Daily Archives

August 24, 2022

Raita Shakti Scheme : ರೈತಶಕ್ತಿ ಯೋಜನೆ ಸಹಾಯಧನದಿಂದ ಡೀಸೆಲ್ ಕಡಿತ? ರೈತರಲ್ಲಿ ಹೆಚ್ಚಿದ ಆತಂಕ!

ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಸರಕಾರ ರೈತಶಕ್ತಿ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದು, ಜುಲೈ 11 ರಂದು ಈ ಯೋಜನೆ ಜಾರಿಗೊಳಿಸಿ ಆದೇಶ ಕೂಡಾ ನೀಡಿದೆ. ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಗೆ ಪ್ರೋತ್ಸಾಹಿಸುವ ಸಲುವಾಗಿ ಡೀಸೆಲ್ ಖರೀದಿಗೆ ಸಹಾಯಧನ ನೀಡುವ ರೈತ ಶಕ್ತಿ ಎಂಬ ವಿನೂತನ

ರಾಜ್ಯದ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಯ ಮುಖ್ಯ ಪರೀಕ್ಷೆಗೆ ದಿನ ನಿಗದಿ

ರಾಜ್ಯ ಹೈಕೋರ್ಟ್ ಮತ್ತು ಸಿವಿಲ್ ನ್ಯಾಯಾಧೀಶರ ಆಯ್ಕೆ ಸಮಿತಿ ರಾಜ್ಯದ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗೆ ದಿನ ನಿಗದಿಪಡಿಸಿದೆ.ಈ ಬಗ್ಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಸೆಪ್ಟೆಂಬರ್ 10 ಮತ್ತು 11ರಂದು ಮುಖ್ಯ ಪರೀಕ್ಷೆ ನಡೆಯಲಿದೆ. ಮುಖ್ಯ ಲಿಖಿತ

ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಎತ್ತಿನ ಗಾಡಿ ಓಟದ ಸ್ಪರ್ಧೆ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳು!

ಗ್ರಾಮೀಣ ಕ್ರೀಡೆಗಳಿಗೆ ಅವಕಾಶ ಸಿಗದೇ ವಂಚಿಸಿಹೋಗುತ್ತಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಕ್ರೀಡೆಗಳಿಗೆ ಹೆಚ್ಚಿನ ಉತ್ತೇಜನ ನೀಡಲು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಯುವಜನ ಮತ್ತು ಕ್ರೀಡಾ ಇಲಾಖೆಯೊಂದಿಗೆ ಪ್ರಥಮ ಬಾರಿಗೆ ಕ್ರೀಡಾಕೂಟಗಳನ್ನು ಆಯೋಜಿಸಲು ಕೈಜೋಡಿಸಿದೆ.

ಒಂದೇ ಕುಟುಂಬದ 11 ಮಂದಿಯನ್ನು ಕಚ್ಚಿ ಕೊಂದ ಹಾವು | ಹಾವಿನ ದ್ವೇಷಕ್ಕೆ ತುತ್ತಾಗಿದೆಯೇ ಈ ಕುಟುಂಬ?

ಭಾರತದಲ್ಲಿ ಹಾವನ್ನು ದೇವರೆಂದು ಪೂಜಿಸುತ್ತಾರೆ. ಭಕ್ತಿ ಭಾವದಿಂದ ಎಲ್ಲರೂ ನಾಗ ದೇವರನ್ನು ಆರಾಧಿಸುತ್ತಾರೆ. ಹಾಗೆನೇ ಹಾವಿನ ದ್ವೇಷ 12 ವರ್ಷ ಎಂದು ಹೇಳುತ್ತಾರೆ. ಯಾವುದಾದರೂ ಹಾವನ್ನು ಸಾಯಿಸಲೂ ಹೆದರುತ್ತಾರೆ. ಆದರೂ ಕೆಲವೊಮ್ಮೆ ಗೊತ್ತೋ ಗೊತ್ತಿಲ್ಲದೆಯೋ ಏನೋ ಕೆಲವೊಮ್ಮೆ ಅಚಾತುರ್ಯ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ, ಹೈಕಮಾಂಡ್ ಅಂತಿಮ ತೀರ್ಮಾನ – ಕೆ. ಗೋಪಾಲಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರನ್ನು ಸ್ಥಾನದಿಂದ ಕೈ ಬಿಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಹೋರಾಟ ನಡೆಯುತ್ತಿದೆ. ಈ ಬಗ್ಗೆ ಕೇಳಿದ ಪ್ರಶ್ನೆಗೆ ಹೈಕಮಾಂಡ್ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.ರಾಜ್ಯಾಧ್ಯಕ್ಷ

ಪೊಲೀಸರ ವರ್ತನೆಯಿಂದ ನೊಂದು ನವವಿವಾಹಿತೆ ಆತ್ಮಹತ್ಯೆ!

