ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

latest

ಕಾರ್ಖಾನೆಯಲ್ಲಿ ಮತ್ತೆ ರಾಸಾಯನಿಕ ಅನಿಲ ಸೋರಿಕೆ; ಅಸ್ವಸ್ಥಗೊಂಡಿರುವ ಮಹಿಳಾ ಕಾರ್ಮಿಕರು

ಅಮರಾವತಿ : ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಒಂದು ವಾರ ಮುಚ್ಚಿದ್ದ ಕಾರ್ಖಾನೆ ಪುನಃ ಆರಂಭಿಸಲಾದ ಬೆನ್ನಲ್ಲೇ ಮತ್ತೊಂದು ಅವಘಡ ಸಂಭವಿಸಿದೆ. ಹೌದು. ಕಳೆದ ಮೇ ತಿಂಗಳಿನಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದ ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯ ಅಚ್ಯುತಪುರಂನ ಸೀಡ್ಸ್ ಗಾರ್ಮೆಂಟ್…

ದಕ್ಷಿಣ ಕನ್ನಡ

ಬೆಳ್ತಂಗಡಿ : ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಲೋಕಾರ್ಪಣೆ

ಬೆಳ್ತಂಗಡಿ : ತಾಲೂಕಿನಾದ್ಯಂತ 24*7 ತುರ್ತು ಸೇವೆಗೆ ಶ್ರೀಸಾಯಿರಾಮ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಿದೆ. ಬುಧವಾರದಂದು ಕುತ್ಯಾರು ಶ್ರೀ ಸೋಮನಾಥೇಶ್ವರನ ಸನ್ನಿಧಿಯಲ್ಲಿ ಲೋಕಾರ್ಪಣೆ ಗೈಯಲಾಗಿದ್ದು, ಇಂದಿನಿಂದ ತಾಲೂಕಿನಾದ್ಯಂತ ಸೇವೆಗೆ ಸಿದ್ಧವಾಗಲಿದೆ. ಈ ವೇಳೆ ಮಾಲಕರಾದ ಸೀತಾರಾಮ್,ಪವನ್ ಬಂಗೇರ ಖುಷಿ ಆಂಬುಲೆನ್ಸ್ನ…

Health

ನಿಮ್ಮ ಮೆದುಳನ್ನು ಆರೋಗ್ಯಕರವಾಗಿಡಲು ಈ ತರಕಾರಿಗಳು ಬೆಸ್ಟ್

ತರಕಾರಿಗಳಿಂದ ದೇಹಕ್ಕೆ ಖನಿಜಗಳು, ರೋಗ ನಿರೋಧಕ ಪ್ರಮುಖವಾದ ಜೀವಸತ್ವಗಳು ಒದಗಿಸುತ್ತದೆ. ಕೆಲವು ತರಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್ ಅನ್ನು ಹೊಂದಿರುತ್ತವೆ, ಇದು ಚರ್ಮದ ಸೌಂದರ್ಯಕ್ಕೆ ತುಂಬಾ ಒಳ್ಳೆಯದು. ಹಾಗೇನೆ ವಿವಿಧ ತರಕಾರಿಗಳು ದೇಹದ ವಿವಿಧ ರೀತಿಯ ಪ್ರಯೋಜನಗಳನ್ನು ನೀಡುತ್ತದೆ.…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್

ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ ಎಂದು ಕೆಲವರು ಪ್ರಚಾರ ಪಡಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ಮಾತು ಎಂದು ಮಂಗಳೂರು ನಗರ ಕಮಿಷನರ್…

Karnataka State Politics Updates

ಶಿವಸೇನೆಯ ಶಾಸಕನ ಕಾರಿನ ಮೇಲೆ ಕಲ್ಲು ತೂರಾಟ ; ಐವರು ಆರೋಪಿಗಳ ಬಂಧನ

ಪುಣೆ : ಮಾಜಿ ರಾಜ್ಯ ಸಚಿವ ಹಾಗೂ ಶಿವಸೇನೆಯ ಏಕನಾಥ್ ಶಿಂಧೆ ಬಣದ ಶಾಸಕ ಉದಯ್ ಸಮಂತ್ ಅವರ ಕಾರಿನ ಮೇಲೆ ಶಿವಸೈನಿಕರು ಕಲ್ಲು ತೂರಾಟ ನಡೆಸಿ ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ಪುಣೆಗೆ…

ದಕ್ಷಿಣ ಕನ್ನಡ

ಮಂಗಳೂರು : ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ?

