Daily Archives

August 29, 2022

ಸುಳ್ಯ : ಮತ್ತೊಂದು ಜಲಸ್ಪೋಟ ,ರಾತ್ರೋ ರಾತ್ರಿ ಊರು ತೊರೆದ ಗ್ರಾಮಸ್ಥರು

ಸುಳ್ಯ ತಾಲೂಕಿನಲ್ಲಿ ಮತ್ತೊಂದು ಜಲಸ್ಪೋಟ ಸಂಭವಿಸಿದ್ದು, ಕಲ್ಮಕಾರು, ಕೊಲ್ಲಮೊಗ್ರು ಗ್ರಾಮಗಳಲ್ಲಿ ಜಲಪ್ರವಾಹ ಉಂಟಾಗಿದೆ. ಇತ್ತ ಮಡಿಕೇರಿ ತಾಲೂಕಿನ ಸಂಪಾಜೆ, ಕೊಯನಾಡು ಭಾಗದಲ್ಲೂ ಭಾರೀ ಪ್ರವಾಹ ತಲೆದೋರಿದ್ದು, ರಾತ್ರೋರಾತ್ರಿ ಗ್ರಾಮಸ್ಥರು ಜಾಗ ತೊರೆದಿದ್ದಾರೆ.ಮಾಹಿತಿಗಳ ಪ್ರಕಾರ

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ ; ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.10;…

ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಸೆಪ್ಟೆಂಬರ್ 10 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಯೋಜನೆಗೆ ಅರ್ಜಿಯನ್ನು ಕಳೆದ ತಿಂಗಳು

ಭಾರೀ ಮಳೆ : ಮಂಗಳೂರು ಮಡಿಕೇರಿ ಹೆದ್ದಾರಿ ಭೂ ಕುಸಿತ

ನಿನ್ನೆಯಿಂದ ರಾಜ್ಯದಾದ್ಯಂತ ಭಾರೀ ಮಳೆ ಶುರುವಾಗಿದ್ದು, ಹಲವೆಡೆ ಭಾರೀ ಹಾನಿ ಉಂಟಾಗಿದೆ. ಇತ್ತ ಕಡೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ದೇವರಕೊಲ್ಲಿ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ಮಣ್ಣಿನೊಂದಿಗೆ ಮರಗಳು ರಸ್ತೆ ಮೇಲೆ ಜಾರಿ ಬಿದ್ದ

ಗಮನಿಸಿ ಸಾರ್ವಜನಿಕರೇ : ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಶುಲ್ಕ ಖಚಿತ | ಯಾವೆಲ್ಲಾ ವಾಹನಗಳಿಗೆ…

ಟ್ರಾಫಿಕ್ ಜಾಮ್ ಹಾಗೂ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾರ್ಕಿಂಗ್ ಪಾಲಿಸಿ-2.0ಕ್ಕೆ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನಲೆಯಲ್ಲಿ ಇನ್ಮುಂದೆ ರಸ್ತೆಗಳಲ್ಲಿ ನಿಲ್ಲಿಸೋ ಎಲ್ಲಾ ವಾಹನಗಳಿಗೆ ಹಣಪಾವತಿ ಮಾಡಬೇಕಾಗಿದೆ. ಬಿಬಿಎಂಪಿ ಈ ಮೂಲಕ ರಾಜಧಾನಿ

ರಾಜ್ಯ ಸರಕಾರದಿಂದ ಮಹಿಳೆಯರಿಗೆ ಗೌರಿ ಗಣೇಶ ಹಬ್ಬಕ್ಕೆ ಗಿಫ್ಟ್ ಗಳ ಸರಮಾಲೆ | ಸಖಿ ಭಾಗ್ಯ ಯೋಜನೆ ಜಾರಿ

ರಾಜ್ಯ ಸರಕಾರ ಮಹಿಳೆಯರಿಗೆ ವಿವಿಧ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಸಲುವಾಗಿ ಗ್ರಾಮಾಣ ಪ್ರದೇಶದ ಮಹಿಳೆಯರಿಗೆಗೆ ಗೌರಿ-ಗಣೇಶ ಹಬ್ಬದಂದು ಬಾಗಿನ ಅರ್ಪಿಸೋದಕ್ಕೆ ಮುಂದಾಗಿದೆ.ಗ್ರಾಮೀಣ ಜನರ ಜೀವನೋಪಾಯ ವೃದ್ಧಿ ಹಾಗೂ ಮಹಿಳೆಯರಿಗೆ

VI : ವೊಡಾಪೋನ್ ಐಡಿಯಾದ 2 ಕೋಟಿ ಗ್ರಾಹಕರ ದತ್ತಾಂಶ ಸೋರಿಕೆ

ಟೆಲಿಕಾಂ ಆಪರೇಟರ್ ವೋಡಾಪೋನ್ ಐಡಿಯಾ ವ್ಯವಸ್ಥೆಯಲ್ಲಿರುವ ದೋಷಗಳಿಂದಾಗಿ ಸುಮಾರು 2 ಕೋಟಿ ಪೋಸ್ಟ್ ಪೇಯ್ಡ್ ಗ್ರಾಹಕರ ಕಾಲ್ ಡೇಟಾ ದಾಖಲೆಗಳು ಸೋರಿಕೆಯಾಗಿರೋದಾಗಿ ಸೈಬರ್ ಭದ್ರತಾ ಸಂಶೋಧನಾ ಸಂಸ್ಥೆ ಸೈಬರ್ ಎಕ್ಸ್ 9 ವರದಿಯಲ್ಲಿ ತಿಳಿಸಿದೆ.ವೊಡಾಪೋನ್ ಐಡಿಯಾ ಗ್ರಾಹಕರಿಗೆ ಕಂಪನಿಯ

ನಿಮ್ಮ ನಗರಗಳಲ್ಲಿ ಎಷ್ಟಿದೆ ಇಂದು ಚಿನ್ನ ಬೆಳ್ಳಿ ದರ | ಆಭರಣಪ್ರಿಯರಿಗಾಗಿ ಇಲ್ಲಿದೆ ಸಂಪೂರ್ಣ ಮಾಹಿತಿ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಯೇ ಕಂಡುಬಂದಿದೆ. ಹಾಗಾಗಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬೆಳ್ಳಿ ಬೆಲೆಯಲ್ಲಿ ಕೂಡಾ ತಟಸ್ಥತೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು ಯೋಚಿಸುವವರು ಖರೀದಿಸಬಹುದು.ಹಾಗಾದರೆ

ಪಾಂಡ್ಯ-ಜಡೇಜಾ ಮಿಂಚಿನ ಹೊಡೆತ!! ಸೋತು ಶರಣಾದ ಪಾಕ್-ಜಯಭೇರಿ ಬಾರಿಸಿದ ಟೀಮ್ ಇಂಡಿಯಾ!!

ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯಾವಳಿಯಲ್ಲಿ ಭಾರತ ಕ್ರಿಕೆಟ್ ತಂಡ ಐದು ವಿಕೆಟ್ ಗಳ ಅಂತರದಲ್ಲಿ ಜಯಭೇರಿ ಬಾರಿಸಿದೆ.ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗನ್ನು ಆಯ್ಕೆ ಮಾಡಿಕೊಂಡಿದ್ದು, ಎದುರಾಳಿಯ ವಿರುದ್ಧದ ಸೆಣಸಾಟಕ್ಕೆ ಪಾಕ್ ಪ್ರಾರಂಭದಿಂದಲೇ