Daily Archives

August 30, 2022

ಸುಳ್ಯ:ಕಾಲೇಜೊಂದರ ಹಿಂದೂ ವಿದ್ಯಾರ್ಥಿನಿ ಮತ್ತು ಮುಸ್ಲಿಂ ಹುಡುಗನ ಮಧ್ಯೆ ದ್ವಿತೀಯ ದರ್ಜೆ ನಡವಳಿಕೆ!!

ಸುಳ್ಯ: ಇಲ್ಲಿನ ಕಾಲೇಜೊಂದರ ವಿದ್ಯಾರ್ಥಿನಿ ಮತ್ತು ಅನ್ಯಕೋಮಿಗೆ ಸೇರಿದ ವಿದ್ಯಾರ್ಥಿಯ ಪ್ರೀತಿಯ ವಿಚಾರವೊಂದು ಬೀದಿಗೆ ಬಂದಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಜೋಡಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ. ಸುಳ್ಯದ ಹೆಸರಾಂತ ಕಾಲೇಜಿಗೆ ಸೇರಿದ ಭಿನ್ನ ಕೋಮಿನ

ಚಾಮರಾಜ್ ಪೇಟೆ ಮೈದಾನದ ಸಂಬಂಧಿಸಿದಂತೆ ಯಥಾ ಸ್ಥಿತಿ ಆ‌ದೇಶ ನಾವು ಸ್ವೀಕಾರ ಮಾಡ್ತೆವೆ | ವಿವಾದ ವಿವಾದವಾಗಿಯೇ ಉಳಿಯಿತು…

ಧಾರವಾಡ: ಚಾಮರಾಜ್ ಪೇಟೆ ಮೈದಾನದ ಸಂಬಂಧಿಸಿದಂತೆ ನ್ಯಾಯಾಲಯದಿಂದ ಯಥಾ ಸ್ಥಿತಿ ಆದೇಶ ಆಗಿದೆ. ಆ‌ದೇಶವನ್ನು ನಾವು ಸ್ವೀಕಾರ ಮಾಡ್ತೆವೆ, ಆದರೆ‌ ಈ ಸಮಸ್ಯೆ ಸಮಸ್ಯೆಯಾಗೇ ಉಳಿಯಿತು‌,ವಿವಾದ ವಿವಾದವಾಗಿ ಉಳಿಯಿತು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ‌ ಈಗ

ಲೆಹೆಂಗಾ ಬಟನ್ ಬಿಚ್ಚಿ ನೋಡಿ ಶಾಕ್ ಆದ ಪೊಲೀಸ್ರು..!

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ನಿನ್ನೆ ಬೆಚ್ಚಿ ಬಿದ್ದಿದ್ದರು. ಲೆಹೆಂಗಾದ ಗುಂಡಿ ಬಿಚ್ಚಿದಾಗ, ಲೆಹೆಂಗಾ ಗುಂಡಿಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 41 ಲಕ್ಷ ರೂಪಾಯಿಯಷ್ಟು ಬೃಹತ್ ಮೌಲ್ಯದ ವಿದೇಶಿ ಕರೆನ್ಸಿ ಕೆಳಕ್ಕೆ ಬಿದ್ದಿತ್ತು.

ಗಮನಿಸಿ : ಸೆಪ್ಟೆಂಬರ್ 1 ರಿಂದ ಈ ಎಲ್ಲಾ ನಿಯಮಗಳು ಬದಲಾಗಲಿವೆ!!!

ಸೆಪ್ಟೆಂಬರ್ ತಿಂಗಳ ಆರಂಭದೊಂದಿಗೆ ವಿಶೇಷ ಬದಲಾವಣೆಗಳಾಗಳಿದ್ದು, ಬ್ಯಾಂಕಿಂಗ್ , ಟೋಲ್ - ಟ್ಯಾಕ್ಸ್ ಮತ್ತು ಆಸ್ತಿಗೆ ಸೇರಿದಂತೆ ಹಲವು ರೀತಿಯ ಸೇವೆಗಳ ನಿಯಮಗಳು ಬದಲಾಗಲಿದೆ.ಇದರಿಂದ ನಾಗರಿಕರ ಜೇಬಿಗೆ ಕತ್ತರಿ ಬೀಳುವುದರಲ್ಲಿ ಸಂಶಯವಿಲ್ಲ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗುವ ಸಂಭವವೂ

‘ಹೆಬ್ಬುಲಿ’ ನಟಿಯ ಖಾಸಗಿ ವೀಡಿಯೋ ಲೀಕ್ ಮಾಡುವ ಬೆದರಿಕೆ: ಬಾಯ್‌ಫ್ರೆಂಡ್ ವಿರುದ್ಧ ದೂರು

ದಕ್ಷಿಣ ಚಿತ್ರರಂಗದ ಹೆಸರಾಂತ ನಟಿ. ಅಮಲಾ ಪೌಲ್. ಸ್ನಿಗ್ಧ ಸೌಂದರ್ಯ ಹೊಂದಿರುವ ಈ ನಟಿ ಯಾವ ಪಾತ್ರಕ್ಕೂ ಸೈ ಅನಿಸುವಂತೆ ನಟಿಸುವವಳು. ಈಕೆಗೆ ಅಪಾರ ಅಭಿಮಾನಿ ಬಳಗವಿದೆ. ಕನ್ನಡದಲ್ಲಿ'ಹೆಬ್ಬುಲಿ' ಚಿತ್ರದಲ್ಲಿ ನಟಿಸಿದ್ದ ತಮಿಳು ನಟಿ ಅಮಲಾ ಪೌಲ್ ಈಗ ದಿಢೀರನೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹೋಟೆಲ್ ಉದ್ಯಮದಲ್ಲಿ ಕೈ ಸುಟ್ಟುಕೊಂಡ ಚಂದನ್!! ; ಹೀಗೂ ಆಗುತ್ತೆ ಅಂತ ಅಂದು ಕೊಂಡಿರಲಿಲ್ಲ ಇವರು!!

