Daily Archives

August 30, 2022

ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನಿಗೆ ವಿಚಿತ್ರ ಶಿಕ್ಷೆ ನೀಡಿದ ಅಂಗನವಾಡಿ ಶಿಕ್ಷಕಿ | ಕ್ರೂರತೆಯ ಪರಮಾವಧಿ

ಮಕ್ಕಳು ಎಂದರೆ ಮಕ್ಕಳೇ. ಅವುಗಳಿಗೆ ಏನೂ ಗೊತ್ತಾಗಲ್ಲ. ಹಾಗೆನೇ ಅವುಗಳನ್ನು ನೋಡ್ಕೋಳ್ಳೋರು ಕೂಡಾ ಅಷ್ಟೇ ತಾಳ್ಮೆ ಪ್ರೀತಿಯಿಂದ ನೋಡಿಕೊಳ್ಳಬೇಕು. ಅದು ಶಾಲೆಯಲ್ಲಾಗಲಿ ಅಥವಾ ಹೊರಗಡೆಯಲ್ಲಾಗಲಿ ಇನ್ನೂ ಹೆಚ್ಚಾಗಿ ಮನೆಯಲ್ಲೇ ಆಗಿರಬಹುದು. ಆದರೆ ಇಲ್ಲೊಂದು ಶಾಲೆಯಲ್ಲಿ ವಿಚಿತ್ರ ಘಟನೆಯೊಂದು

ತಾಯಿಯ ಪಕ್ಕದಲ್ಲೇ ಮಲಗಿದ್ದ ಮಗು ಕಳ್ಳತನ ಪ್ರಕರಣ ; ಬಿಜೆಪಿ ಕಾರ್ಪೊರೇಟರ್‌ ಮನೆಯಲ್ಲಿ ಪತ್ತೆಯಾಯ್ತು ಕೂಸು

ತಾಯಿಯು ನಿದ್ದೆಯಲ್ಲಿದ್ದ ವೇಳೆ ಪಕ್ಕದಲ್ಲಿ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಿಸಿಕೊಂಡು ಹೋಗಿರೋ ಆಘಾತಕಾರಿ ಘಟನೆ ಕಳೆದ ವಾರ ನಡೆದಿತ್ತು. ಇದೀಗ ಆ ಮಗು ಬಿಜೆಪಿ ನಾಯಕಿಯೊಬ್ಬರ ಮನೆಯಲ್ಲಿ ಪತ್ತೆಯಾಗಿದೆ. ಇಂತಹದೊಂದು ಘಟನೆ ಮಥುರಾ ರೈಲ್ವೆ ನಿಲ್ದಾಣದಲ್ಲಿ

ಸುಂಟಿಕೊಪ್ಪದಲ್ಲಿ ಕೋಸ್ಟಲ್ ಫಾರ್ಮ್ ಲಾರಿ ಪಲ್ಟಿ , ಮಂಗಳೂರಿನ ಚಾಲಕ ಮೃತ್ಯು

ಮಡಿಕೇರಿ : ಕೋಳಿ ಸಾಗಾಟದ ಲಾರಿಯೊಂದು ಮಗುಚಿದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಕೊಡಗರಹಳ್ಳಿ ಬಳಿ ನಡೆದಿದೆ. ಮಂಗಳೂರು ಮೂಲದ ನಾಗಭೂಷಣ್ ಮೃತ ದುರ್ದೈವಿ. ಲಾರಿ ಮಂಗಳೂರು ಕಡೆಗೆ

ಬಿಗ್ ಬಾಸ್ ದಿವ್ಯಾ ಸುರೇಶ್ ಮತ್ತು ರಾಕೇಶ್ ನ ಸಂಬಂಧವೇನು? ;ಈ ಗುಟ್ಟನ್ನು ಬಿಚ್ಚಿಟ್ಟ ರಾಕೇಶನ ತಾಯಿ!!

ಬಿಗ್ ಬಾಸ್ ಸೀಸನ್ 8 ರ ಉತ್ತಮ ಸ್ಪರ್ಧಿ ದಿವ್ಯಾ ಸುರೇಶ್. ಆಕೆ ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ರಾಕೇಶ್ ಜೊತೆ ಇದ್ದ ಸಂಬಂಧದ ಬಗ್ಗೆ ಎಲ್ಲೆಡೆ ಹರಿದಾಡುತ್ತಿತ್ತು. ಜೊತೆಗೆ ಇದರ ಬಗ್ಗೆ ಕೂಡ ಮನೆಯಲ್ಲಿ ಯಾವುದೇ ವಿಷಯಗಳನ್ನು ದಿವ್ಯಾ ಸುರೇಶ್ ಹಂಚಿಕೊಂಡಿಲ್ಲ. ಅಲ್ಲಿ ಮಂಜು ಪಾವಾಗಡ ಜೊತೆಗೆ ಒಂದು

