Daily Archives

August 22, 2022

BIGG BOSS Kannada OTT :” ಲವ್ ಬರ್ಡ್ಸ್‌” ಗೆ ಕಿಚ್ಚನ ವಾರ್ನಿಂಗ್! ಈ ರೀತಿ ಮಾಡ್ತಿದ್ರೆ ಗೇಟ್ ಪಾಸ್…

ಬಿಗ್ ಬಾಸ್ ಒಟಿಟಿ ಈಗ ಭಾರೀ ಕುತೂಹಲಘಟ್ಟದ ಹಂತಕ್ಕೆ ಬಂದು ತಲುಪಿದೆ. ಜನರ ಬಾಯಲ್ಲಿ ನಿಜಕ್ಕೂ ಬಿಗ್ ಬಾಸ್ ಹಾಗೂ ಅದರ ಸ್ಪರ್ಧಿಗಳದ್ದೇ ಮಾತು. ಬಿಗ್ ಬಾಸ್ ಮನೆಯಲ್ಲಿ ನಿನ್ನೆ ಎರಡನೇ ವಾರದ ಎಲಿಮಿನೇಷನ್ ನಡೆದಿದ್ದು, ಈಗಾಗಲೇ ಸ್ಫೂರ್ತಿ ಗೌಡ ಮನೆಯಿಂದ ಹೊರಬಂದಿದ್ದಾರೆ.ಸದ್ಯ ಲೋಕೇಶ್ ಮತ್ತು

ಮತ್ತೆ ಮತ್ತೆ ಸಂಭವಿಸಿದ ಭೂಕಂಪ |

ದೇಶದ ಹಲವು ಕಡೆಗಳಲ್ಲಿ ಭೂಕಂಪ ಸಂಭವಿಸುವ ಘಟನೆಗಳು ನಡೆಯುತ್ತಲೇ ಇದೆ. ಶನಿವಾರ ವಿಜಯಪುರದಲ್ಲಿ ಭೂಕಂಪ ಸಂಭವಿಸಿದ್ದು, ಈಗರಾಜಸ್ಥಾನದ ವಾಯವ್ಯ ಬಿಕನೇರ್ ಪ್ರದೇಶದಲ್ಲಿ ಲಘು ಭೂಕಂಪ ಆಗಿದೆ.ಇಂದು (ಸೋಮವಾರ) ಬೆಳಗಿನ ಜಾವ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ

ಚಿಕ್ಕಬಳ್ಳಾಪುರ ರಸ್ತೆ ಅಪಘಾತ | ಐಶರ್ ವಾಹನಕ್ಕೆ ಸಿಕ್ಕಿ ಚಿಂತಾಮಣಿ ಪ್ರಾಂಶುಪಾಲ ದುರಂತ ಸಾವು !

ಚಿಕ್ಕಬಳ್ಳಾಪುರ: ರಸ್ತೆ ಅಪಘಾತದಲ್ಲಿ ಚಿಂತಾಮಣಿ ನಗರದ ಲಕ್ಷ್ಮಿವಿದ್ಯಾ ಸಂಸ್ಥೆ ಪ್ರಾಂಶುಪಾಲ ಅಶೋಕ್ ರೆಡ್ಡಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿಯಲ್ಲಿ ವರದಿಯಾಗಿದೆ.ಶನಿವಾರ ಮುಂಜಾನೆ ಬೆಳಿಗ್ಗೆ ಸುಮಾರು 8:35 ಸಮಯದಲ್ಲಿ ಪ್ರಾಂಶುಪಾಲರು ತಮ್ಮ ಮನೆಯಿಂದ ಕಾಲೇಜಿಗೆ ಹೋಗುವ ಸಂದರ್ಭ ಐಷೆರ್

ಸುಳ್ಳು ಮಾಹಿತಿ ನೀಡಿ BPL ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಸರ್ಕಾರಿ ಸೌಲಭ್ಯ ಕಡಿತ

ಸುಳ್ಳು ಮಾಹಿತಿ ನೀಡಿ ಬಡವರ ಆಹಾರಗಳನ್ನು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿರಿವ ಅನರ್ಹರನ್ನು ಇಲಾಖೆ ಪತ್ತೆ ಹಚ್ಚಲು ಪ್ರಾರಂಭ ಮಾಡಿದೆ. ಅಂತವರ ಕಾರ್ಡ್ ಗಳನ್ನು ರದ್ದುಪಡಿಸುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದುಕೊಂಡವರ ವಿರುದ್ಧ ಕ್ರಿಮಿನಲ್ ಕೇಸ್

ಮಹಿಳಾ ಟೋಲ್ ಪ್ಲಾಜಾ ಸಿಬ್ಬಂದಿಗೆ ವಾಹನ ಚಾಲಕನಿಂದ ಕಪಾಳಮೋಕ್ಷ, ವಿಡಿಯೋ ವೈರಲ್

ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರಿಗೆ ಕಪಾಳಮೋಕ್ಷ ಮಾಡಿದ ಘಟನೆಯೊಂದು ನಡೆದಿದೆ. ಈ ಘಟನೆ ಮಧ್ಯಪ್ರದೇಶದ ರಾಜ್‌ಗಢದಲ್ಲಿ ನಡೆದಿದೆ. ಮಹಿಳಾ‌ ಉದ್ಯೋಗಿ ದಾಖಲೆ ಕೇಳಿದ್ದಕ್ಕೆ ಚಾಲಕ ಕೋಪಗೊಂಡು ವಾಗ್ವಾದ ಮಾಡಿ ಮಹಿಳೆಯ ಕನ್ನೆಗೆ

ಇಂದಿನ ಚಿನ್ನದ ಬೆಲೆಯಲ್ಲಿ ಹೆಚ್ಚಳವಿಲ್ಲ!!!

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ತಟಸ್ಥತೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