Daily Archives

August 23, 2022

ಏನೂ ಅರಿಯದ 3 ವರ್ಷದ ಕಂದನನ್ನು ನೀರಿನ ಟಬ್‌ನಲ್ಲಿ ಮುಳುಗಿಸಿ ಕೊಂದ ತಾಯಿ | ನಂತರ ಆತ್ಮಹತ್ಯೆಗೆ ಯತ್ನ

ತಾಯಿಯೊಬ್ಬಳು ಕಳೆದ ತಿಂಗಳಷ್ಟೇ ತನ್ನ 4 ವರ್ಷದ ಮಗಳು ಬುದ್ಧಿಮಾಂದ್ಯ ಎಂಬ ಕಾರಣಕ್ಕೆ ನಾಲ್ಕನೇ, ಮಹಡಿಯಿಂದ ಕೆಳಗೆ ಎಸೆದ ಕೃತ್ಯ ಮಾಸುವ ಮುನ್ನವೇ, ಈಗ ಸಿಲಿಕಾನ್ ಸಿಟಿಯಲ್ಲಿ ಮತ್ತೊಬ್ಬ ತಾಯಿ ತನ್ನ ಮೂರು ವರ್ಷದ ಮಗುವನ್ನು ಟಬ್‌ನಲ್ಲಿ ಮುಳುಗಿಸಿ ಕೊಂದಿದ್ದಾಳೆ. ನಂತರ ತಾನೂ ನೇಣಿಗೆ ಶರಣಾಗುವ

ಹಸುವಿನ ಮುಂದೆಯೇ ರೀಲ್ಸ್ ಮಾಡಿದ ಯುವತಿ ; ಮುಂದೆ ಆಗಿದ್ದು?

ಪ್ರಾಣಿಗಳು ತಮ್ಮಷ್ಟಕ್ಕೆ ತಾವಿದ್ರೆ, ತೆಪ್ಪಗೆ ಇರುತ್ತವೆ. ಅದೇ ಅದಿಕ್ಕೆ ಕಿರಿಕ್ ಮಾಡಲು ಹೋದ್ರೆ ಮಾತ್ರ ಅಟ್ಟಾಡಿಸಿಕೊಂಡು ಬರೋದ್ರಲ್ಲಿ ಡೌಟ್ ಇಲ್ಲ. ಅದೇ ರೀತಿಯ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಕಾಮೆಂಟ್ ಗಳ ಮಹಾ ಮಳೆಯೇ ಸುರಿದಿದೆ.ಇಂದು ಪ್ರತಿಯೊಬ್ಬರಿಗೂ

DA/DR – ಭರ್ಜರಿ ಸಿಹಿ ಸುದ್ದಿ : ಕೇಂದ್ರ ಸರ್ಕಾರದ ಉದ್ಯೋಗಿಗಳೇ, ಶೀಘ್ರದಲ್ಲಿ ಸಿಗಲಿದೆ 8 ತಿಂಗಳ DA / DR…

ಕೇಂದ್ರ ಸರ್ಕಾರಿ ನೌಕರರು ಡಿಎ DA / DR 18 ತಿಂಗಳ ಬಾಕಿಯನ್ನು ಪಡೆಯುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಶೀಘ್ರದಲ್ಲೇ ಸಕಾರಾತ್ಮಕ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.ಇದರಲ್ಲಿ ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021 ರಿಂದ ಜಾರಿಗೆ

ಸಾಲ ನೀಡುವ ಆಪ್ ಗಳನ್ನು ನಿಷೇಧಿಸುತ್ತಾ ಕೇಂದ್ರ ಸರ್ಕಾರ!?

ಸುಲಭವಾಗಿ ಸಾಲ ನೀಡುತ್ತೇವೆ ಎಂಬ ಭರವಸೆಯೊಂದಿಗೆ ಜನರನ್ನು ಬ್ಲಾಕ್ ಮೇಲ್ ಮಾಡುತ್ತಿದ್ದ ತಂಡದ ಪತ್ತೆಯಾಗಿದೆ. ಇದೀಗ ಸಾಲ ನೀಡುವ ಆಮಿಷವೊಡ್ಡುವ ಮೂಲಕ ಜನರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಸುಮಾರು 300 ಚೀನಿ ಆಪ್ ಗಳ ನಿಷೇಧಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗುತ್ತಿದೆ.

