Day: August 24, 2022

ದಸರಾ ಹಬ್ಬ ಸರಕಾರಿ ನೌಕರರಿಗೆ ಶುಭ ಸುದ್ದಿ ಕೊಡುವುದೇ? ತುಟ್ಟಿಭತ್ಯೆ ಹೆಚ್ಚಳದ ಸಿಹಿ ಹಂಚುವ ಸಮಯ ಬಂತು!

ತುಟ್ಟಿ ಭತ್ಯೆ ಹೆಚ್ಚಳದ ಸಮಯ ಕೇಂದ್ರ ಸರ್ಕಾರಿ ನೌಕರರಿಗೆ ಹತ್ತಿರವಾಗಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಶೇಕಡ 4 ರಷ್ಟು ಡಿಎ ಹೆಚ್ಚಳ ನೀಡಲಾಗುತ್ತದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಒಟ್ಟು 38 ಪ್ರತಿಶತ ಡಿಎ ಹೆಚ್ಚಳವಾಗುತ್ತದೆ. ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕ (AICPI) 129 ಕ್ಕಿಂತ ಹೆಚ್ಚಿದೆ. ಅಖಿಲ-ಭಾರತೀಯ ಗ್ರಾಹಕ ಬೆಲೆ ಸೂಚ್ಯಂಕ ಡೇಟಾದ ಆಧಾರದ ಮೇಲೆ ತುಟ್ಟಿಭತ್ಯೆ ಹೆಚ್ಚಳವನ್ನು ನಿರ್ಧಾರ ಮಾಡಲಾಗುತ್ತದೆ ಮತ್ತು 2022 ರ ಜನವರಿಯಲ್ಲಿ ಕೇಂದ್ರ ಸರ್ಕಾರಿ …

ದಸರಾ ಹಬ್ಬ ಸರಕಾರಿ ನೌಕರರಿಗೆ ಶುಭ ಸುದ್ದಿ ಕೊಡುವುದೇ? ತುಟ್ಟಿಭತ್ಯೆ ಹೆಚ್ಚಳದ ಸಿಹಿ ಹಂಚುವ ಸಮಯ ಬಂತು! Read More »

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

ಬೆಂಗಳೂರು:ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 43(ಆ),48(4) ಹಾಗೂ 48(5)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ ಗ್ರಾಮ ಪಂಚಾಯತಿಯ ಸದಸ್ಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು 2022” ಕರಡು ಅಧಿಸೂಚನೆಯ ವಾಪಸ್ಸು ಪಡೆಯಬೇಕೆಂದು ಆಗ್ರಹಿಸಿ ವಿಧಾನ ಪರಿಷತ್‌ ಶಾಸಕರುಗಳಾದ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗವು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್‌. ರವಿ, ದಿನೇಶ್ ಗೂಳಿಗೌಡ ಮಂಡ್ಯ, ರಾಜೇಂದ್ರ ರಾಜಣ್ಣ, …

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ. Read More »

Shocking News | ದಲಿತ ವಿದ್ಯಾರ್ಥಿಯ ಎತ್ತಿ ಗೋಡೆಗೆ ಹೊಡೆದ ಶಿಕ್ಷಕ  –ಕಾಂಗ್ರೆಸ್ಸ್ ಆಡಳಿತದ ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ !

ದಲಿತ ಬಾಲಕನಿಗೆ ಥಳಿಸಿರುವ ಘಟನೆ ಮತ್ತೊಮ್ಮೆ ವರದಿಯಾಗಿದೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಶಿಕ್ಷಕನೊಬ್ಬ ದಲಿತ ಬಾಲಕನಿಗೆ ಥಳಿಸಿದ್ದು, ಆತನ ತಲೆಗೆ ಗಾಯವಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. 7ನೇ ತರಗತಿಯ ದಲಿತ ವಿದ್ಯಾರ್ಥಿ ಪರೀಕ್ಷೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸದೇ ಹಾಗೆಯೇ ಬಿಟ್ಟಿದ್ದ. ಇದಕ್ಕೆ ಶಿಕ್ಷಕ ಆತನನ್ನು ಗೋಡೆಗೆ ಹೊಡೆದಿರುವುದಾಗಿ ಥಳಿತ ವಿದ್ಯಾರ್ಥಿಯ ಸಹೋದರ, ಅದೇ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತಿಳಿಸಿದ್ದಾನೆ. ತಲೆಗೆ ಗಾಯವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಮನೆಗೆ ಕರೆದೊಯ್ಯಲಾಯಿತು. ಬಳಿಕ ಪೋಷಕರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.  ಘಟನೆ …

