Daily Archives

August 24, 2022

ಮಂಗಳೂರು : ‘ಸ್ಮಾರ್ಟ್ ಸಿಟಿ- ಮಾದರಿ ರಸ್ತೆ ಗುಂಡಿಗಳ ಸ್ಪರ್ಧೆ-2022’ ; ಅಪಾಯಕಾರಿ ಗುಂಡಿಗಳ ಫೋಟೋ…

ಮಂಗಳೂರು: ನಗರಗಳಲ್ಲಿ ರಸ್ತೆ ಸಮಸ್ಯೆ ತಲೆಯೆತ್ತುತ್ತಲೇ ಇದ್ದು, ಗುಂಡಿಗಳ ಸಂಖ್ಯೆಯೇ ಅಧಿಕವಾಗಿದೆ. ರಸ್ತೆಯಲ್ಲಿ ಓಡಾಟ ನಡೆಸಲು ಕಷ್ಟಕರವಾಗಿದೆ. ಹೀಗಾಗಿ, ಸರ್ಕಾರದ ಗಮನ ಸೆಳೆಯಲು ವಿಶೇಷ ಸ್ಪರ್ಧೆಯನ್ನು ಅಳವಡಿಸಲಾಗಿದೆ.ಹೌದು. ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ

ಸಾರಾಯಿಗಾಗಿ ಜಗಳ; ವ್ಯಕ್ತಿಯನ್ನು ಕಟ್ಟಿಹಾಕಿ ಥಳಿಸಿ ಹತ್ಯೆ ಮಾಡಿದ ಹಳ್ಳಿಯ ಯುವಕರು

ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಹಾಕಿ ಯುವಕರು ಅಮಾನವೀಯವಾಗಿ ಹಲ್ಲೆ ಮಾಡಿ ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದಲ್ಲಿ ನಡೆದಿದೆ.ವಿಶಾಲ್ ಪಟಾಯತ್(27) ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ದುರ್ದೈವಿ.ವಿಶಾಲ್ ಆಗಸ್ಟ್​ 18ರಂದು ಕಂಟ್ರಿ ಸಾರಾಯಿಗಾಗಿ ಬೇರೆಯವರ ಮನೆ ಕದ

ಕಾಣೆಯಾಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಹೀರಾ ನಗರ ಪಟ್ಟಣದಲ್ಲಿರುವ ಮರವೊಂದಕ್ಕೆ ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು

ಪುರುಷರಿಗೆ ಕಾಡುವ ಈ ‘ ಬ್ಲೂ ಬಾಲ್ ‘ ಸಮಸ್ಯೆಗೆ ಕಾರಣವೇನು? ಇದರಿಂದ ಮುಕ್ತಿ ಹೇಗೆ? ಉತ್ತರ ಇಲ್ಲಿದೆ

'ಬ್ಲೂ ಬಾಲ್' ಎಂಬುದನ್ನು ಪುರುಷರು ಅಪರೂಪವಾಗಿ ಬಳಸುತ್ತಾರೆ. ಆದರೆ ಈ ಸಮಸ್ಯೆ ಪುರುಷರು ಒಂದಲ್ಲ ಒಂದು ರೀತಿಯಲ್ಲಿ ಅನುಭವಿಸುತ್ತಾರೆ. ಮುಖ್ಯವಾದ ವಿಷಯವೇನೆಂದರೆ ಇದು ದೇಹಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಆದ್ದರಿಂದ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ‌. ಇದನ್ನು ಸುಲಭವಾಗಿ

ಉದ್ಯಮಿ ಪುತ್ರನ ಅಪಹರಿಸಿ 4 ಕೋಟಿ ಹಣಕ್ಕೆ ಬೇಡಿಕೆ | ಕುಖ್ಯಾತ ಲೇಡಿ ಡಾನ್ ಪುಷ್ಪಾ ಸಹಿತ ಸಹಚರರ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ನಾಲ್ಕು ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇರಿಸಿದ್ದ ಲೇಡಿ ಡಾನ್ ಮತ್ತು ಆಕೆಯ ಸಹಚರರನ್ನು ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಉದ್ಯಮಿ ರವಿ ಎಂಬವರ ಪುತ್ರ ಸೂರಜ್ ನನ್ನು ಲೇಡಿ ಡಾನ್ ಪುಷ್ಪಲತಾ ಮತ್ತು ತಂಡ