ಕುಡಿದ ಅಮಲಿನಲ್ಲಿ ಗುದದ್ವಾರಕ್ಕೆ ಗ್ಲಾಸ್ ತುರುಕಿದ ಸ್ನೇಹಿತರು| ಅಮಲು ಇಳಿದಾಗ ವ್ಯಕ್ತಿ ಅನಂತರ ಪಟ್ಟ ಪಾಡು ಭಯಂಕರ

ಕುಡಿದ ಅಮಲಿನಲ್ಲಿ ನಡೆಯುವ ಕೆಲವೊಂದು ಅಚಾತುರ್ಯಗಳು ನಿಜಕ್ಕೂ ಬೆಚ್ಚಿಬೀಳಿಸುವಂತೆ ಮಾಡುತ್ತದೆ. ತಮಾಷೆಗೆಂದು ಮಾಡುವ ಈ ಕಾರ್ಯ ಯಾವ ರೀತಿಯ ಹಂತಕ್ಕೆ ಹೋಗುತ್ತೆ ಅನ್ನೋದಕ್ಕೆ ಈ ಒಂದು ಘಟನೆಯೇ ಸಾಕ್ಷಿ. ಹೌದು ಇದು ಸ್ನೇಹಿತರು ಕುಡಿದ ಅಮಲಿನಲ್ಲಿ ಮಾಡಿದ ಕೃತ್ಯ. ಅದರ ತೀವ್ರತೆ ಎಷ್ಟಿತ್ತೆಂದರೆ

GOOD NEWS : ಅಡುಗೆ ಎಣ್ಣೆ ಬೆಲೆಯಲ್ಲಿ ಮತ್ತಷ್ಟು ಇಳಿಕೆ, ಭರ್ಜರಿ ಖುಷಿಯಲ್ಲಿ ಅಡುಗೆ ಮನೆ ವಾರಿಯರ್ಸ್ !

ನವದೆಹಲಿ : ಇದು ಸಾಮಾನ್ಯ ಜನರಿಗೆ ಸಿಹಿ ಸುದ್ದಿ. ಅದರಲ್ಲೂ ನಮ್ಮ ಅಡಿಗೆ ಮನೆಯ ವಾರಿಯರ್ಸ್ಗೆ ಭರ್ಜರಿ ಶುಭ ಸುದ್ದಿ. ಒಂದೊಂದಾಗಿ ಹಬ್ಬಗಳು ಹತ್ತಿರ ಬರುತ್ತಿರುವಾಗ ಅಡುಗೆ ಮನೆಯಲ್ಲಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅದಕ್ಕೆ ಪೂರಕವಾಗಿ ಎಂಬಂತೆ ಅಡುಗೆ ಮನೆಯ ಒಂದು ತೀರಾ ಅಗತ್ಯ ವಸ್ತುವಿನ

ರಾಜ್ಯದ ಇಂದಿನ ಮಾರುಕಟ್ಟೆ ಮತ್ತು ಹವಾಮಾನ ನೋಟ

ಕಳೆದ ಎರಡು ವಾರಗಳಿಂದ ನಿಂತಿದ್ದ ಮಳೆರಾಯ ಇದೀಗ ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು,

Voter ID ಗೆ Aadhar ಸಂಖ್ಯೆ ಲಿಂಕ್ ಕಡ್ಡಾಯವಲ್ಲ | ಚುನಾವಣಾ ಆಯೋಗದಿಂದ ಸ್ಪಷ್ಟನೆ

ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಬೇಕು ಎಂಬ ಮಾಹಿತಿ ಬಗ್ಗೆಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಸುದ್ದಿಗಳುಹರಿದಾಡುತ್ತಿರೋ ಸಂಬಂಧ, ಚುನಾವಣಾ ಆಯೋಗವು ಮಾಹಿತಿಯೊಂದನ್ನು ನೀಡಿದೆ. ಇದರ ಪ್ರಕಾರ,ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದುಕಡ್ಡಾಯವಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ.

ಪ್ರಿಯತಮೆಯ ಚಿನ್ನದ ಆಸೆ ಈಡೇರಿಸಲು ಸರಕಾರಿ ಅಧಿಕಾರಿ ಮಾಡಿದ್ದೇನು ಗೊತ್ತಾ?

ಪ್ರೀತಿಯಲ್ಲಿ ಬಿದ್ದ ಪ್ರಿಯತಮ ಅದು ಕೂಡಾ ಸರಕಾರಿ ನೌಕರನೋರ್ವ ಸಾರ್ವಜನಿಕರ ದುಡ್ಡಿನ ಲಪಟಾಯಿಸಿ ತನ್ನ ಪ್ರೇಯಸಿಯನ್ನು ಖುಷಿಯಾಗಿರಿಸಿಟ್ಟಿದ್ದ. ಪ್ರಿಯತಮೆಯ ಚಿನ್ನದ ಆಸೆ ಪೂರೈಸಲು ಬಿಬಿಎಂಪಿ ಅಧಿಕಾರಿಯೊಬ್ಬ ಸಾರ್ವಜನಿಕರ ಹಣಕ್ಕೆ ಕನ್ನ ಹಾಕಿ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.

ಭಾರೀ ಇಳಿಕೆಯತ್ತ ಹೆಜ್ಜೆ ಇಟ್ಟ ಚಿನ್ನ | ಗಗನಮುಖಿಯಾದ ಬೆಳ್ಳಿ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