Day: August 23, 2022

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತವನ್ನು ಮಲಗಿಸಿ, ಅದರ ಬದಲು ಷ್ಟಾಚಾರ ನಿಗ್ರಹ ದಳ (ಎಸಿಬಿ) ತಂದಿದ್ದ ಸಿದ್ದರಾಮಯ್ಯನವರಿಗೆ ಮೊನ್ನೆ ಹಾಯ್ ಕೋರ್ಟು ತೀರ್ಪು ಕೊಟ್ಟಂದಿನಲ್ಲಿಂದ ತೀವ್ರ ಹಿನ್ನಡೆ ಆಗಿತ್ತು. ಈಗ ಅದರ ವಿರುದ್ಧ ಸಿದ್ದು ಗ್ಯಾಂಗ್ ಮೇಲ್ಮನವಿ ಸಲ್ಲಿಸಿದೆ. ಕನಕರಾಜು ಎನ್ನುವ ವ್ಯಕ್ತಿಯೊಬ್ಬರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ …

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ Read More »

ಇನ್ನು ಮುಂದೆ ಕಟೀಲು ಮೇಳಗಳಿಂದ ನಡೆಯುವ ಯಕ್ಷಗಾನಕ್ಕೆ ಕಾಲಮಿತಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ಇತ್ತೀಚೆಗೆ ಸರಕಾರ, ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು ಎಂದು ಎಲ್ಲರಿಗೂ ನೋಟಿಸ್ ನೀಡಿರುವುದರಿಂದ ಹಾಗೂ ದೇವಸ್ಥಾನಗಳಿಗೆ ಕೂಡಾ ಸೂಚನೆ ಬಂದಿದೆ.ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ್ಯವಾಗಿತ್ತು. ಪ್ರತೀ ವರ್ಷ ಮೇಳಗಳು ಆರು ತಿಂಗಳು ತಿರುಗಾಟ ನಡೆಸುತ್ತದೆ, ವರ್ಷಕ್ಕೆ ಸುಮಾರು 1,000 ಅಧಿಕ ಪ್ರದರ್ಶನ …

ಇನ್ನು ಮುಂದೆ ಕಟೀಲು ಮೇಳಗಳಿಂದ ನಡೆಯುವ ಯಕ್ಷಗಾನಕ್ಕೆ ಕಾಲಮಿತಿ Read More »

ಶಿವನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವನು, ಲಕ್ಷ್ಮಿಮತ್ತು ಜಗನ್ನಾಥ ದೇವತೆಗಳು ಬುಡಕಟ್ಟು ಜನಾಂಗದಿಂದ ಬಂದವರು – ಕಿಚ್ಚು ಹಚ್ಚಿಸಿದ ಶಾಂತಿಶ್ರೀ ಧೂಳಿಪುಡಿ ಹೇಳಿಕೆ !

ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಮುಖ್ಯವಾಗಿ ಕಾಣಿಸಿಕೊಳ್ಳುವ, ವಿವಾದಗಳ ತವರು ಮನೆ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಹಲವು ವಿವಾದಾತ್ಮಕ ಸಂಗತಿಗಳಿಗೂ ಕಾರಣವಾಗಿರುವ ಜೆಎನ್ ಯು ಈಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಜೆಎನ್ ಯು ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಅವರು ನೀಡಿದ ಹೇಳಿಕೆ ಸಾಕಷ್ಟು ಚರ್ಚೆಗೆ ಆಹಾರವಾಗಿದೆ. ಜೆಎನ್ ಯು ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಅವರು, ‘ಹಿಂದೂ ದೇವರು ಮತ್ತು ದೇವತೆಗಳು ಮೇಲ್ಜಾತಿಗೆ ಸೇರಿದವರಲ್ಲ. ಭಗವಂತ ಶಿವನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ …

ಶಿವನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವನು, ಲಕ್ಷ್ಮಿಮತ್ತು ಜಗನ್ನಾಥ ದೇವತೆಗಳು ಬುಡಕಟ್ಟು ಜನಾಂಗದಿಂದ ಬಂದವರು – ಕಿಚ್ಚು ಹಚ್ಚಿಸಿದ ಶಾಂತಿಶ್ರೀ ಧೂಳಿಪುಡಿ ಹೇಳಿಕೆ ! Read More »