ನಟ ಚಂದನ್ ಕುಮಾರ್ ಕಿರುತೆರೆಯ ಮೂಲಕ ಜನರಿಗೆ ಪರಿಚಯವಾದರು. ಅದಾದ ನಂತರ ಚಂದನ್ ಕುಮಾರ್ ಕೆಲವು ಚಿತ್ರಗಳಲ್ಲಿ ನಟನೆಯನ್ನ ಮಾಡುವುದರ ಮೂಲಕ ಬಹಳ ಫೇಮಸ್ ಆದರೂ ಎಂದು ಹೇಳಿದರು ತಪ್ಪಾಗಲಾರದು. ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಮೂಲಕ ಕನ್ನಡ

Breaking News | ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ – ಸುಪ್ರೀಂ ಕೋರ್ಟ್

ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ತುದಿಗಳಲ್ಲಿ ನಿಂತಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ಇವತ್ತು ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಈದ್ಗಾ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸದಂತೆ ತಡೆ ನೀಡಿ, ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶಿಸಿದೆ. ಕೆಲ

ಸೇತುವೆಯಿಂದ ಗ್ರಾಮಕ್ಕೆ ಬಾರದ ಆಂಬ್ಯುಲೆನ್ಸ್, ಅರ್ಧ ಕಿ.ಮೀ ನಡೆದು ಬಂದ ಹೆರಿಗೆಗೆ ತಯಾರಾಗಿದ್ದ ಗರ್ಭಿಣಿ

ಕೆಟ್ಟ ರಸ್ತೆ ಹಾಗೂ ಹಳ್ಳದ ಸೇತುವೆ ಹಾಳಾದ ಹಿನ್ನೆಲೆ ಹೆರಿಗೆಗಾಗಿ ತುಂಬು ಗರ್ಭಿಣಿಯೊಬ್ಬರು ಆಂಬ್ಯುಲೆನ್ಸ್ ಹತ್ತಲು ಅರ್ಧ ಕಿ.ಮೀ ನಡೆದು ಬಂದ ಘಟನೆ ನಡೆದಿದೆ. ಗರ್ಭಿಣಿ ಅಡಿವೆಮ್ಮಗೆ ವೈದ್ಯರು ಇಂದು ಹೆರಿಗೆಗೆ ದಿನಾಂಕ ನೀಡಿದ್ದರು. ರಸ್ತೆ ಹದಗೆಟ್ಟ ಹಿನ್ನೆಲೆ ಅಂಬ್ಯುಲೆನ್ಸ್

ಕೊನೆ ಘಳಿಗೆಯಲ್ಲಿ ಮದುವೆ ನಿರಾಕರಿಸಿ ಮಂಟಪದಿಂದ ಓಡಿ ಹೋದ ವರ | ವರನನ್ನು ಬೆನ್ನಟ್ಟಿ ಹಿಡಿದ ವಧು | ವೀಡಿಯೋ ವೈರಲ್

ಮದುವೆ ಎಂಬುದು ಎಲ್ಲರ ಜೀವನದಲ್ಲಿ ನಡೆಯುವ ಸುಂದರ ಘಳಿಗೆ. ಸುಂದರ ಕನಸುಗಳನ್ನು ಹೊತ್ತು ತರುವ ಸವಿನೆನಪು ಎಂದೇ ಹೇಳಬಹುದು. ಆದರೂ ಕೆಲವೊಮ್ಮೆ ಮದುವೆಯ ಕೊನೆಯ ಕ್ಷಣದವರೆಗೂ ಏನೋ ಒಂದು ಅಳುಕು, ಭಯ ನಿಜಕ್ಕೂ ಎಲ್ಲರನ್ನೂ ಕಾಡುತ್ತೆ. ಕುತ್ತಿಗೆಗೆ ತಾಳಿ ಬಿದ್ದ ಮೇಲೆ ಏನೋ ಸಮಾಧಾನ ಪಡುವವರೂ

ರಾಜ್ಯದ ‘ಪದವಿ ಪೂರ್ವ ಕಾಲೇಜು’ಗಳ ‘ಮದ್ಯಂತರ ರಜೆ’ ವಿಸ್ತರಿಸಿ ಸರ್ಕಾರ ಆದೇಶ |…

ರಾಜ್ಯ ಸರ್ಕಾರದಿಂದ 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಕಾಲೇಜುಗಳ (Pre University College ) ಮಧ್ಯಂತರ ರಜೆಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಪದವಿ ಪೂರ್ವ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ನೀಡಿದೆ. ಅಲ್ಲದೇ ಅಕ್ಟೋಬರ್ 14ರಿಂದ ಕಾಲೇಜುಗಳನ್ನು