ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

ದಕ್ಷಿಣ ಕನ್ನಡ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್ ಮುಂದುವರಿಕೆ : ಅಮಿತ್ ಶಾ ಸುಳಿವು

ಬೆಂಗಳೂರು : ಕೇಂದ್ರ ಸಂಸ್ಕೃತಿ ಸಚಿವಾಲಯ ಆಯೋಜಿಸಿದ್ದ “ಸಂಕಲ್ಪ್ ಸೆ ಸಿದ್ಧಿ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಶಾ, ಗುರುವಾರ ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು, ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಪಕ್ಷದ…

Interesting

ಹೊಲದಲ್ಲಿ ಹೂತುಹಾಕಿದ್ದ ಶಿಶು ಜೀವಂತ!

ದಿನಕಳೆದಂತೆ ಮನುಷ್ಯರು ನೀಚರಾಗುತ್ತಿದ್ದಾರೆ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಹೀನ ಕೃತ್ಯಗಳ ಸಂಖ್ಯೆ ಏರಿಕೆ ಕಾಣುತ್ತಲೇ ಇದೆ. ಹೌದು. ಅದೆಷ್ಟೋ ದಂಪತಿಗಳು ಮಗುವಿಗಾಗಿ ಹಂಬಲಿಸುತ್ತ ಇದ್ದರೆ, ಇತ್ತ ಕಡೆ, ಶಿಶುವನ್ನು ಜೀವಂತವಾಗಿ ಹೂತು ಹೋಗಿರುವ ಅಮಾನವೀಯ ಘಟನೆ ನಡೆದಿದೆ. ಆದ್ರೆ,…

latest

ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿ ಅತ್ಯಾಚಾರಿಗಳನ್ನು ಕಂಡು ಹಿಡಿದು, ನ್ಯಾಯ ದೊರಕಿಸಿ ಕೊಟ್ಟ ಮಗ!!!

ಯಾವುದೇ ಹೆಣ್ಣಾಗಲಿ ಅತ್ಯಾಚಾರಕ್ಕೆ ಒಳಗಾದಾಗ ಆ ಕೆಟ್ಟ ಕಹಿಘಳಿಗೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆದರೆ ಆ ಅತ್ಯಾಚಾರದಿಂದ ಹುಟ್ಟಿದ ಮಗನೇ ಬರೋಬ್ಬರಿ 28 ವರ್ಷಗಳ ಬಳಿಕ ತನ್ನ ಹೆತ್ತ ತಾಯಿಗೆ ನ್ಯಾಯ ಒದಗಿಸಿದ್ದಾನೆ ಎಂದರೆ ನಂಬುತ್ತೀರಾ ? ನಂಬಲೇ…

latest

ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ 6 ಜನರ ದಾರುಣ ಸಾವು

ಇಂದು ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ನಡೆದಿದ್ದು, ಟ್ಯಾಂಕರ್, ಕಾರು ನಡುವೆ ಡಿಕ್ಕಿಯಾಗಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಒಂದೇ ಕುಟುಂಬದ 6…

latest

ಸ್ಯಾನಿಟರಿ ಪ್ಯಾಡ್ ಮೇಲೆ ಕೃಷ್ಣ ದೇವರ ಫೋಟೋ|ವಿವಾದ ಸೃಷ್ಟಿಸಿದ ಚಿತ್ರದ ಪೋಸ್ಟರ್

ಸಿನಿಮಾ ರಂಗದಲ್ಲಿ ವಿವಾದಗಳೇ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಕಾಳಿ ಮಾತೆಯ ಕೈಯಲ್ಲಿ ಸಿಗರೇಟ್ ಪೋಸ್ಟರ್ ನೋಡಿ ಅಭಿಮಾನಿಗಳು ಸಿಟ್ಟುಗೊಂಡಿದ್ದರು. ಹಿಂದೂ ದೇವರ ಫೋಟೋವನ್ನು ಎಲ್ಲೆಂದರಲ್ಲಿ ಬೇಕಾಬಿಟ್ಟಿ ಬಳಸುವ ಜನರಿಂದ ಈ ವಿವಾದ ಉಂಟಾಗಿದೆ. ಎಲ್ಲಾ ವಿವಾದ ಮುಗಿಯುವ ಮುನ್ನವೇ ಮತ್ತೊಂದು…

Latest Health Updates Kannada

ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ| ಬೆಳ್ಳಿ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ !!!

