ಸೆ.2 ರಂದು ಮಂಗಳೂರಿಗೆ ನರೇಂದ್ರ ಮೋದಿ

Share the Article

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸುವರು.

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಪ್ರಚಾರಾರ್ಥ ಹಾಗೂ ಸಂಘಟನಾತ್ಮಕವಾಗಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿಜೆಪಿಯ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ, ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave A Reply