Daily Archives

August 23, 2022

ಬಿಜೆಪಿ ಮುಖಂಡನ ಮನೆಗೆ ಪಿಸ್ತೂಲ್ ಹಿಡಿದು ಬಂದ ದುಷ್ಕರ್ಮಿಗಳು…!

ಹಾಡಹಗಲೇ ಬಿಜೆಪಿ ಮುಖಂಡನ ಮನೆಗೆ ದುಷ್ಕರ್ಮಿಗಳು ಪಿಸ್ತೂಲ್​ ಹಿಡಿದು ಬಂದಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂದಲ್ಲಿ ನಡೆದಿದೆ.ನಿನ್ನೆ ಮಧ್ಯಾಹ್ನ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಯ ಸರ ಕಳ್ಳತನ ಮಾಡಲು

Part Time Job : ವಿವಿಧ ಅವಕಾಶಗಳು, ಹೆಚ್ಚಿನ ಮಾಹಿತಿ ಇಲ್ಲಿದೆ

ಅನೇಕ ಮಂದಿ ಮನೆಯಲ್ಲೇ ಮಾಡುವಂತಹ ಕೆಲಸ ಹುಡುಕುತ್ತಾರೆ. ಹಾಗೂ ದಿನಗಳೆದಂತೆ ಈ ಉದ್ಯೋಗಕ್ಕೆ‌ ಹೆಚ್ಚು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ಹಾಗಾಗಿ ಆನ್‌ಲೈನ್ ಮೂಲಕ ದುಡಿಯುಲು ಆರಂಭಿಸಿದವರು ವಿವಿಧ ಕೌಶಲಗಳನ್ನು ಕಲಿಯುವುದರೊಂದಿಗೆ ಮನೆಯಲ್ಲಿಯೇ ಕೆಲಸ ಮಾಡುವವರು ಇದ್ದಾರೆ. ಈ ಹುದ್ದೆಗಳಲ್ಲಿ

ಅಂಗಡಿಗೆ ಕರೆದುಕೊಂಡು ಹೋಗಿಲ್ಲ ಅಂತ ಸಾವಿಗೆ ಶರಣಾದ 11 ವರ್ಷದ ಬಾಲಕಿ

ಹೆತ್ತವರು ತಮ್ಮ ಮಕ್ಕಳನ್ನು ಎಷ್ಟೋ ಕಷ್ಟಪಟ್ಟು ಸಾಲ ಸೋಲ ಮಾಡಿ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸುತ್ತಾರೆ. ಮಕ್ಕಳ ಬಗ್ಗೆ ಸಾಕಷ್ಟು ಕನಸುಗಳನ್ನ ಕಟ್ಟಿಕೊಂಡು ಇರುತ್ತಾರೆ. ಆದರೆ ಮಕ್ಕಳು ಮಾನಸಿಕವಾಗಿ ಎಷ್ಟು ಸೂಕ್ಷ್ಮಮತಿಗಳಾಗುತ್ತಿದ್ದಾರೆ ಎಂಬುದಕ್ಕೆ ಬೆಂಗಳೂರಿನ ಚಾಮರಾಜಪೇಟೆಯ 11 ವರ್ಷದ

ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನ

ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ.ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡಿರುವ. ಅವರು ವೈಲ್ಡ್

ಭಾರತದ ಮೊದಲ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಬಿಡುಗಡೆ ; ಈ ಹೊಸ ಇಂಧನ ತಂತ್ರಜ್ಞಾನದ ವೀಡಿಯೋ ಇಲ್ಲಿದೆ ನೋಡಿ

ನಮ್ಮ ದೇಶ ದಿನ ಕಳೆದಂತೆ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಲೇ ಬಂದಿದೆ. ಟೆಕ್ನಾಲಜಿಯಲ್ಲಿ ಮುಂದುವರಿಯುತ್ತಲೇ ಇದೆ. ಇದೀಗ ಭಾರತದ ಮೊದಲ ಮೇಡ್ ಇನ್ ಇಂಡಿಯಾ ಹೈಡ್ರೋಜನ್ ಪ್ಯೂಲ್ ಸೆಲ್ ಬಸ್ ಅನ್ನು ಬಿಡುಗಡೆ ಮಾಡಲಾಗಿದೆ.ಪುಣೆಯ KPIT-CSIR ಈ ಬಸ್ ಅನ್ನು ಅಭಿವೃದ್ಧಿಪಡಿಸಿದ್ದು, ಈ ಹೊಸ

SHOCKING NEWS: ಮಾಂಸದೂಟದ ಕನಸು ಕಾಣುತ್ತಲೇ, ಮೇಕೆ ಅಂದುಕೊಂಡು ತನ್ನ ಮರ್ಮಾಂಗ ಕತ್ತರಿಸಿಕೊಂಡ ಭೂಪ..!

