Daily Archives

August 25, 2022

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ | ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವು, 14 ಜನರಿಗೆ ತೀವ್ರ…

ಭೀಕರ ಅಪಘಾತವೊಂದು ರಾಜ್ಯದಲ್ಲಿ ನಡೆದಿದ್ದು, ಈ ಅಪಘಾತದ ತೀವ್ರತೆಗೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರಿನಲ್ಲಿ ನಡೆದಿದೆ. ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನ ಸಾವಿಗೀಡಾಗಿ, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲೆಯ ಶಿರಾ ತಾಲೂಕಿನ

4 ಚಕ್ರದ ವೈಯಕ್ತಿಕ ವಾಹನ ಹೊಂದಿರುವವರ BPL ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತಡೆ ನೀಡಿದೆ.4 ಚಕ್ರದ ವೈಯಕ್ತಿಕ ವಾಹನ

‘ಮದರಸ’ ಗಳಿಗೆ ಕಡಿವಾಣ ಹಾಕಲು ಮುಂದಾದ ಸರಕಾರ – ಬಿ ಸಿ ನಾಗೇಶ್

ಮದರಸಗಳಿಗಾಗಿ ವಿಶೇಷ ಮಂಡಳಿ ರಚನೆ ವಿಚಾರವಾಗಿ ಹಾಗೂ ಅಲ್ಲಿ ಕಲಿಸುವ ಶಿಕ್ಷಣದ ಬಗ್ಗೆ ಪರಿಶೀಲನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.ಶಿಕ್ಷಣ ಇಲಾಖೆ ಕಾಯ್ದೆ ಪ್ರಕಾರ ಶಿಕ್ಷಣ ಸಿಗುತ್ತಿದೆಯಾ ಅಥವಾ ಇಲ್ಲವಾ ಅಂತ ಸಭೆಯಲ್ಲಿ ಚರ್ಚೆ ಆಗಿದೆ. ಈ

ಬಂಗಾರ ಖರೀದಿಸುವವರು ಇತ್ತ ಗಮನಿಸಿ | ಏರಿದ ಚಿನ್ನ ಬೆಳ್ಳಿ ಬೆಲೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಏರಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