಯಿಂದ ಮಹತ್ವದ ಪ್ರಕಟಣೆ | ಸಿಇಟಿ ಆನ್‌ಲೈನ್ ದಾಖಲೆಗಳ ಪರಿಶೀಲನೆ ದಿನಾಂಕ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಯುಜಿಸಿ ಇಸಿ 2022ರ ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ದಾಖಲಾತಿ ಪರಿಶೀಲನೆಯನ್ನು ಆನ್‌ಲೈನ್ ಮೂಲಕ ನಡೆಸಲು ಯೋಜಿಸಲಾಗಿದೆ. ಹಾಗಾಗಿ ದಾಖಲಾತಿ ಪರಿಶೀಲನೆ ಕೆಲಸ ಪ್ರಗತಿಯ ಹಂತದಲ್ಲಿದೆ. ಈ ಮೂಲಕ ಸುಮಾರು 1,71,000 ಅಭ್ಯರ್ಥಿಗಳು ಸೀಟು ಹಂಚಿಕೆ ಪ್ರಕ್ರಿಯೆಗೆ

ಇಂದಿನ ರಾಜ್ಯದ ಹವಾಮಾನ, ಪೆಟ್ರೋಲ್ ಹಾಗೂ ಡೀಸೆಲ್ ಕಂಪ್ಲೀಟ್ ವಿವರ ಇಲ್ಲಿದೆ!

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಬೆಂಗಳೂರು, ಬೆಳಗಾವಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ

ಪರಿಚಿತ ಮಹಿಳೆಯರ ಮನೆಯಲ್ಲಿ ಸ್ಪೈ ಕ್ಯಾಮೆರಾ ಬಳಸಿ ನಗ್ನ ವೀಡಿಯೋ ರೆಕಾರ್ಡ್ – ವಿಕೃತ ಕಾಮಿ ಅಂದರ್

ಆತನಿಗೆ ಮಹಿಳೆಯರ ನಗ್ನ ಚಿತ್ರಗಳನ್ನು ನೋಡುವ ವ್ಯಾಧಿ. ಅಷ್ಟೇ ಅಲ್ಲ, ಆತನಿಗೆ ಪರಿಚಯಸ್ಥ ಮಹಿಳೆಯರೇ ಆಗಬೇಕು. ಪರಿಚಯ ಇರುವ ಮಹಿಳೆಯರ ಮನೆಗೆ ಹೋಗಿ ಅಲ್ಲಿ ಒಂದಶ್ಟು ಗ್ಯಾಜೆಟ್ ಅಳವಡಿಸಿ ಬರುತ್ತಿದ್ದ. ಹಾಗೆ ಬಟ್ಟೆಯ ಜತೆ ಕಂಡ ಮಹಿಳೆಯರನ್ನು ಅವರ ಬಟ್ಟೆ ಇಲ್ಲದ ಸ್ಥಿತಿಯಲ್ಲೂ ನೋಡುವ ಚಪಲದ

ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯಲು ಸುವಿಧಾ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯ

ಕೊಪ್ಪಳ :ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಗೃಹ ಬಳಕೆಗೆ ಮಾಸಿಕ 75 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯವನ್ನು ರಾಜ್ಯ ಸರ್ಕಾರ ನೀಡುತ್ತಿದ್ದು, ಗ್ರಾಹಕರು ಇದರ ಉಪಯೋಗ ಪಡೆಯಲು ಸುವಿಧಾ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.ಈ ಉಚಿತ

ಶಿರಾಡಿ ಘಾಟ್ ಗೆ ಬದಲಿ ರಸ್ತೆ ಮೂಲಕ ಏಕಮುಖ
ಸಂಚಾರ – ಜಿಲ್ಲಾಡಳಿತ ಅವಕಾಶ

ಸಕಲೇಶಪುರ ತಾಲೂಕಿನ ಕೆಸಗನಹಳ್ಳಿ ಸಮೀಪಲೋಕೋಪಯೋಗಿ ಇಲಾಖೆ ವತಿಯಿಂದನಿರ್ಮಿಸಲಾಗಿರುವ ಹೊಸ ರಸ್ತೆಯಲ್ಲಿ ಶಿರಾಡಿ ಘಾಟಿಗೆಹೋಗಲು 20 ಟನ್‌ಗಿಂತ ಹೆಚ್ಚಿನ ಭಾರದ ವಾಹನಗಳುಏಕಮುಖವಾಗಿ ಸಂಚರಿಸಲು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವಕಾಶ ಕಲ್ಪಿಸಿದ್ದಾರೆ.ಬೆಳಗ್ಗೆ 6ರಿಂದ ಬೆಳಗ್ಗೆ 8ರ ವರೆಗೆ

ಪುರುಷರಿಗಿಂತ ಮಹಿಳೆಯರಿಗೆ ಲೈಂಗಿಕ ಸಂಗಾತಿಗಳು ಹೆಚ್ಚು- NFHS

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು ಕುತೂಹಲಕಾರಿ ಸಂಗತಿಯೊಂದನ್ನು ತಿಳಿಸಿದೆ. ಅದೇನೆಂದರೆ, ದೇಶದ ಹಲವು ರಾಜ್ಯಗಳಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಲೈಂಗಿಕ ಸಂಗಾತಿಗಳನ್ನು ಹೊಂದಿದ್ದಾರೆ ಎಂದು. ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರು ಪುರುಷರಿಗಿಂತ

ಇಂದು ಚಿನ್ನ ಬೆಳ್ಳಿ ದರ ಎಷ್ಟಾಯ್ತು? ಸಂಪೂರ್ಣ ವಿವರ ಇಲ್ಲಿದೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತಟಸ್ಥತೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