ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

latest

ತನ್ನ 10 ತಿಂಗಳ ಪುಟ್ಟ ಮಗುವಿನೊಂದಿಗೆ ನೇಣಿಗೆ ಕೊರಳೊಡ್ಡಿದ ತಾಯಿ | ಪ್ರೀತಿಸಿ ಮದುವೆಯಾದವ ಮಾಡಿದ್ದಾದರೂ ಏನು ?

ತನ್ನ ಪುಟ್ಟ ಹತ್ತು ತಿಂಗಳ ಮಗುವಿನೊಂದಿಗೆ ತಾಯಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಬಿಂದು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಾಕೆ.ಆತ್ಮಹತ್ಯೆಗೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಬಿಂದು ನಾಲ್ಕು ವರ್ಷಗಳ…

latest

Big News | ಫಾಝಿಲ್ ಕೊಲೆ ಪ್ರಕರಣ : ಸತ್ಯ ಬಾಯ್ಬಿಟ್ಟ ಆರೋಪಿಗಳು

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆ ಪ್ರಕರಣದ ಬಂಧಿತ ಆರೋಪಿಗಳನ್ನು ನ್ಯಾಯಾಲಯ 14 ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ. ಈ ಹಿನ್ನಲೆಯಲ್ಲಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದು,…

latest

ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಬೀಳುತ್ತಾ ಉಗ್ರರ ಕರಿನೆರಳು!?

ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತಮಹೋತ್ಸವ ಸಂಭ್ರಮಾಚರಣೆಗೆ ಇಡೀ ದೇಶಕ್ಕೆ ದೇಶವೇ ತಯಾರಾಗಿ ನಿಂತಿದ್ದರೆ, ಇತ್ತ ಜನತೆಗೆ ಉಗ್ರರ ಕರಿನೆರಳಿನ ಎಚ್ಚರಿಕೆ ಸಂದೇಶ ರವಾನಿಸಿದೆ. ಹೌದು.ಆಗಸ್ಟ್ 15ರಂದು ವಿಜೃಂಭಣೆಯಿಂದ ಸ್ವಾತಂತ್ರೋತ್ಸವ ಆಚರಿಸಲು ಭಾರತೀಯರು ಸಿದ್ದವಿದ್ದು, ಇದರ ನಡುವೆ ದೇಶದ ಜನತೆಗೆ…

Latest Health Updates Kannada

ಗ್ರೂಪ್ ಅಡ್ಮಿನ್ ಗಳೇ ಗಮನಿಸಿ WhatsApp ನಲ್ಲಿ ಬರಲಿದೆ ಅಚ್ಚರಿಯ ಫೀಚರ್!!!

ಇದೀಗ ವಾಟ್ಸ್ ಆ್ಯಪ್ ಡಿಲೀಟ್ ಮೆಸೇಜ್ ಆಯ್ಕೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಅಂದರೆ ವಾಟ್ಸ್ಆ್ಯಪ್ ಇದೀಗ ಗ್ರೂಪ್ ಅಡ್ಮಿನ್‌ಗಳಿಗೆ ವಿಶೇಷ ಅಧಿಕಾರವೊಂದನ್ನು ನೀಡುವ ಫೀಚರ್ ಅನ್ನು ಪರಿಚಯಿಸುತ್ತಿದೆ. ವಾಟ್ಸ್ಆ್ಯಪ್ ತನ್ನ ಬಳಕೆದಾರರಿಗೆ ಒಂದಲ್ಲ ಒಂದು ಹೊಸ ಫೀಚರ್ ಗಳನ್ನು…

ಕಾಸರಗೋಡು

ಸ್ಕೇಟಿಂಗ್ ಮೂಲಕ ಜಾಗೃತಿ ಮೂಡಿಸಲು ಹೋದ ಕೇರಳದ ಯುವಕ | ಅದಮ್ಯ ಉತ್ಸಾಹದ ಚಿಲುಮೆಯ ಯುವಕ ರಸ್ತೆ ಅಪಘಾತದಲ್ಲಿ ಸಾವು