ನಿದ್ದೆ ಮಾಡಿದ ಬಳಿಕ ಸುಂದರ ಕನಸು ಕಾಣುವುದು ಸಹಜ. ಎಲ್ಲರಿಗೂ ಇದು ಮಾಮೂಲು. ಕೆಲವರು ಕನಸು ಕಾಣುತ್ತಲೇ ಸವಿನಿದ್ರೆಗೆ ಜಾರಿದ್ದರೇ, ಇನ್ನೂ ಕೆಲವರು ಕನಸು ಕಾಣುತ್ತಾ ನಿದ್ದೆ ಬಾರದೇ ಒದ್ದಾಡುವವರೂ ಇರುತ್ತಾರೆ. ಆದರೆ ಇಲ್ಲೊಬ್ಬ ಭೂಪ ನಿದ್ದೆಗೆ ಜಾರುತ್ತಾ ಸುಂದರ ಕನಸು ಕಾಣುತ್ತಾ ಏನು ಎಡವಟ್ಟು

ಕೆಪಿಟಿಸಿಎಲ್ ಪ್ರಶ್ನೆ ಪತ್ರಿಕೆ ಅಕ್ರಮ 9 ಮಂದಿ ಅಂದರ್

ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಗದಗದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರು. ಆಗಸ್ಟ್ 7ರಂದು ನಡೆದಿದ್ದ ಪರೀಕ್ಷೆಯಲ್ಲಿ ಗೋಕಾಕ್ ನಲ್ಲಿ ಸ್ಮಾರ್ಟ್ ವಾಚ್ ಬಳಸಿ

ಪಿಯುಸಿ ಪಾಸ್ ಆದವರಿಗೆ BSF ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ – 323, ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.6

ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶವಿದ್ದು, ಗಡಿ ಭದ್ರತಾ ಪಡೆಯ 323 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಗಡಿ ಭದ್ರತಾ ಪಡೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ (ಸ್ಟೆನೋಗ್ರಾಫರ್) ಮತ್ತು ಹೆಡ್ ಕಾನ್ಸ್ಟೇಬಲ್ (ಮಿನಿಸ್ಟ್ರಿಯಲ್)

ನಾಲ್ಕು ವರ್ಷಗಳಿಂದ ಬಾಲಕಿಯ ಎದೆಯಲ್ಲಿದ್ದ ನಾಣ್ಯವನ್ನು ತೆಗೆದ ವೈದ್ಯರು!

ಹಲವು ವರ್ಷಗಳಿಂದ ಬಾಲಕಿಯ ಎದೆಯಲ್ಲಿದ್ದ ನಾಣ್ಯವನ್ನು ಶಸ್ತ್ರ ಚಿಕಿತ್ಸೆಯ ಮೂಲಕ ತೆಗೆದ ಘಟನೆ ನಡೆದಿದೆ.ಸ್ಥಳೀಯ ಮಾಧ್ಯಮಗಳ ಪ್ರಕಾರ, ಕಳೆದ ಎರಡು ವರ್ಷಗಳಲ್ಲಿ ಹಲವಾರು ಬಾರಿ ಆಸ್ಪತ್ರೆಗೆ ಭೇಟಿ ನೀಡಿದರೂ ಹುಡುಗಿಗೆ ಯಾವುದೇ ರೋಗಲಕ್ಷಣಗಳು ಅಥವಾ ಉಸಿರಾಟದ ತೊಂದರೆ ಇರಲಿಲ್ಲ. ನಾಲ್ಕು

JEE ಅಡ್ವಾನ್ಸ್ಡ್ ಪ್ರವೇಶ ಪತ್ರ ಇಂದು ಬಿಡುಗಡೆ

ಜೆಇಇ ಅಡ್ವಾನ್ಸ್ಡ್ 2022 ರ ಪ್ರವೇಶ ಪತ್ರ ಇಂದು ಅಂದರೆ ಆ.23 ರಂದು ಬಿಡುಗಡೆ ಆಗಲಿದೆ. ಪ್ರವೇಶ ಪತ್ರ ಬಿಡುಗಡೆಯಾದ ಮೇಲೆ ಈ ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ. ಜೆಇಇ ಅಡ್ವಾನ್ಸ್ 2022 ಪ್ರವೇಶ