Daily Archives

August 26, 2022

ರಾಜ್ಯದಲ್ಲೊಂದು ಬೆಚ್ಚಿಬೀಳಿಸಿದ ಘಟನೆ | ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕಡಿದ ದುಷ್ಕರ್ಮಿಗಳು

ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದಂತ ವ್ಯಕ್ತಿಯನ್ನು ಅಡ್ಡಗಟ್ಟಿರುವಂತ ದುಷ್ಕರ್ಮಿಗಳು, ರುಂಡವನ್ನು ಕತ್ತರಿಸಿರುವಂತ ಭೀಕರ ಘಟನೆ ಬೆಳಗಾವಿಯ ತಾರಿಹಾಳ್ ಕ್ರಾಸ್ ಬಳಿಯಲ್ಲಿ ನಡೆದಿದೆ. ಈ ಘಟನೆಯಿಂದ ಬೆಳಗಾವಿಯ ಜನತೆಯೇ ಬೆಚ್ಚಿ ಬೀಳುವಂತೆ ಆಗಿದೆ.ಬೆಳಗಾವಿ ಜಿಲ್ಲೆಯ ತಾರಿಹಾಳ ಕ್ರಾಸ್

ಧರ್ಮಸ್ಥಳ | ದೇವಸ್ಥಾನದಲ್ಲಿ ‘ಪಹರೆ ‘ ಉದ್ಯೋಗದಲ್ಲಿದ್ದ ವ್ಯಕ್ತಿ ಆತ್ಮಹತ್ಯೆ, ಕಾರಣ ಅಸ್ಪಷ್ಟ

ಧರ್ಮಸ್ಥಳ : ಧರ್ಮಸ್ಥಳದ ದೇವಸ್ಥಾನದಲ್ಲಿ ಉದ್ಯೋಗದಲ್ಲಿದ್ದ ನೆಲ್ಯಾಡಿ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಆಗಸ್ಟ್ 25 ರಂದು ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನೆಲ್ಯಾಡಿಯ ಮಾದೇರಿ ಸಮೀಪದ ಫಲಡ್ಕ ನಿವಾಸಿ ವಸಂತ ಮಡಿವಾಳ (44) ಎಂದು

KPSCಯಿಂದ 1,080 SDA ಹುದ್ದೆಗೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ( KPSC) ಕರೆಯಲಾಗಿದ್ದಂತ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.ಈ ಕುರಿತಂತೆ ಕೆಪಿಎಸ್ಸಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ

ಭೀಕರ ಪ್ರವಾಹಕ್ಕೆ ತತ್ತರಿಸಿದ ಪಾಕ್ ; ತುರ್ತು ಪರಿಸ್ಥಿತಿ ಘೋಷಣೆ

ಪಾಕಿಸ್ತಾನದ ಭೀಕರ ಮಳೆ, ಪ್ರವಾಹಕ್ಕೆ ಇದುವರೆಗೆ 343 ಮಕ್ಕಳು ಸೇರಿದಂತೆ 937 ಜನರು ಸಾವನ್ನಪ್ಪಿದ್ದಾರೆ. ಇದೀಗ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.ಜೂನ್ 14 ರಿಂದ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ ಸಿಂಧ್

#FactCheck : ಕೇಂದ್ರ ನೌಕರರ ಡಿಎ ಶೇ.4 ರಷ್ಟು ಹೆಚ್ಚಳ | ಈ ಕುರಿತು ಸರಕಾರ ಹೇಳಿದ್ದೇನು?

ಕಳೆದ ಕೆಲವು ದಿನಗಳಿಂದ, ವೆಚ್ಚ ಇಲಾಖೆಯ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತು ಮಾಹಿತಿಯನ್ನು ಸರ್ಕಾರ ನೀಡಿದೆ. ಕೇಂದ್ರ ನೌಕರರ ತುಟ್ಟಿಭತ್ಯೆ ಅಥವಾ ಡಿಎಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ.ವೈರಲ್ ಆಗಿರುವ ಪೋಸ್ಟ್‌ನಲ್ಲಿ ಕೇಂದ್ರ ನೌಕರರ ಡಿಎಯನ್ನು ಸರ್ಕಾರ

ಏಟಿನ ಮೇಲೆ ನೂರೆಂಟು ಏಟು | ಒಂದೇ ದಿನ ಕಾಂಗ್ರೆಸ್ ನ ಐದು ವಿಕೆಟ್ ಪತ ಪತ !!

ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದ 5 ಶಾಸಕರು ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಮತ್ತೊಮ್ಮೆ ಚಮಕ್ ನೀಡಿದ್ದಾರೆ. ಇವತ್ತು ರಾಜೀನಾಮೆ ನೀಡಿದ ಗುಲಾಂ ನಬಿ ಹೊಸ ಪಕ್ಷ ಸ್ಥಾಪನೆಯ ಇಂಗಿತ

ಚಿರತೆಗೂ ಸಿಕ್ತು ಆಧಾರ್ ಕಾರ್ಡ್….! ಆಧಾರ್ ಕಾರ್ಡ್ ನಲ್ಲಿ ಚಿರತೆಗೆ ಇರುವ ಹೆಸರು ‘ ಬಿಬತ್ಯಾ ಬೇಲ್ಗಾಂವ್‌ಕರ್…

ಆಪರೇಷನ್ ಚೀತಾ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು. ಶಿವಮೊಗ್ಗದ ಸಕ್ರೆಬೈಲಿನಿಂದ ಗಜಪಡೆ ಬೆಳಗಾವಿಯತ್ತ ಟೂರ್ ಸ್ಟಾರ್ಟ್ ಮಾಡಿದೆ. ಸತತ 22 ದಿನಗಳಿಂದ 400 ಕ್ಕೂ ಹೆಚ್ಚು ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಈವರೆಗೆ ಚಿರತೆ ತನ್ನ ಗುಟ್ಟು ಬಿಟ್ಟು ಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ

ಪತ್ನಿ ಮೇಲೆ ವಿರಸ, 100 ಅಡಿ ಎತ್ತರದ ಮರ ಹತ್ತಿ ಕುಳಿತ ‘ ಪ್ರವೇಶ ‘ ತಿಂಗಳಾದ್ರೂ ಆತ ಕೆಳಗಿಳಿಯದ್ದಕ್ಕೆ…

ಪತ್ನಿಯ ದಿನನಿತ್ಯದ ಕಿರಿಕಿರಿಯಿಂದ ನೊಂದ ರಾಮ್ ಪ್ರವೇಶ್ ಎನ್ನುವ ಯುವಕನೊಬ್ಬ 100 ಅಡಿ ಎತ್ತರದ ತೆಂಗಿನ ಮರವನ್ನ ಹತ್ತಿ ಕುಳಿತಿದ್ದಾನೆ. ಅಚ್ಚರಿಯೆಂದ್ರೆ, ಮರ ಹತ್ತಿ ಕುಳಿತು ಒಂದು ತಿಂಗಳಾದ್ರೂ ಯುವಕ ಕೆಳಗಿಳಿಯುವ ಮನಸ್ಸು ಮಾಡ್ತಿಲ್ಲ. ಇನ್ನು ಗ್ರಾಮಸ್ಥರು ಮತ್ತು ಸಂಬಂಧಿಕರು ಅತನನ್ನ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಿಕ್ತು ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್

ಚಾಮರಾಜಪೇಟೆ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಗ್ರೀನ್‌ಸಿಗ್ನಲ್ ನೀಡಿದೆ. ಈ ಮೂಲಕ ಭರ್ಜರಿ ಗಣೇಶೋತ್ಸವ ಆಚರಣೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ.ಸಾಂಸ್ಕೃತಿಕ ಆಚರಣೆಗೆ ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು ಎಂದು

ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದ ಪ್ರಧಾನಿ ಮೋದಿ : ಸಮೀಕ್ಷೆ

ಅತ್ಯಂತ ಜನಪ್ರಿಯ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅಗ್ರಸ್ಥಾನ ಅಲಂಕರಿಸಿರುವುದಾಗಿ ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯೊಂದು ಬಹಿರಂಗಗೊಂಡಿದೆ.ನರೇಂದ್ರ ಮೋದಿ ಭಾರತ ಮಾತ್ರವಲ್ಲದೇ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ಈ ಕಾರಣಕ್ಕೆ ಹಲವಾರು ಸರ್ವೇಗಳಲ್ಲಿ