ತನ್ನ ಮೇಲೆ ದಾಖಲಾಗಿದ್ದ ಪ್ರಕರಣ ಹಿಂಪಡೆಯದ ಕಾರಣ ನವವಿವಾಹಿತೆ ಪೊಲೀಸ್‌ ವ್ಯವಸ್ಥೆಯಿಂದ ನೊಂದು ಸಾವಿಗೆ ಶರಣಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಕಾಮಸಮುದ್ರ ಗ್ರಾಮದ ಯಶೋದಮ್ಮನ ಹಿರಿಯ ಮಗಳು ಉಷಾ ಎಂದು ಗುರುತಿಸಲಾಗಿದೆ.

ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರಾ, ಕೇಳಲು ನಿಮಗೆ ತೊಡೆ ಅದುರುತ್ತಾ ? –…

ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಹಿಂದೂಗಳಿಗೆ ಹೇಳುವ ಸಿದ್ದರಾಮಯ್ಯ ಅದನ್ನು ಮುಸ್ಲಿಂರಿಗೂ ಕೇಳಲಿ. ಯಾಕೆ ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ ಮಾಡಬಾರದು ಎಂದು ದೇವರು

ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ‌ ಅಭಿಯಾನ‌ – ಯುವ ತೇಜಸ್ಸು ಬಳಗದಿಂದ ನಿಸ್ವಾರ್ಥ ಪ್ರಯತ್ನ,

ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತು‌ಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ ಸಂಸ್ಥೆಯೇ ಯುವ ತೇಜಸ್ಸು ಟ್ರಸ್ಟ್. ಸಾಮಾಜಿಕ ಜಾಲತಾಣದ‌

ಸಮುದ್ರದ ತೀರದಲ್ಲಿ ಉಡಗಳ ಅದ್ಭುತ ಆಲಿಂಗನ, ಅಚ್ಚರಿ ಮೂಡಿಸುತ್ತದೆ ಈ ಅಪರೂಪದ ದೃಶ್ಯ | ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ…

ಇಲ್ಲಿಯವರೆಗೆ ನಾವು ಮನುಷ್ಯರೇ ಪ್ರೀತಿಯಿಂದ ಅಪ್ಪುವ ದೃಶ್ಯ ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಉಡಗಳ ಆಲಿಂಗನ ಅದ್ಭುತ ವೀಡಿಯೋವೊಂದು ವೈರಲ್ ಆಗಿದೆ.ಪ್ರೀತಿ ನಿಜಕ್ಕೂ ಅದ್ಭುತ‌. ಪ್ರೀತಿ ವ್ಯಕ್ತಪಡಿಸಲು ನಾನಾ ವಿಧಗಳಿವೆ. ಅದರಲ್ಲಿ ಆಲಿಂಗನ ಕೂಡಾ ಒಂದು. ಪ್ರೀತಿಯ ಆಲಿಂಗನ ಬದುಕಿಗೊಂದು

ಪ್ಲೀಸ್ ಬ್ರೇಕಪ್ ಮಾಡಬೇಡ, ನನ್ನನ್ನು ಬಿಡಬೇಡ – ನಡು ರಸ್ತೆಯಲ್ಲಿ ಗೆಳತಿಯ ಕಾಲು ಹಿಡಿದು ಬೇಡಿಕೊಂಡ ಹುಡುಗ –…

ಪ್ರತಿಯೊಬ್ಬರ ಜೀವನದಲ್ಲಿಯೂ ಮೊದಲ ಪ್ರೀತಿ ಅದ್ಭುತವಾಗಿರುತ್ತದೆ. ಅದೇ ಪ್ರೀತಿ ಒಂದು ವೇಳೆ ಲವ್ ಬ್ರೇಕ್ ಅಪ್ ಆದರೆ ಅದರ ನೋವು ಹೇಳಲು ಅಸಾಧ್ಯ. ಆ ಫಸ್ಟ್ ಲವ್ ನಲ್ಲಿರುವ ನವಿರು ಭಾವನೆಗಳಿಗೆ ಸಣ್ಣ ಗಾಯವಾದರೂ ಸಾಕು, ವಿಪರೀತ ತಡೆದುಕೊಳ್ಳಲಾಗದ ನೋವು ಖಚಿತ. ಇದು ಅಂತಹಾ. ಒಂದು ಬ್ರೇಕಪ್ ಅನ್ನು