Shocking News | ದಲಿತ ವಿದ್ಯಾರ್ಥಿಯ ಎತ್ತಿ ಗೋಡೆಗೆ ಹೊಡೆದ ಶಿಕ್ಷಕ  –ಕಾಂಗ್ರೆಸ್ಸ್ ಆಡಳಿತದ ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ ! Read More »

ರಾಜ್ಯದ ಹತ್ತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ | ಮಂಗಳೂರಿಗೆ ಸಾಮಾನ್ಯ ಮೇಯರ್

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನುಳಿದ ಮಹಾನಗರ ಪಾಲಿಕೆಯ ಮೀಸಲಾತಿ ಪಟ್ಟಿ ಇಂತಿದೆ.ಬಳ್ಳಾರಿ: ಮೇಯರ್ ಹಿಂದುಳಿದ ವರ್ಗ(ಅ) ಮಹಿಳೆ, ಉಪಮೇಯರ್ ಸಾಮಾನ್ಯ ಮಹಿಳೆಬೆಳಗಾವಿ: ಮೇಯರ್- ಸಾಮಾನ್ಯ, ಉಪಮೇಯರ್- ಪರಿಶಿಷ್ಟಜಾತಿ ಮಹಿಳೆದಾವಣಗೆರೆ: ಮೇಯರ್- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗ(ಅ) ಮಹಿಳೆಹುಬ್ಬಳ್ಳಿ-ಧಾರವಾಡ: ಮೇಯರ್ – ಸಾಮಾನ್ಯ ಮಹಿಳೆ, …

ರಾಜ್ಯದ ಹತ್ತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ | ಮಂಗಳೂರಿಗೆ ಸಾಮಾನ್ಯ ಮೇಯರ್ Read More »

ಹಸು,ಎಮ್ಮೆ ಸಾಕಣೆಗೆ ಸರ್ಕಾರವೇ ನೀಡುತ್ತೆ ಸಹಾಯಧನ | ಏನಿದು ಯೋಜನೆ? ಈ ಕುರಿತು ಮಾಹಿತಿ ಇಲ್ಲಿದೆ ನೋಡಿ

ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ರೈತರು ಕೇವಲ ಕೃಷಿ ಮೇಲೆ ಮಾತ್ರ ಅವಲಂಬಿಸುವುದಲ್ಲದೆ, ಜಾನುವಾರು ಸಾಕಾಣಿಕೆಯಲ್ಲೂ ತೊಡಗಿಕೊಳ್ಳುತ್ತಾರೆ. ಯಾಕಂದ್ರೆ ಬರಗಾಲದಲ್ಲಿ ಬೆಳೆ ಕೈ ಹಿಡಿಯದಾದಾಗ, ಹಸು ಸಾಕುವ ಮೂಲಕ ಲಾಭಗಳಿಸಬಹುದು ಎಂಬ ಉದ್ದೇಶ. ಅಲ್ಲದೇ ಹಸುಕರ ಕಟ್ಟದೆ ಗೊಬ್ಬರ ಎಲ್ಲಿಂದ ತಂದೇವು ? ಮೊದಲೇ ಬೆಳೆ ಒಂದು ಬಾರಿ ಕೈ ಕೊಟ್ರೆ ಮತ್ತೆಲ್ಲಿಂದ ಬರತ್ತೆ ದುಡ್ಡು ಗೊಬ್ರ ತರಲು ? ಹೌದು. ಭಾರತದಲ್ಲಿ ಜಾನುವಾರು ಸಾಕಣೆದಾರರ ಸಂಖ್ಯೆ ಇತರ ದೇಶಗಳಿಗಿಂತ ಹೆಚ್ಚು. ಹೀಗಾಗಿ ಸರ್ಕಾರ ಸಾಕಾಣೆದಾರರಿಗೆ …