ಶಾಲಾ ವ್ಯಾನ್ ರೇಡಿಯೇಟರ್ ಬ್ಲಾಸ್ಟ್ | ಮಕ್ಕಳಿಗೆ ತೀವ್ರ ಗಾಯ

ಸ್ಕೂಲ್ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಾನ್ ನಲ್ಲಿದ್ದ ರೇಡಿಯೇಟರ್ ಬ್ಲಾಸ್ಟ್ ಆಗಿ ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯ ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದೊಯ್ಯುವ ವ್ಯಾನ್‌ನ ರೇಡಿಯಟರ್ ಬ್ಲಾಸ್ಟ್ ಆಗಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ ಘಟನೆ ಮಂಗಳವಾರ ಸಂಜೆ ಇಲ್ಲಿನ ಗೋಕುಲ ರಸ್ತೆ ಯ ಸೆಂಟ್ರಲ್ ಎಕ್ಸಾಯೀಜ್ ಕಾಲೋನಿಯಲ್ಲಿ ನಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಶಾಲೆಗೆ ಸೇರಿದ ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ವಾಪಸ್ಸು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. …

ಶಾಲಾ ವ್ಯಾನ್ ರೇಡಿಯೇಟರ್ ಬ್ಲಾಸ್ಟ್ | ಮಕ್ಕಳಿಗೆ ತೀವ್ರ ಗಾಯ Read More »

ಕೊಡಗಿನಲ್ಲಿ ಪ್ರತಿಭಟನೆ ಅವಕಾಶ ಕೊಟ್ರೆ ಹೆಣ ಬೀಳುತ್ತೆ – ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಎಚ್ಚರಿಕೆ

ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಕೊಡಗು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ರಾಜ್ಯ ಸರ್ಕಾರ ನಿಷೇಧಾಜ್ಞೆ ಹೊರಡಿಸಿದ ಕಾರಣ, ಮುಂದೂಡಿಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ, ಪಕ್ಕಾ ಹೆಣ ಬೀಳುತ್ತೆ ಎಂಬುದಾಗಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಎಚ್ಚರಿಕೆ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಬಾರದು. ಒಂದು ವೇಳೆ ಕೊಟ್ಟರೇ ಪಕ್ಕಾ ಹೆಣ ಬೀಳುತ್ತದೆ. ಇದರಿಂದ ಗಲಾಟೆಯಾಗಬಹುದು. ರಾಜ್ಯ …

ಕೊಡಗಿನಲ್ಲಿ ಪ್ರತಿಭಟನೆ ಅವಕಾಶ ಕೊಟ್ರೆ ಹೆಣ ಬೀಳುತ್ತೆ – ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಎಚ್ಚರಿಕೆ Read More »

ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ

ಲಂಚಕ್ಕೆ ಬಾಯಿ ಬಿಟ್ಟು ಬಡವರಿಗೆ ಅನ್ಯಾಯ ಮಾಡಬೇಡಿ-ರಾಕೇಶ್ ರೈ ಕೆಡೆಂಜಿ ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಅರ್ಹಅಕ್ರಮ ಸಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಕರಣ ಸಭೆ ಬಂದರು ಮೀನುಗಾರಿ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ಸುಮಾರು ೧೯೪ ಕಡತಗಳನ್ನು ವಿಲೇವಾರಿ ಮಾಡಲಾಯಿತು. ೬ ಕಡತಗಳನ್ನು ಮರುಪರಿಶೀಲನೆ ಕಳುಹಿಸಲಾಯಿತು. ಅಕ್ರಮ-ಸಕ್ರಮ ಸಮಿತಿ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಬಾಳಪ್ಪ ಕಳಂಜ, …

ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ Read More »

ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡಿದರೆ ಗಂಡು ಮಗು ಹುಟ್ಟೋದು ಪಕ್ಕಾ – ಮಾಂತ್ರಿಕ ನೀಡಿದ ವಿಚಿತ್ರ ಸಲಹೆ…!