ಮಂಗಳೂರು : ಮತ್ತೆ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿಗೆ ಯತ್ನ ನಡೆದಿದೆ. ಬಿಜೆಪಿ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳನ್ನು ಹಿಡಿದಿದ್ದ ಮೂವರ ತಂಡ ದಾಳಿಗೆ ಯತ್ನಿಸಿದ ಘಟನೆ ನಡೆದಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಆ.3ರಂದು ಉಚ್ಚಿಲ ಮುಳ್ಳುಗಡ್ಡೆ ಎಂಬಲ್ಲಿ…

ದಕ್ಷಿಣ ಕನ್ನಡ

ಶಿರಾಡಿಯ ಅಡ್ಡಹೊಳೆಯಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ

ಕಡಬ : ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಎಂಬಲ್ಲಿ ಕಾರು ಮತ್ತು ಬಸ್ ಮಧ್ಯೆ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಡಬ ತಾಲೂಕಿನ ರಾಮಕುಂಜದ ಉಪನ್ಯಾಸಕ ಗೋವಿಂದರಾಜ್ (32) ಮತ್ತು ಓಂಕಾರ್ ಪ್ರಸಾದ್ (30) ಗಾಯಗೊಂಡಿದ್ದಾರೆ. ಈ ಕುರಿತು…

Karnataka State Politics Updates

ಮಾಜಿ ಸಿಎಂ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಂಭ್ರಮ ಆರಂಭ

‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು…

latest

ತಿಗಣೆ ಕಾಟಕ್ಕೆಂದು ಹಾಕಿದ ಕ್ರಿಮಿನಾಶಕಕ್ಕೆ ಬಾಲಕಿ ಸಾವು| ಪೋಷಕರು ತೀವ್ರ ಅಸ್ವಸ್ಥ

ತಿಗಣೆ ಕಾಟ ಜಾಸ್ತಿ ಎಂದು ಮನೆಗೆ ಸಿಂಪಡಿಸಿದ್ದ ತಿಗಣೆ ಕ್ರಿಮಿನಾಶಕದ ವಾಸನೆ ಬಾಲಕಿಯೋರ್ವಳ ಪ್ರಾಣವನ್ನೇ ಕಸಿದುಕೊಂಡ ಹೃದಯವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಉಸಿರಾಟದಲ್ಲಿ ತೊಂದರೆ ಉಂಟಾಗಿ ಬಾಲಕಿಯೊಬ್ಬಳು ಮೃತಪಟ್ಟು, ಬಾಲಕಿಯ ತಂದೆ ತಾಯಿ ತೀವ್ರ ಅಸ್ವಸ್ಥರಾಗಿರುವ ಘಟನೆ ನಗರದಲ್ಲಿ…

News

ಸುಳ್ಯ: ಸಂಭ್ರಮಕ್ಕೆ ಅಣಿಯಾಗುವ ಹೊತ್ತಲ್ಲೇ ಮುನಿಸಿಕೊಂಡ ವರುಣ!! ಪುಟ್ಟ ಕಂದಮ್ಮಗಳ ಬಲಿ-ಸೌಹಾರ್ದತೆ-ಪ್ರಾಣ ರಕ್ಷಣೆಯ ಕೂಗು

ಸುಬ್ರಹ್ಮಣ್ಯ:ಆಗಸ್ಟ್ 01ರ ಇಳಿ ಸಂಜೆಯ ಹೊತ್ತು. ಮಾರನೇ ದಿನದ ನಾಗರ ಪಂಚಮಿಯ ಸಂಭ್ರಮ-ಸಡಗರಕ್ಕೆ ಅಣಿಯಾಗುತ್ತಿದ್ದ ಕುಕ್ಕೆ ಪುರವು ಅರೆಕ್ಷಣದಲ್ಲಿ ಮುಳುಗಡೆಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಏಕಾಏಕಿ ಸುರಿದ ಧಾರಾಕಾರ ಮಳೆಯ ಪರಿಣಾಮ ಸುಳ್ಯ ತಾಲೂಕಿನ ಹಲವೆಡೆ ನೆರೆ ನೀರು ತುಂಬಿದ್ದು,…