ಹಸು,ಎಮ್ಮೆ ಸಾಕಣೆಗೆ ಸರ್ಕಾರವೇ ನೀಡುತ್ತೆ ಸಹಾಯಧನ | ಏನಿದು ಯೋಜನೆ? ಈ ಕುರಿತು ಮಾಹಿತಿ ಇಲ್ಲಿದೆ ನೋಡಿ Read More »

ಚಿಕ್ಕ ಮಕ್ಕಳ ಆಧಾರ್ ಕಾರ್ಡ್ ನೋಂದಾವಣಿಗೆ ಮನೆ ಮನೆಗೆ ಬರಲಿದ್ದಾರೆ ಪೋಸ್ಟ್ ಮ್ಯಾನ್!

ಸಾಮಾನ್ಯ ವ್ಯಕ್ತಿಯ ಗುರುತಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಮಕ್ಕಳಿಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆದರೆ, ಇದುವರೆಗೆ ಮಕ್ಕಳ ಆಧಾರ್ ಕಾರ್ಡ್ ಪಡೆಯಲು ಕಚೇರಿಗೆ ಸಾಕಷ್ಟು ಭೇಟಿ ನೀಡಬೇಕಿತ್ತು. ಆದರೆ ಈಗ ಮನೆಯ ಚಿಕ್ಕ ಮಕ್ಕಳಿಗೆ ಆಧಾರ್ ಕಾರ್ಡ್ ಪಡೆಯಲು ಕಚೇರಿಗಳನ್ನು ಸುತ್ತುವ ಅಗತ್ಯವಿಲ್ಲ. ಶೂನ್ಯದಿಂದ 5 ವರ್ಷದ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಲು ಪೋಸ್ಟ್ ಮ್ಯಾನ್ ಮನೆ ಮನೆಗೆ ಬರುತ್ತಾರೆ. ಅಷ್ಟೇ ಅಲ್ಲದೆ, ಆಧಾರ್ ಕಾರ್ಡ್ ಮಾಡಲು ಪೋಷಕರು ಯಾವುದೇ ಶುಲ್ಕವನ್ನು ಪಾವತಿಸಬೇಕಾಗಿಲ್ಲ. ಆಧಾರ್ ಗುರುತಿನ ಚೀಟಿ …

ಚಿಕ್ಕ ಮಕ್ಕಳ ಆಧಾರ್ ಕಾರ್ಡ್ ನೋಂದಾವಣಿಗೆ ಮನೆ ಮನೆಗೆ ಬರಲಿದ್ದಾರೆ ಪೋಸ್ಟ್ ಮ್ಯಾನ್! Read More »

ಕುಕ್ಕೇ ಸುಬ್ರಹ್ಮಣ್ಯ: ನಾಲ್ಕು ದಿನಗಳ ಹಿಂದೆ ಕುಮಾರಧಾರೆಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ!!

ಸುಬ್ರಹ್ಮಣ್ಯ: ಆ. 21 ರಂದು ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ನಾಪತ್ತೆಯಾದ ಘಟನೆ ದುರಂತ ಅಂತ್ಯ ಕಂಡಿದ್ದು ಇಂದು ಯುವಕನ ಶವ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು ಮೂಲತಃ ಮಂಡ್ಯದ ಯುವಕ ಶಿವು(25) ಎನ್ನಲಾಗಿದೆ . ಈತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಬೆಂಗಳೂರು ದೀಪಾಂಜಲಿ ನಗರದಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 21 ಜನರ ತಂಡ ವಿವಿಧ ಕ್ಷೇತ್ರಗಳ ಭೇಟಿಗೆ ಬಂದಿದ್ದು ಕುಕ್ಕೆಗೂ ಆಗಮಿಸಿ ಕುಮಾರಧಾರ ಸ್ನಾನಘಟ್ಟಕ್ಕೂ ಬಂದಿದ್ದರು. …

