Daily Archives

August 27, 2022

BIGG NEWS | ನಿಷೇಧ ತೆಗೆದ FIFA, U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ ಫಿಕ್ಸ್

ಜ್ಯೂರಿಚ್: ಭಾರತೀಯ ಫುಟ್ಬಾಲ್ ಮೇಲಿನ ಗಾಢವಾಗಿ ಕವಿದು ಮೈದಾನದ ತುಂಬಾ ಕತ್ತಲು ಕಾರ್ಮೋಡ ಅಂತ್ಯಗೊಂಡಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿಯಾದ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ. ಇದರೊಂದಿಗೆ ಅಂಡರ್-17 ಮಹಿಳಾ

Balenciaga : ಚಿಂದಿಯಿಂದ ಮಾಡಿದ ಕಿವಿಯೋಲೆ | ಇದರ ಬೆಲೆ ಕೇಳಿದರೆ ದಂಗಾಗ್ತೀರಾ ಖಂಡಿತ

ಅಮೆರಿಕಾದ ಆನ್‌ಲೈನ್ ಮಾರುಕಟ್ಟೆ Balenciaga ಈಗ ಹೊಸತೊಂದು ಅತ್ಯಂತ ದುಬಾರಿ ವಸ್ತುವಿನೊಂದಿಗೆ ಮುನ್ನೆಲೆಗೆ ಬಂದಿದೆ. ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ ಗೆ ಹೆಸರುವಾಸಿಯಾದ ಸಂಸ್ಥೆ ಇದು.ಕಿತ್ತೋಗಿರುವ ರೀತಿ ಕಾಣಿಸುತ್ತಿದ್ದ ಶೂಗಳಿಗೆ ದುಬಾರಿ ಮೊತ್ತದ ಬೆಲೆ ಹಾಕಿ ಸಂಚಲನ ಸೃಷ್ಟಿಸಿದ ಈ

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ UGC ; ಕರ್ನಾಟಕದ…

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಸಂಸ್ಥೆಗಳಿಗೆ ವಿದ್ಯಾರ್ಥಿಗಳಿಗೆ ಪದವಿಗಳನ್ನ ನೀಡುವ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ.ವರದಿಗಳ ಪ್ರಕಾರ, ನಕಲಿ ಎಂದು ಘೋಷಿಸಲಾದ 21

ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

ಭಾರತದ ಸ್ಟಾರ್ ಕ್ರೀಡಾಪಟು ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ, ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದರು. ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ.ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ ಇವರು ಗಾಯಕ್ಕೆ

ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ಇನ್ನಿಲ್ಲ…..!!!

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ನಿಧನರಾಗಿದ್ದಾರೆ.ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ (64) ಅವರು ಇಂದು(ಆಗಸ್ಟ್.26) ರಾತ್ರಿ 11:30 ಸಮಯದಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಮೇಗೌಡ ಅವರು

Aadhar, BPL ಕಾರ್ಡ್ ಹೊಂದಿದ ಮಹಿಳೆಯರಿಗೆ ಸಿಹಿ ಸುದ್ದಿ | 3 ಲಕ್ಷ ರೂ.ವರೆಗೆ ಸಾಲ, ಶೇ.50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ.ಕೃಷಿ ಹಾಗೂ

ಬಿಗ್ ಬಾಸ್‌ಗೆ ಅವಾಜ್ ಹಾಕಿದ ಸೋನು | ಕ್ಷಮೆ ಕೇಳಲು ಪಟ್ಟು ಹಿಡಿದ ಟ್ರೋಲ್ ಬೆಡಗಿ

ಬಿಗ್ ಬಾಸ್ ಒಟಿಟಿ ಆಟ ನಿಜಕ್ಕೂ ಗರಿಗೆದರುತ್ತಿದೆ. ಆಟದ ಕುತೂಹಲ ಹೆಚ್ಚಾಗುತ್ತಿದೆ. ಹಾಗೆನೇ ಎಲ್ಲರಿಗೂ ತಿಳಿದಿರುವ ಹಾಗೇ, ದೊಡ್ಮನೆಯಲ್ಲಿ ಯಾರಾದರೂತಪ್ಪು ಮಾಡಿದರೆ 'ಬಿಗ್ ಬಾಸ್' ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ಜೊತೆಗೆ ಕಠಿಣ ಶಿಕ್ಷೆ ಕೂಡಾ ಕೊಡುತ್ತಾರೆ. ಹಾಗೇನೇ 'ಬಿಗ್ ಬಾಸ್'

ಮಂಗಳೂರು: ಮೋದಿ ಸಮಾವೇಶಕ್ಕೆ ವರುಣನ ಭೀತಿ, ವಿಶಾಲ ಜರ್ಮನ್ ಪೆಂಡಾಲ್ ಅಳವಡಿಕೆ

ಮಂಗಳೂರು : ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಿ ಸಮಾವೇಶಕ್ಕೆ ಮಳೆರಾಯ ಅಡ್ಡಿ ಮಾಡುವ ಚಾನ್ಸನ್ ತುಂಬಾ ಇರುವುದರಿಂದ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲಾಗುತ್ತಿದೆ. ಕರಾವಳಿಯಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ.ಅಲ್ಲದೆ ವೇದಿಕೆ ಸಹಿತ ಇಡೀ

ಇಂದು ಮತ್ತೆ ಏರಿತು ಚಿನ್ನ ಬೆಳ್ಳಿ ದರ | ವೀಕೆಂಡ್ ನಲ್ಲಿ ಜನತೆಗೆ ತಟ್ಟಿದ ಬೆಲೆ ಏರಿಕೆಯ ಬಿಸಿ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಏರಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