ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

latest

ವರಮಹಾಲಕ್ಷ್ಮೀ ಹಬ್ಬದ ಹಿಂದಿನ ದಿನವೇ ಮತ್ತೊಂದು ಭೂಕಂಪ | ಭಯಭೀತರಾದ ಜನ

ಈ ಬಾರಿಯ ಮಳೆ, ಭೂಕಂಪನ, ಗುಡ್ಡಕುಸಿತದಿಂದ ಜನ ನಿಜಕ್ಕೂ ಕಂಗಾಲಾಗಿ ಹೋಗಿದ್ದಾರೆ. ಇವತ್ತು ಮತ್ತೊಂದು ಕಡೆ ಭೂಕಂಪವೊಂದು ಸಂಭವಿಸಿದೆ. ಛತ್ತೀಸ್‌ಗಢದಲ್ಲಿ ಗುರುವಾರ (ಆಗಸ್ಟ್ 4, 2022) ಬೆಳಗ್ಗೆ 3.0 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನವು 11:57ಕ್ಕೆ ಸಂಭವಿಸಿದೆ ಎಂದು…

Interesting

ಹೆತ್ತಬ್ಬೆಯನ್ನು ದೇವಸ್ಥಾನದಲ್ಲಿ ಬಿಟ್ಟು ಹೋದ ಪಾಪಿ ಮಗ!

ತಾಯಿಕ್ಕಿಂತ ಮಿಗಿಲಾದ ದೇವರಿಲ್ಲ. ಇಂತಹ ದೇವತೆಯೂ ತನ್ನ ಮಗುವಿಗಾಗಿ ಪ್ರತಿ ಕ್ಷಣ ಹಂಬಲಿಸುತ್ತಾಳೆ. ಆದರೆ, ಮಕ್ಕಳಾದವರು ತಾಯಿಗೆ ವಯಸ್ಸಾಗುತ್ತಿದ್ದಂತೆ ಆಕೆಯನ್ನು ದೂರ ತಳ್ಳುತ್ತಾರೆ. ಕನಿಷ್ಠ ಪಕ್ಷ ಮನೆಯಲ್ಲಿ ಇರಿಸಿ ಆರೈಕೆ ಮಾಡುತ್ತಾರ? ಅದೂ ಇಲ್ಲ. ಯಾರೋ ಏನು ಎಂಬಂತೆ…

latest

10 ದಿನಗಳ ಅಂತರದಲ್ಲಿ ನಿಮ್ಮ ಕ್ಷೇತ್ರದಲ್ಲೇ ಸರಣಿ ಹತ್ಯೆ | ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅಮಿತ್ ಶಾ ಖಡಕ್ ಕ್ಲಾಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣದ ಕುರಿತಂತೆ, ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ…

ದಕ್ಷಿಣ ಕನ್ನಡ

ಧರ್ಮಸ್ಥಳ : SDM ಶಾಲಾ ಮಾಜಿ ಶಿಕ್ಷಕಿ ಆತ್ಮಹತ್ಯೆ

ಉಜಿರೆಯ ಎಸ್ ಡಿ ಎಂ ನ ಮಾಜಿ ಶಾಲಾ ಶಿಕ್ಷಕಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಅವರು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಮುಂಡೂರು ಪಾಡಿ ನಿವಾಸಿ. ಶಿಕ್ಷಕಿ ಚೈತ್ರ ಅಡಿಗ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆಕೆ ವಿವಾಹಿತರಾಗಿದ್ದು, ಪತಿ ದೀಪಕ್…

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರು ಸಂಚರಿಸುವಂತಿಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ. ವಾಹನ ಸವಾರರಿಗೆ ಹೊಸ ನಿಯಮವನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದೆ. ಆದರೆ, ಈ ನಿಯಮದಿಂದ ಹದಿನೆಂಟು…

latest

ಅಂಗನವಾಡಿ ಸೌಲಭ್ಯ ಪಡೆಯಲು ಆಧಾರ್ ನೋಂದಣಿ ಕಡ್ಡಾಯ; ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ

ಅಂಗನವಾಡಿ ಸೇವಾ ಯೋಜನೆಗಳ ಲಾಭ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುತ್ತದೆ. ಆದರೆ, ಅರ್ಹ ಫಲಾನುಭವಿಗಳು ಆನ್‌ಲೈನ್ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಮಾತ್ರ ಈ ಪ್ರಯೋಜನಗಳನ್ನು ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅಂಗನವಾಡಿ ಪ್ರಯೋಜನ ಪಡೆಯಲು ಮಗುವಿನ ಆಧಾರ್…

latest

ಪಾಲಕ್ಕಾಡ್‌ನಲ್ಲಿ ಭಾರೀ ಪ್ರಮಾಣದ ಸ್ಪೋಟಕ ಸಾಮಾಗ್ರಿಗಳು ಪತ್ತೆ

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸಾಮಗ್ರಿಗಳು ಪತ್ತೆಯಾದ ಬಗ್ಗೆ ವರದಿಯಾಗಿದೆ. ಪಾಲಕ್ಕಾಡ್‌ ಜಿಲ್ಲೆಯ ಒಂಗಲ್ಲೂರ್ ನಗರದ ನಿವಾಸಿಗಳು ಸಮೀಪದಲ್ಲಿರುವ ಕಲ್ಲಿನ ಕೋರೆಯೊಂದರ ಬಳಿ ಈ ಸ್ಫೋಟಕಗಳ ದೊಡ್ಡ ಸಂಗ್ರಹವನ್ನು ಪತ್ತೆ ಹಚ್ಚಿದ್ದಾರೆ. ಪೊಟ್ಟಣದಲ್ಲಿ 200 ಕಡ್ಡಿಗಳಂತೆ…

latest

ಇದೇ ತಿಂಗಳಿನಿಂದ 5G ಸೇವೆ ಆರಂಭಿಸಲಿರುವ ಏರ್ಟೆಲ್!

5ಜಿ ಹರಾಜು ಪ್ರಕ್ರಿಯೆ ಮುಕ್ತಾಯದ ಬಳಿಕ ಅಕ್ಟೋಬರ್ ವೇಳೆಗೆ 5ಜಿ ಜಾರಿಗೆ ತರುವುದಾಗಿ ಕೇಂದ್ರ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ವ್ಯಕ್ತಪಡಿಸಿದ್ದಾರೆ. ಯಾವ ಕಂಪನಿ ಮೊದಲಿಗೆ 5ಜಿ ಜಾರಿಗೆ ತರಲಿದೆ ಎಂಬ ಕುತೂಹಲದ ನಡುವೆ, ಭಾರತದ ಮೂರು ಪ್ರಮುಖ…

latest

ಗ್ಯಾಂಗ್‌ಸ್ಟರ್‌ಗಳನ್ನೂ ಉಗ್ರರಂತೆ ಪರಿಗಣಿಸಿ ಎನ್ಐಎ ಗೆ ಕೇಂದ್ರದ ಸೂಚನೆ

ದೇಶದ ಹಲವು ಗ್ಯಾಂಗ್‌ಸ್ಟರ್‌ಗಳು, ಪಾಕಿಸ್ತಾನೀ ಉಗ್ರವಾದಿಗಳ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಂಡಿರುವ ವಿಚಾರವನ್ನು ಬಹಿರಂಗಗೊಳಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಸೂಚನೆ ನೀಡಿರುವ ಕೇಂದ್ರ ಸರ್ಕಾರ ಅಂತಹ ಗ್ಯಾಂಗ್‌ಸ್ಟರ್‌ಗಳನ್ನು ಉಗ್ರರಂತೆಯೇ ಪರಿಗಣಿಸುವಂತೆ ಸೂಚಿಸಿದೆ. ಪಾಕಿಸ್ತಾನದ ಉಗ್ರ ಸಂಘಟನೆಗಳು ಹಾಗೂ…

latest

ಮತ್ತೊಮ್ಮೆ ರೆಪೋ ದರ ಹೆಚ್ಚಳ ; ಸಾಲಗಾರರಲ್ಲಿ ಹೆಚ್ಚಿದ ಬಡ್ಡಿದರ ಏರಿಕೆಯ ಆತಂಕ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್‌.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಗೃಹ, ವಾಹನ ಮತ್ತು ವೈಯಕ್ತಿಕ ಸಾಲಗಳ ಮೇಲಿನ ಬಡ್ಡಿ ದರ ಮತ್ತಷ್ಟು ತುಟ್ಟಿಯಾಗಲಿದೆ. ಗ್ರಾಹಕರ ಇಎಂಐ ಭಾರ ಇನ್ನಷ್ಟು ಹೆಚ್ಚಳವಾಗಲಿದೆ. ಬುಧವಾರದಿಂದ…