ಹೊಸತನವನ್ನು ಅರಸಿ ಹೋಗುವ ಕಾಲ ಇದು. ಎಲ್ಲರಿಗೂ ಏನಾದರೂ ಒಂದು ಲೈಫ್ನಲ್ಲಿ ಹೊಸತನ ಮಾಡಬೇಕೆಂಬ ಹಂಬಲ ಖಂಡಿತ ಇರುತ್ತದೆ. ಕಾಲ ಬದಲಾದಂತೆ ಜನ ಬದಲಾಗುತ್ತಾರೆ. ಹಾಗಾಗಿ ಹೊಸ ಹೊಸ ಅನ್ವೇಷಣೆ, ಹೊಸ ಹೊಸ ವಿಷಯಗಳ ಬಗ್ಗೆ ಸಂಶೋಧನೆ ಮಾಡುವುದು,…

Karnataka State Politics Updates

ಕೆಲಸ ಗುಮಾಸ್ತ ಹುದ್ದೆ | ಆದರೆ ಮನೆಯಲ್ಲಿ ಪತ್ತೆಯಾಯಿತು ಲಕ್ಷ ಲಕ್ಷ ರೂ.ಗಳ ಕಂತೆ

ಮಧ್ಯಪ್ರದೇಶದ ರಾಜ್ಯ ಸರ್ಕಾರದ ಗುಮಾಸ್ತರೊಬ್ಬರ ನಿವಾಸದಿಂದ 85 ಲಕ್ಷ ರೂ.ಗಳನ್ನು ಆರ್ಥಿಕ ಅಪರಾಧ ವಿಭಾಗ (ಇಒಡಬ್ಲ್ಯು) ದಾಳಿ ನಡೆಸಿ ವಶಪಡಿಸಿಕೊಂಡಿದೆ. ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿರುವ ಹೀರೋ ಕೇಸ್ವಾನಿ ಎಂಬಾತನ ಮನೆಯ ಮೇಲೆ ಆರ್ಥಿಕ…

ದಕ್ಷಿಣ ಕನ್ನಡ

ರಾಷ್ಟ್ರೀಯ ಹೆದ್ದಾರಿ ಕುಸಿತ ಭೀತಿ ; ಘನ ವಾಹನಗಳ ಸಂಚಾರ ಬಂದ್

ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ಪ್ರಾಣಹಾನಿ, ಮನೆ ಹಾನಿ ಸಂಭವಿಸುತ್ತಲೇ ಇದೆ.ಇದರ ನಡುವೆ ಹೆದ್ದಾರಿಗಳಲ್ಲೂ ಅಪಾಯ ಕಾಣುತ್ತಿದ್ದು, ಪ್ರಯಾಣ ಮಾಡಲು ಭಯಪಡುವಂತಾಗಿದೆ. ಇದೀಗ ದೇವರಕೊಲ್ಲಿ, ಕೊಯನಾಡಿನಲ್ಲಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಕುಸಿತದ ಭೀತಿ ಎದುರಾಗಿದ್ದು, ಈ ಭಾಗದಲ್ಲಿ ಘನ…

Education

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು…

ಬೆಂಗಳೂರು

‘ನಮ್ಮ ಕ್ಲಿನಿಕ್’​ನಲ್ಲಿ ಭರ್ಜರಿ ಉದ್ಯೋಗವಕಾಶ | ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಕೇಂದ್ರ ಸರಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರದ ಅನುಮೋದನೆಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ ” ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01…

Education

ಕರ್ನಾಟಕದ ಕಾಲೇಜ್ ಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಕೋರ್ಸ್!

ಬೆಂಗಳೂರು : ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಕಳೆದ ವರ್ಷ ರಾಷ್ಟ್ರೀಯ ಶಿಕ್ಷಣ ನೀತಿ (NEP) ಶಿಫಾರಸಿನಂತೆ ಪ್ರಾದೇಶಿಕ ಮಾಧ್ಯಮ / ಭಾಷೆಯಲ್ಲಿ ಎಂಜಿನಿಯರಿಂಗ್ ಶಿಕ್ಷಣವನ್ನು ನೀಡಲು ನಿರ್ಧರಿಸಿತ್ತು. ಇದೀಗ ಕರ್ನಾಟಕದ ಎರಡು ಖಾಸಗಿ ಕಾಲೇಜುಗಳು…