Daily Archives

August 24, 2022

2030 ರಲ್ಲಿ ಶ್ರೀಮಂತ ರಾಷ್ಟ್ರವಾಗಲಿದೆ ಭಾರತ ; HSBC ವರದಿ ಏನು ಹೇಳುತ್ತೇ ಗೊತ್ತಾ?

ಭಾರತದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿದೆ. ಸ್ಟಾರ್ಟ್ ಅಪ್ ಕ್ರಾಂತಿಯಾಗಿದೆ. ಆಧುನಿಕ ಜಗತ್ತನ್ನು ಆಳಲಿರುವ ಸ್ಟಾರ್ಟ್ ಆಪ್ ಕಂಪನಿಗಳ ತವರಾಗಿ ಭಾರತ ಹೊರಹೊಮ್ಮಿದೆ. ಇತ್ತ ಆರ್ಥಿಕತೆಯ ಪ್ರಗತಿ, ಹೊಸ ಉದ್ಯೋಗವಕಾಶಗಳು, ಭಾರತ ಸ್ವಾವಲಂಬಿಯಾಗುತ್ತಿದೆ. ಇದರಿಂದ ಭಾರತದಲ್ಲಿ ಉತ್ಪಾದನೆ

ಬೆಳ್ಳಂಬೆಳಗ್ಗೆ ಮೊರೆದ ಪೊಲೀಸರ ಪಿಸ್ತೂಲ್: ದರೋಡೆಕೋರರ ಮೇಲೆ ಫೈರಿಂಗ್​

ಮಹಾರಾಷ್ಟ್ರ ಮೂಲದ ಇಬ್ಬರು ದರೋಡೆಕೋರರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯ ಬಿದ್ದಾಪೂರ ಕಾಲೋನಿಯಲ್ಲಿ ನಡೆದಿದೆ.ಮಹಾರಾಷ್ಟ್ರದ ಉಸ್ಮಾನಾಬಾದ ಜಿಲ್ಲೆಯ ತುಳಜಾಪೂರ ತಾಲೂಕಿನ ಝಳಕೋಳನ ಲವಾ ಮತ್ತು ದೇವಿದಾಸ ಬಂಧಿತ ಆರೋಪಿಗಳು.ಹಗಲಿನಲ್ಲಿ ದೇವರ ಪ್ರತಿಮೆ

ರಾಜ್ಯದ ವಿವಿಧೆಡೆಯ ಮಾರುಕಟ್ಟೆ ಮತ್ತು ಹವಾಮಾನದ ಪಕ್ಷಿ ನೋಟ

ಕಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕರಾವಳಿ ಭಾಗದಲ್ಲಿ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ

ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಗಂಡು ಮಗು ನಾಪತ್ತೆ !

ಕಲಬುರ್ಗಿ : ಕೂಲಿ ಕೆಲಸಕ್ಕೆ ಹೋದ ಮಹಿಳೆಯ 9ತಿಂಗಳ ಹಸುಗೂಸು ನಾಪತ್ತೆಯಾದ ಪ್ರಕರಣ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಗ್ಗೆ ಕೂಲಿ ಕೆಲಸಕ್ಕೆ ಹೋದ ಗ್ರಾಮದ ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಎಂಬ ಮಹಿಳೆ ತನ್ನ 9 ತಿಂಗಳ ಮಗ ಬೀರಪ್ಪನನ್ನು ಮರಕ್ಕೆ ಕಟ್ಟಿದ

ಸುಬ್ರಹ್ಮಣ್ಯ : ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಚಂದ್ರಶೇಖರ್ ನಂಗಾರು ಮೃತ್ಯು

ಸುಬ್ರಹ್ಮಣ್ಯ : ಹರಿಹರ ಪಲ್ಲತ್ತಡ್ಕದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಲ್ಮಕಾರಿನ ವೆಂಕಪ್ಪ ಗೌಡ ಎಂಬವರ ಪುತ್ರ ಚಂದ್ರಶೇಖರ್ ನಂಗಾರು (35) ಎಂಬವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.ಸೋಮವಾರ ಸಂಜೆ ತನ್ನ ಬೈಕ್ ನಲ್ಲಿ

BPL ಕಾರ್ಡ್ ಹೊಂದಿದವರಿಗೆ ‘ಅಮೃತ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ : MESCOM ಪ್ರಕಟಣೆ

ಮಂಗಳೂರು : ಸರಕಾರದ ಅಮೃತ ಜ್ಯೋತಿ ಯೋಜನೆಯಲ್ಲಿ ಘೋಷಿಸಿದಂತೆ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್‌ ಬಳಕೆದಾರರಿಗೆ (ಪರಿಶಿಷ್ಟ ಜಾತಿ ಮತ್ತು ಪಂಗಡದ ಭಾಗ್ಯಜ್ಯೋತಿ ಕುಟೀರ ಜ್ಯೋತಿ