ಮುಂಬೈ: ಪತ್ನಿಯನ್ನು ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಒತ್ತಾಯ ಮಾಡಿದ ಘಟನೆ ನಡೆದಿದೆ. ಇದೀಗ ಪತಿ ವಿರುದ್ಧ ಪುಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪತ್ನಿ ಗಂಡು ಗರ್ಭಧರಿಸಬೇಕಾದರೆ ಆಕೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ ತನ್ನ ಪತ್ನಿಗೆ ಸಾರ್ವಜನಿಕವಾಗಿ ಎಲ್ಲರ ಮುಂದೆ ಸ್ನಾನ ಮಾಡುವಂತೆ ಕಿರುಕುಳ ನೀಡಿದ ಹಿನ್ನೆಲೆ ಆತ ಮತ್ತು ಆತನ ಪೋಷಕರ ವಿರುದ್ಧ  ಪ್ರಕರಣ ದಾಖಲಾಗಿದೆ. ಗಂಡು ಮಗು ಬೇಕೆಂದು ಹೆಣ್ಣೊಬ್ಬಳನ್ನು ಹೀನಾಯವಾಗಿ ನಡೆಸಿಕೊಂಡ ಆಘಾತಕಾರಿ ಘಟನೆ ವರದಿಯಾಗಿದೆ. ಮಹಿಳೆಯೊಬ್ಬರಿಗೆ …

ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡಿದರೆ ಗಂಡು ಮಗು ಹುಟ್ಟೋದು ಪಕ್ಕಾ – ಮಾಂತ್ರಿಕ ನೀಡಿದ ವಿಚಿತ್ರ ಸಲಹೆ…! Read More »

BSNL ನಿಂದ ಬಂಪರ್ ಆಫರ್ ; 321ರೂ. ರಿಚಾರ್ಜ್ ಮಾಡಿ ವರ್ಷಪೂರ್ತಿ ವ್ಯಾಲಿಡಿಟಿ ಪಡೆಯಿರಿ

ಬಿಎಸ್‌ಎನ್‌ಎಲ್ ತನ್ನ ಬಳಕೆದಾರರಿಗಾಗಿ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಇದೀಗ ರೀಚಾರ್ಜ್ ಯೋಜನೆಯನ್ನು ಹೊಸದಾಗಿ ತಂದಿದೆ. ಈ ಯೋಜನೆಯ ವಿಶೇಷತೆಯೆಂದರೆ ಇದು ಪೂರ್ಣ 1 ವರ್ಷಕ್ಕೆ ಲಭ್ಯವಿರುತ್ತದೆ. ಅಂದರೆ ಇದು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಅಲ್ಲದೆ ನೀವು ಸಹ ಈ ಯೋಜನೆಯನ್ನು ಖರೀದಿಸಲು ಬಯಸಿದರೆ ನೀವು ಅದನ್ನು ಆನ್ಲೈನ್ ಅಥವಾ ಆಫ್ಲೈನ್ನಲ್ಲಿ ಖರೀದಿಸಬಹುದು. BSNL ನ ಹೊಸ ರೂ. 321 ಯೋಜನೆಈ ಯೋಜನೆಯು 365 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಈ ಯೋಜನೆಯನ್ನು ಸದ್ಯಕ್ಕೆ ಪೊಲೀಸ್ …

BSNL ನಿಂದ ಬಂಪರ್ ಆಫರ್ ; 321ರೂ. ರಿಚಾರ್ಜ್ ಮಾಡಿ ವರ್ಷಪೂರ್ತಿ ವ್ಯಾಲಿಡಿಟಿ ಪಡೆಯಿರಿ Read More »

ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ

ಆಗಸ್ಟ್​ 26ರಂದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕ್ರಮಗಳ  ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ ನಿಷೇಧಾಜ್ಞೆ ಜಾರಿ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ್​ ಆಗಸ್ಟ್​ 24ರ ಬೆಳಗ್ಗೆ 6 ಗಂಟೆಯಿಂದ ಆಗಸ್ಟ್​ 27ರ ಸಂಜೆ ಆರು ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ ನಡೆಸುವಂತಿಲ್ಲ. ಘೋಷಣೆ ಕೂಗುವಂತಿಲ್ಲ. ಹೆಚ್ಚು ಜನರು ಸೇರುವಂತಿಲ್ಲ, ವಿಜಯೋತ್ಸವ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. …

ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ Read More »

ವಿಟ್ಲ : ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು!

ವಿಟ್ಲ: ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದಿನ್ ಎಂದು ಗುರುತಿಸಲಾಗಿದೆ. ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದಿದ್ದಾರೆ. ಈ ವೇಳೆ ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು …

ವಿಟ್ಲ : ಹಠಾತ್ ಕುಸಿದು ಬಿದ್ದು ವ್ಯಕ್ತಿ ಸಾವು! Read More »

error: Content is protected !!
Scroll to Top