Health Tips ; ಊಟ ಮಾಡುವಾಗ ಗಂಟಲಿನಲ್ಲಿ ಮೀನಿನ ಮುಳ್ಳು ಸಿಕ್ಕಾಕೊಂಡರೆ ಈ ರೀತಿ ತೆಗೆಯಿರಿ

ನಾನ್ ವೆಜ್ ಪ್ರಿಯರಿಗೆ ಮೀನು ಇಷ್ಟ ಆಗುತ್ತೆ. ಅದರಲ್ಲೂ ತರಹೇವಾರಿ ಮೀನು ಯಾರಿಗೆ ಇಷ್ಟ ಆಗಲ್ಲ ಹೇಳಿ? ಆದರೆ ಸಮಸ್ಯೆ ಏನೆಂದರೆ ಕೆಲವೊಂದು ಮೀನಿನ ಮುಳ್ಳು ಬಹಳ ಅಪಾಯಕಾರಿಯಾಗಿರುತ್ತದೆ. ಇವುಗಳನ್ನು ಗಡಿಬಿಡಿಯಲ್ಲಿ ತಿಂದರೆ, ಸಿಕ್ಕಾಕಿಕೊಂಡರೆ ತೊಂದರೆ ತಪ್ಪಿದ್ದಲ್ಲ.ಮೀನು ಅನೇಕ

ಗಣೇಶೋತ್ಸವದ ಈ ರೂಲ್ಸ್ ಫಾಲೋ ಮಾಡದಿದ್ರೆ ದಾಖಲಾಗುತ್ತೆ ಕ್ರಿಮಿನಲ್ ಕೇಸ್ !

ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದ್ದು, ರಾಜ್ಯದಲ್ಲಿ ಸದ್ಯ ಗಣೇಶೋತ್ಸವ ಭಾರಿ ಸದ್ದು ಮಾಡ್ತಿದೆ. ಎಲ್ಲಾ ಜನತೆ ಕಾತುರದಿಂದ ಕಾಯುತ್ತಿರುವ ಹಬ್ಬಕ್ಕೆ ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.ಅದರಲ್ಲೂ ಈ ಬಾರಿ, ಗಣೇಶೋತ್ಸವ ಹಲವು

ದೋಷ ಪರಿಹಾರ ಮಾಡುವುದಾಗಿ ನಂಬಿಸಿ, ಯುವತಿ ಮೇಲೆ ಜ್ಯೋತಿಷಿ ರೇಪ್, ಪತ್ನಿಯಿಂದ ವೀಡಿಯೋ | ನಿಶ್ಚಯವಾಗಿದ್ದ ಯುವತಿಯ…

ದೋಷ ಪರಿಹಾರಕ್ಕೆಂದು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಜ್ಯೋತಿಷಿ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲಾಗಿದೆ.ಆವಲಹಳ್ಳಿಯ ಇರಂಡನಹಳ್ಳಿಯ ಆನಂದಮೂರ್ತಿ ಮತ್ತು ಪತ್ನಿ ಲತಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ

ಮಂಗಳೂರು : ರಸ್ತೆ ಅವ್ಯವಸ್ಥೆಯಿಂದಾಗಿ ಮುರಿದುಹೋಯ್ತು ಬಸ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಬೆನ್ನುಮೂಳೆ!

ಮಂಗಳೂರು: ಕಲ್ಲಡ್ಕದಲ್ಲಿ ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ ನಲ್ಲಿ ಹೋಗುತ್ತಿರುವಾಗ ವ್ಯಕ್ತಿಯೊಬ್ಬರ ಬೆನ್ನುಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.ಬೆನ್ನು ಮೂಳೆ ಮುರಿತಕ್ಕೊಳಗಾದವರು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ವಿಜಯ್ ಕುಮಾರ್.ವಿಜಯ್ ಕುಮಾರ್

BPL ಕುಟುಂಬಗಳ ಅನ್ನ ಭಾಗ್ಯದ ಅಕ್ಕಿ ಕಡಿತ | ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ.ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟೆಂಬರ್ ವರೆಗೆ ವಿತರಿಸಲಾಗುವುದು. ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ 5 ಕೆಜಿ ಅಕ್ಕಿ