ಅಪ್ರಾಪ್ತ ಮುಸ್ಲಿಂ ಬಾಲಕಿಯ ಒಪ್ಪಿತ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವಿಲ್ಲ – ಹೈಕೋರ್ಟ್ ತೀರ್ಪು

ವಯಸ್ಕ ಹೆಣ್ಣು ತನ್ನ ಪೋಷಕರ ಒಪ್ಪಿಗೆಯಿಲ್ಲದೆ ಮುಸ್ಲಿಂ ಕಾನೂನು ಪ್ರಕಾರ ಮದುವೆಯಾಗಬಹುದು. ಇಷ್ಟು ಮಾತ್ರವಲ್ಲದೇ, ಮದುವೆಯಾದ ಹೆಣ್ಣು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವಳಾಗಿದ್ದರೂ ತನ್ನ ಪತಿಯೊಂದಿಗೆ ವಾಸಿಸುವ ಹಕ್ಕು ಆಕೆಗೆ ಇದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.ಮದುವೆಯ ನಂತರ ಪತಿಯ

Bank Holidays In Sept | ಸೆಪ್ಟೆಂಬರ್ ತಿಂಗಳಲ್ಲಿ ಇದೆ ಬ್ಯಾಂಕಿಗೆ ಸಾಲು ಸಾಲು ರಜೆ, ಗ್ರಾಹಕರೇ ಗಮನಿಸಿ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ರಜಾದಿನಗಳ ವೇಳಾಪಟ್ಟಿಯ ಪ್ರಕಾರ, 2022 ರ ಸೆಪ್ಟೆಂಬರ್ ತಿಂಗಳಿನಲ್ಲಿ ಹೆಚ್ಚು ಕಮ್ಮಿ ಅರ್ಧ ತಿಂಗಳು ರಜೆ ಇದೆ. ಸೆಪ್ಟೆಂಬರ್ ನಲ್ಲಿ ಬ್ಯಾಂಕುಗಳಿಗೆ 13 ದಿನಗಳು ರಜೆ ಇರಲಿವೆ.ಸೆಪ್ಟೆಂಬರ್ ತಿಂಗಳಲ್ಲಿ ಗಣೇಶ ಚತುರ್ಥಿ, ನವರಾತ್ರಿ ಸೇರಿದಂತೆ

ಮಂಗಳೂರಿನ ಜನತೆಗೆ ಖುಷಿ ಸುದ್ದಿ |
ಬೆಂಗಳೂರು-ಮಂಗಳೂರು ಎಕ್ಸ್‌ಪ್ರೆಸ್ ಇನ್ಮುಂದೆ ವಾರದಲ್ಲಿ ಆರು ದಿನ ಸಂಚಾರ

ರೈಲು ಪ್ರಯಾಣಿಕರೇ ನಿಮಗೊಂದು ಗುಡ್ ನ್ಯೂಸ್. ಬೆಂಗಳೂರು ಮಂಗಳೂರು ಸಂಚರಿಸುತ್ತಿದ್ದ ಎಕ್ಸ್ ಪ್ರೆಸ್ ರೈಲು ಇನ್ನು ಮುಂದೆ ವಾರದಲ್ಲಿ 6 ದಿನ ಸಂಚರಿಸಲಿದೆ.ನೈಋತ್ಯ ರೈಲ್ವೆಯಿಂದ ಜುಲೈ 27ರಂದು ರೈಲ್ವೆ ಬೋರ್ಡ್‌ಗೆ ಈ ಕುರಿಂತೆ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪತ್ರ ಬರೆಯಲಾಗಿತ್ತು.

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸೆ.1ರಿಂದ ‘ಸೇವಾವಹಿ ESR’ನಲ್ಲಿ ನಿರ್ವಹಣೆ ಕಡ್ಡಾಯ

ರಾಜ್ಯ ಸರ್ಕಾರದಿಂದ 2021-22ನೇ ಸಾಲಿನಿಂದ ದಿನಾಂಕ 01-04-2021ರಿಂದ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಅಧಿಕಾರಿ, ನೌಕರರ ಸೇವಾ ವಹಿಗಳನ್ನು ವಿದ್ಯುನ್ಮಾನ ಸೇವಾ ಪುಸ್ತಕ ಅಂದ್ರೇ ESRನಲ್ಲಿ ನಿರ್ವಹಿಸಲು ಕಡ್ಡಾಯಗೊಳಿಸಿ ಆದೇಶಿಸಿದೆ.ಈ ಕುರಿತು ರಾಜ್ಯ ಸರ್ಕಾರ ಮಾನವ ಸಂಪನ್ಮೂಲ ನಿರ್ವಹಣಾ