ಕುಕ್ಕೇ ಸುಬ್ರಹ್ಮಣ್ಯ: ನಾಲ್ಕು ದಿನಗಳ ಹಿಂದೆ ಕುಮಾರಧಾರೆಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ!! Read More »

ನೀವೂ ಕೂಡ ಗಣೇಶನ 108 ಹೆಸರುಗಳಲ್ಲಿ ಒಬ್ಬರಾಗಿದ್ದೀರಾ? ; ಹಾಗಿದ್ರೆ ಗಣೇಶೋತ್ಸವದ ಪ್ರಯುಕ್ತ ನಿಮಗಿದೆ ವಂಡರ್‌ ಲಾದಿಂದ ಕೊಡುಗೆ!

ದೇಶದಾದ್ಯಂತ ಜನರು ಗಣೇಶ ಹಬ್ಬದ ಸಡಗರಲ್ಲಿದ್ದಾರೆ. ಕೊರೊನಾ ಆತಂಕದ ನಡುವೆಯು ಎಚ್ಚರಿಕೆ ವಹಿಸಿಕೊಂಡು ಹಬ್ಬವನ್ನು ಆಚರಿಸಲಿದ್ದಾರೆ. ಹೀಗಿರುವಾಗ ಹಲವಾರು ಕಂಪನಿಗಳು ಗಣೇಶ ಹಬ್ಬದ ಪ್ರಯುಕ್ತ ಕೆಲವು ಆಫರ್​ಗಳನ್ನು ನೀಡಿದೆ. ಗ್ರಾಹಕರಿಗಾಗಿ ಆಕರ್ಷಕ ಕೊಡುಗೆಗಳನ್ನು ಒದಗಿಸುತ್ತಿದೆ. ಅದರಂತೆ ಇದೀಗ ಭಾರತದ ಅತಿದೊಡ್ಡ ಅಮ್ಯೂಸ್‌ಮೆಂಟ್ ಪಾರ್ಕ್ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್ ವತಿಯಿಂದ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ ಘೋಷಿಸಿದೆ. ವಂಡರ್​ಲಾ ಜನಪ್ರಿಯ ಪಾರ್ಕ್ ಆಗಿದ್ದು, ಪ್ರವಾಸಿಗರು ಇಲ್ಲಿ ಎಂಜಯ್​ ಮಾಡಲು ಬರುತ್ತಾರೆ. ಫೆರ್ರಿಸ್​ ವೀಲ್​​​​, ವಾಟರ್​ …

ನೀವೂ ಕೂಡ ಗಣೇಶನ 108 ಹೆಸರುಗಳಲ್ಲಿ ಒಬ್ಬರಾಗಿದ್ದೀರಾ? ; ಹಾಗಿದ್ರೆ ಗಣೇಶೋತ್ಸವದ ಪ್ರಯುಕ್ತ ನಿಮಗಿದೆ ವಂಡರ್‌ ಲಾದಿಂದ ಕೊಡುಗೆ! Read More »

KPSC : 1323 SDA ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಆಗಸ್ಟ್ 25 ರಂದು ಪ್ರಕಟಿಸಲಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 1,323 ಕಿರಿಯ ಸಹಾಯಕರ ನೇಮಕಾತಿಗೆ 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021 ರ ಸೆ. 18 ಹಾಗೂ 19 ರಂದು ಪರೀಕ್ಷೆ ನಡೆಸಲಾಗಿತ್ತು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದ್ದು, ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸುವುದಾಗಿ ಕೆಪಿಎಸ್ ಸಿ ಕಾರ್ಯದರ್ಶಿ ಕಿಶೋರ್ …

KPSC : 1323 SDA ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ Read More »

ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ …

ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್ Read More »

error: Content is protected !!
Scroll to Top