Daily Archives

August 29, 2022

ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ!!!

ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. ಬಿಡುಗಡೆಗೆ ಆದೇಶಿಸಲಾಗಿದೆ.ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಅಳತೆಗೆ ತಕ್ಕಂತೆ ಮೊತ್ತವನ್ನು ಮೂರು ವಿಭಾಗಗಳಾಗಿ

ಪಿಯುಸಿ ಪಾಸ್ ಆದ ವಿದ್ಯಾರ್ಥಿನಿಯರ ಉನ್ನತ ವಿದ್ಯಾಭ್ಯಾಸಕ್ಕಾಗಿ ಸಿಗುತ್ತೆ 60 ಸಾವಿರದವರೆಗೆ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳ ಮುಂದಿನ ಶಿಕ್ಷಣಕ್ಕೆ ಹಣ ಅತೀ ಮುಖ್ಯವಾಗಿದೆ. ಆದ್ರೆ, ಅದೆಷ್ಟೋ ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದಾಗಿ ಶಿಕ್ಷಣವನ್ನು ಅರ್ಧಕ್ಕೆ ಕೈ ಬಿಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಾರೆ. ಇಂತಹ ಬಡ ಮಕ್ಕಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೆಲವೊಂದು ಸಂಸ್ಥೆಗಳು

ಭಾರತ vs ಪಾಕ್ ಪಂದ್ಯ | ʻತ್ರಿವರ್ಣ ಧ್ವಜʼ ಹಿಡಿಯಲು ನಿರಾಕರಿಸಿದ ಅಮಿತ್ ಶಾ ಪುತ್ರ ʻಜಯ್ ಶಾʼ | ವೀಡಿಯೋ ವೈರಲ್

ದುಬೈ ನಲ್ಲಿ ನಡೆಯುತ್ತಿದ್ದ ಭಾರತ ಪಾಕಿಸ್ತಾನ ಪಂದ್ಯದ ಸಮಯದಲ್ಲಿ ಎಡವಟ್ಟೊಂದು ಆದ ಘಟನೆಯೊಂದು ವೈರಲ್ ಆಗಿದೆ. ಹೌದು, 2022ರ ಏಷ್ಯಾಕಪ್‌ನ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಸಂಭ್ರಮಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ

ಅಭ್ಯಾಸ ನಿರತ ವಿದ್ಯಾರ್ಥಿ ಎಸೆದ ಜಾವೆಲಿನ್ ಭರ್ಚಿ, ಇನ್ನೊಬ್ಬ ವಿದ್ಯಾರ್ಥಿ ತಲೆಗೆ ಹೊಕ್ಕಿತು!!!

ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಅಭ್ಯಾಸ ನಿರತನಾಗಿದ್ದ ವಿದ್ಯಾರ್ಥಿ ಎಸೆದ ಜಾವೆಲಿನ್ ಭರ್ಚಿ ಅಲ್ಲಿಯೇ ಇದ್ದ ವಿದ್ಯಾರ್ಥಿಯೊಬ್ಬನ ತಲೆಗೆ ಹೊಕ್ಕಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು ಮಾಡಿದ ಘಟನೆಯೊಂದು ತುಮಕೂರಿನಲ್ಲಿ ನಡೆದಿದೆ‌. ಈ ಘಟನೆ ತುಮಕೂರಿನ ಮಧುಗಿರಿ

ಕನ್ನಡದ ಮೊಟ್ಟ ಮೊದಲ 3ಡಿ ಸಿನಿಮಾ “ವಿಕ್ರಾಂತ್ ರೋಣ” ಕಲೆಕ್ಷನ್ ಎಷ್ಟು ಗೊತ್ತಾ? ; ರಂಗಿತರಂಗ ಪಾರ್ಟ್ 2…

'ವಿಕ್ರಾಂತ್‌ ರೋಣ' ರಿಲೀಸ್‌ ಆಗಿ ಇನ್ನೇನು 1 ತಿಂಗಳು ಕಂಪ್ಲೀಟ್ ಆಗಲಿದೆ. ಆದರೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಸಿನಿಮಾ ಹವಾ ಒಂಚೂರು ಕಡಿಮೆ ಆಗಿಲ್ಲ. ಆಗೋಲ್ಲ ಬಿಡಿ. ಅಬ್ಬರಿಸುತ್ತಿರುವ 'ವಿಕ್ರಾಂತ್‌ ರೋಣ' ₹200 ಕೋಟಿ ಕ್ಲಬ್‌ ಸೇರಿದೆ. ಈ ಮೂಲಕ ₹200 ಕೋಟಿ ಕ್ಲಬ್‌ ಸೇರಿದ ಕನ್ನಡ

ಪುಂಜಾಲಕಟ್ಟೆ: ಬೆಳ್ಳಂಬೆಳಗ್ಗೆ ಬೈಕುಗಳ ಮಧ್ಯೆ ಅಪಘಾತ!! ಸವಾರ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು!!