ಭಾರೀ ಭೂಕುಸಿತ : ಮನೆ ಮೇಲೆ ಬಿತ್ತು ದೊಡ್ಡ ಬಂಡೆ ಹಾಗೂ ಭಾರೀ ಪ್ರಮಾಣದ ಮಣ್ಣು | ಇಡುಕ್ಕಿಯ ಒಂದೇ ಕುಟುಂಬದ 4 ವರ್ಷದ…

ಭಾರೀ ಮಳೆ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿರುವುದು ಅಕ್ಷರಶಃ ಸತ್ಯ. ಅಲ್ಲಲ್ಲಿ ಭೂಕಂಪ, ನೆರೆ ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ ಎಂದೇ ಹೇಳಬಹುದು. ಈಗ ಇಲ್ಲೊಂದು ಕಡೆ ಭೂಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಜನ ಮರಣ ಹೊಂದಿರುವ ದಾರುಣ ಘಟನೆಯೊಂದು ನಡೆದಿದೆ. ಈ ಘಟನೆ ಮುಂಜಾನೆ 3

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಹತ್ವದ ಸುದ್ದಿ – ರಾಜ್ಯ ಸರಕಾರ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್‌ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿALBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲುಕಾರ್ಯನಿರ್ವಹಿಸುತ್ತಿರುವ ಎಲ್ಲಾ

ಸಾರ್ವಜನಿಕ ಗಣೇಶೋತ್ಸವ:ವಿಶ್ಲೇಷಣೆ

ಲೇಖನ : ಬಿ.ಕೆ.ಸವಣೂರು ನಮ್ಮ ಹಿರಿಯರು ಯಾವುದೇ ಕೆಲಸ ಪ್ರಾರಂಭಿಸುವ ಮೊದಲು ಮಹಾಗಣಪತಿಯನ್ನು ನೆನೆದು ಮತ್ತೆ ಕಾರ್ಯ ಪ್ರಾರಂಭಿಸುತ್ತಿದ್ದರು.ಅದಕ್ಕೆ ಯಾವುದೇ ಧರ್ಮ ಅಡ್ಡ ಬರುತ್ತಿರಲಿಲ್ಲ.ಅದುದರಿಂದ "ಗಣಪತಿ" ಎಂಬ ಈ ನಾಲ್ಕು ಅಕ್ಷರಗಳಈ ಹೆಸರನ್ನು ಕೇಳದವರು ಭಾರತದಲ್ಲಿ ಯಾರೂ ಇರಲಾರರು

ಮಗ ವಿಶ್ವದಲ್ಲೇ ಅತ್ಯಂತ ಶ್ರೀಮಂತ | ಮನೆಯಿಲ್ಲದೆ ಗ್ಯಾರೇಜಿನಲ್ಲೇ ಮಲಗಿದ ತಾಯಿ

ಎಲನ್ ಮಸ್ಕ್" ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ. ಇಷ್ಟು ಸಂಪತ್ತಿರುವ ವ್ಯಕ್ತಿಯ ಮನೆಯವರು ಐಷಾರಾಮಿ ಜೀವನ ನಡೆಸುತ್ತಿರುತ್ತಾರೆ ಎಂದು ಜನ ಭಾವಿಸುತ್ತಾರೆ. ಆದರೆ ವಾಸ್ತವ ಅದಲ್ಲ. ಮಗನನ್ನು ನೋಡಲು ಹೋದ ಎಲನ್ ಮಸ್ಕ್ ತಾಯಿ ಗ್ಯಾರೇಜ್‌ನಲ್ಲಿ ಮಲಗಿದ್ದರು. ಈ ವಿಷಯವನ್ನು ಸ್ವತಃ ಅವರೇ

ಮುಂದುವರಿದ ವರುಣನಾರ್ಭಟ | ರಾಜ್ಯದ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ

ನಿನ್ನೆಯಿಂದ ನಗರದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆಯನ್ನು ಸಾರಲಾಗಿದೆ. ಬೆಂಗಳೂರು ಡಿಸಿ ಕೆ.ಶ್ರೀನಿವಾಸ್ ಅವರು ಇಂದು ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಮಳೆಯಿಂದ ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ

ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ; ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಯುವಕ ಪ್ರೇಮ್ಸಿಂಗ್ ಎಂಬುವವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆ ಜತೆ ಸಂಪರ್ಕವಿದೆ ಎಂದು ತಿಳಿದುಬಂದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