ಹಬ್ಬ ಹರಿದಿನಗಳ ಸಮಯ ಇದು. ಎಲ್ಲಾ ಹೆಣ್ಮಕ್ಕಳಿಗೂ ಚಿನ್ನ ಖರೀದಿ ಮಾಡುವ ಆಸೆ ಇದ್ದೇ ಇರುತ್ತದೆ. ಈ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ. ಆಭರಣ ಪ್ರಿಯರೇ, ಇಂದು…

Interesting

ಮುಳ್ಳೇರಿಯಾ: ಭುಜಂಗ ಬಾರಾ ಒಂದು ಉಗ್ರ ಹೋರಾಟ ಉಂಟು!! ಸಿನಿಮಾವನ್ನು ಮೀರಿಸುವಂತೆ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿ-ಪೋಷಕರು ಪ್ರತಿಭಟಿಸಿದ್ದು ಯಾಕೆ!??

ಮುಳ್ಳೇರಿಯಾ:ಕಳೆದ ಒಂದೆರಡು ವರ್ಷಗಳ ಹಿಂದೆ ತೆರಕಂಡ ಚಿತ್ರವೊಂದರ ದೃಶ್ಯವನ್ನೇ ಹೋಲುವಂತಹ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆಯೊಂದು ಗಡಿನಾಡಿನಲ್ಲಿ ನಡೆದಿದೆ.ಸರ್ಕಾರಿ ಕನ್ನಡ ಶಾಲೆಯಲ್ಲಿ ಕನ್ನಡ ಮಾತನಾಡಲು ಬಾರದ ಶಿಕ್ಷಕರ ವಿರುದ್ಧ ನಡೆಯುವ ಪ್ರತಿಭಟನೆಯೊಂದು ಸರ್ಕಾರಿ ಹಿ. ಪ್ರಾ ಶಾಲೆ ಕಾಸರಗೋಡು ಎನ್ನುವ…

ಬೆಂಗಳೂರು

ಕೊಯನಾಡು ಸಮೀಪ ಬಿರುಕು ಬಿಟ್ಟ ರಸ್ತೆ!! ಮಂಗಳೂರು-ಬೆಂಗಳೂರು ತೆರಳುವ ವಾಹನಗಳ ಮಾರ್ಗ ರದ್ದು!! ಬದಲಿ ರಸ್ತೆ ಹೀಗಿದೆ

ಮಂಗಳೂರು : ಭಾರೀ ಮಳೆಯ ಕಾರಣದಿಂದಾಗಿ ಮಡಿಕೇರಿ ಸಂಪಾಜೆ ನಡುವಿನ ಕೋಯನಾಡು ಸಮೀಪ ರಸ್ತೆ ಬಿರುಕು ಬಿಟ್ಟಿರುವ ಕಾರಣ, ಮಂಗಳೂರು-ಬೆಂಗಳೂರು ನಡುವೆ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಬಸ್ ಸಂಚಾರಕ್ಕೆ ಬದಲಿ ಮಾರ್ಗ ಸೂಚಿಸಲಾಗಿದೆ. ತಾತ್ಕಾಲಿಕವಾಗಿ…

Interesting

‘ಹರ್ ಘರ್ ತಿರಂಗಾ’ ಹಾಡು ಬಿಡುಗಡೆ; ದೇಶಭಕ್ತಿಯನ್ನು ಹೊಮ್ಮಿಸುವ ವೀಡಿಯೋ ಇಲ್ಲಿದೆ ನೋಡಿ

ನವದೆಹಲಿ: ಭಾರತ ದೇಶ 75ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ತೇಲಾಡುತ್ತಿದ್ದು, ದೇಶ ಭಕ್ತಿ ಉಕ್ಕಿ ಹರಿಯುತ್ತಿದೆ. ಅಮೃತ ಮಹೋತ್ಸವಕ್ಕೆ ಈಗಾಗಲೇ ದಿನ ಗಣನೆ ಶುರುವಾಗಿದ್ದು, ವಿಜೃಂಭಣೆಯ ಆಚರಣೆಗೆ ಎಲ್ಲೆಡೆ ಅದ್ದೂರಿ ತಯಾರಿ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ…

latest

ಭಾರೀ ಮಳೆ ಹಿನ್ನೆಲೆ : ರಾಜ್ಯದ ಈ ಜಿಲ್ಲೆಯ ಶಾಲೆಗೆ ಎರಡು ದಿನ ರಜೆ!!!

ಎಲ್ಲೆಡೆ ಬಿರುಸಿನ ಮಳೆ ಶುರುವಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಈ ನಡುವೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲಿ ತೀವ್ರ…