ಬಂಟ್ವಾಳ:ಬೈಕುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಮೃತಪಟ್ಟ ಘಟನೆಯೊಂದು ತಾಲೂಕಿನ ಪುಂಜಾಲಕಟ್ಟೆ ಮೇಲಿನ ಪೇಟೆ ಬಳಿಯಲ್ಲಿ ನಡೆದಿದೆ.ಮೃತನನ್ನು ಉಪ್ಪಿನಂಗಡಿಯ ಕರಾಯ ನಿವಾಸಿ ಮೊಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ.ಪುಂಜಾಲಕಟ್ಟೆಯ ಅಂಚೆ ಕಚೇರಿಯ ಬಳಿಯಲ್ಲಿ ಘಟನೆ

ಅತೀ ಸಣ್ಣ ವಯಸ್ಸಿನಲ್ಲೇ ವಯಸ್ಸಾದವರಂತೆ ಕಾಣಲು ಕಾರಣವೇನು? ಈ ರೀತಿಯಾಗಿ ಕಾಳಜಿ ವಹಿಸಿ

ಈ ವಯಸ್ಸು, ಪ್ರಾಯ ಇದು ಮರೆಮಾಚುವಂತದ್ದಲ್ಲ. ಮನುಷ್ಯ ದೊಡ್ಡವನಾಗುತ್ತಾ ಹೋದ ಹಾಗೇ, ವಯಸ್ಸು ಆಗ್ತಾ ಹೋಗುತ್ತೆ. ಹಾಗೆನೇ, ಕೆಲವರು ಸಣ್ಣ ವಯಸ್ಸಿನವರಾದರೂ ವಯಸ್ಸಾದವರಾದಾಗೆ ಕಾಣುತ್ತಾರೆ. ಯಾಕೆ ಈ ರೀತಿ? ಇದಕ್ಕೆ ಮೂಲ ಕಾರಣವೇನು? ಮೇಲ್ನೋಟಕ್ಕೆ ಇದೊಂದುಆಹಾರ ಕ್ರಮ ಹಾಗೂ ಸೌಂದರ್ಯದ ಬಗ್ಗೆ

ಬೆಳ್ತಂಗಡಿ : ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ತಾಲೂಕಿನ ಉಪ್ಪಿನಂಗಡಿ ಹಾದುಹೋಗುವ ರಸ್ತೆಯ ಕುಪ್ಪೆಟ್ಟಿ ಎಂಬಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ ಎಂದು ಗುರುತಿಸಲಾಗಿದೆ.ಉಪ್ಪಿನಂಗಡಿಯಿಂದ

ಒಲೆಯ ಮೇಲೆ ಮಗುವಿನ ಕಾಲಿಟ್ಟು ಸುಟ್ಟ ಪಾಪಿ ತಾಯಿ!

ಮನುಷ್ಯನು ತನ್ನ ಸ್ವಾರ್ಥಕ್ಕಾಗಿ ಅದೆಂತಹ ನೀಚ ಕೃತ್ಯಕ್ಕೆ ಇಳಿಯುತ್ತಾನೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಂತಿದೆ. ಹೆತ್ತ ಮಗುವನ್ನೇ ತನ್ನ ಸ್ನೇಹಿತನೊಂದಿಗೆ ಸೇರಿಕೊಂಡು ತಾಯಿಯೊಬ್ಬಳು ಕ್ರೂರವಾಗಿ ಹಿಂಸಿಸಿದ ಅಮಾನವೀಯ ಘಟನೆ ನಡೆದಿದೆ.ಪಾಲಕ್ಕಾಡ್ ನ ಅಟ್ಟಪ್ಪಾಡಿ ಎಂಬಲ್ಲಿನ ನಾಲ್ಕು ವರ್ಷದ

ಆರ್ಯಾಪು ಕೊಲ್ಯಕೆರೆಗೆ ಬಿದ್ದ ಬೃಹತ್ ಮರ | ಕೆರೆ ಕಟ್ಟೆಗೆ ಹಾನಿ

ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ. ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ.ಮರಗಳು ಬುಡಸಮೇತ