ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

News

ಮಳೆಯ ಆರ್ಭಟಕ್ಕೆ ತೇಲಿಹೋದ ಬಿರಿಯಾನಿ ಪಾತ್ರೆಗಳು| ವೈರಲಾದ ವೀಡಿಯೋ

ಸೋಶಿಯಲ್ ಮೀಡಿಯಾದಲ್ಲಿ ಕಾಣಸಿಗುವ ಸಾಕಷ್ಟು ದೃಶ್ಯಗಳು ತಟ್ಟನೆ ನಮ್ಮಲ್ಲಿ ನಗುವುಕ್ಕುವಂತೆ ಮಾಡುತ್ತವೆ. ಕೆಲವು ದೃಶ್ಯಗಳು ನಗುವರಳಿಸುವ ಜತೆಗೆ ತದೇಕಚಿತ್ತದಿಂದ ನೋಡುವಂತೆಯೂ ಮಾಡುತ್ತವೆ. ನಮ್ಮ ಸೋಶಿಯಲ್ ಮೀಡಿಯಾ ಖಾತೆಗಳನ್ನು ಸ್ಮಾಲ್ ಮಾಡುತ್ತಾ ಹೋದಾಗ ಪ್ರತಿದಿನ ಇಂತಹ ಒಂದಲ್ಲ ಒಂದು ದೃಶ್ಯಗಳು…

ದಕ್ಷಿಣ ಕನ್ನಡ

ಮಂಗಳೂರು:ಫಾಝಿಲ್ ಹತ್ಯೆ ಪ್ರಕರಣ!! ಆರು ಮಂದಿ ಆರೋಪಿಗಳ ಬಂಧನ-ತೀವ್ರ ತನಿಖೆ

ಮಂಗಳೂರು:ನಗರದ ಹೊರವಲಯದ ಸುರತ್ಕಲ್ ಎಂಬಲ್ಲಿ ನಡೆದಿದ್ದ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ, ಮಂಗಳೂರು ಕಮಿಷನರ್ ಮಾರ್ಗದರ್ಶನದ ಪೊಲೀಸರ ತಂಡ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಪಣಂಬೂರು ಎಸಿಪಿ ಕಚೇರಿಯಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ…

ದಕ್ಷಿಣ ಕನ್ನಡ

ಭಟ್ಕಳ : ಮನೆಯ ಮೇಲೆ ಕುಸಿದ ಗುಡ್ಡ ; ಮಣ್ಣಿನಡಿ ಸಿಲುಕಿದ ನಾಲ್ವರು

ಭಟ್ಕಳ : ಸುರಿಯುತ್ತಿರುವ ಧಾರಾಕಾರ ಮಳೆಗೆ ಅಪಾರ ನಷ್ಟಗಳೇ ಸಂಭವಿಸಿದೆ. ಹಲವು ಮನೆಯೊಳಗೆ ನೀರು ನುಗ್ಗಿ, ಹಾನಿಗೊಳಗಾಗಿದೆ. ಇದೀಗ ಇಂದು ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿಕೊಂಡಿರುವ ಘಟನೆ ಮುಟ್ಟಳ್ಳಿಯಲ್ಲಿ ನಡೆದಿದೆ. ಮಣ್ಣಿನಡಿಯಲ್ಲಿ ನಾರಾಯಣ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಇಬ್ಬರ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರ ತನಿಖೆ ಚುರುಕುಗೊಂಡಿದೆ. ಇದೀಗ ಪ್ರವೀಣ್ ಹತ್ಯೆಗೆ ಸಂಚು ರೂಪಿಸಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಮತ್ತು ಹ್ಯಾರಿಸ್ ಬಂಧಿತ ಪೊಲೀಸರು. ಆರೋಪಿಗಳನ್ನು ಬಂಧಿಸಲಾಗಿದೆ ಎನ್ನಲಾಗಿದೆ. ಬಂಧಿತ ಆರೋಪಿಗಳು ಸದ್ದಾಂ,…

latest

ಎಚ್ ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ರಸ್ತೆ ವಿಭಜಕಕ್ಕೆ ಡಿಕ್ಕಿ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ ಘಟನೆ ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಎ.ಚ್.ಡಿ. ಕುಮಾರಸ್ವಾಮಿ ಅವರು ದುಷ್ಕರ್ಮಿಗಳಿಂದ ಹತ್ಯೆಗೀಡಾದ…

News

ಭೀಕರ ಕಾರು ಅಪಘಾತದಲ್ಲಿ ದುರಂತ ಸಾವು ಕಂಡ ಕಾಂಗ್ರೆಸ್​ ನಾಯಕನ ಮಗಳು

ಹೈದರಾಬಾದ್​: ಭೀಕರ ಕಾರು ಅಪಘಾತದಲ್ಲಿ ಕಾಂಗ್ರೆಸ್​ ನಾಯಕನ ಮಗಳು ದುರಂತ ಸಾವಿಗೀಡಾಗಿರುವ ಘಟನೆ ಸೋಮವಾರ ಮುಂಜಾನೆ ಹೈದರಾಬಾದ್​​ ಹೊರವಲಯದ ಶಂಶಾಬಾದ್​ನಲ್ಲಿ ನಡೆದಿದೆ. ಮೃತಳನ್ನು ಕಾಂಗ್ರೆಸ್​ ನಾಯಕ ಮೊಹಮ್ಮದ್​ ಫಿರೋಜ್ ಖಾನ್​ ಅವರ ಮಗಳು ತಾನ್ಯಾ ಕಾಕಡೆ (25) ಎಂದು…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಮನೆಗೆ ಅಮಿತ್ ಶಾ ಭೇಟಿ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಆ.3 ಹಾಗೂ 4ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಅವರು, ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಯಿದೆ. ಭೇಟಿಯ ಸಂದರ್ಭ ಸರ್ಕಾರದ ನಡೆ…

ದಕ್ಷಿಣ ಕನ್ನಡ

ಪುತ್ತೂರು ದೇವಾಲಯದ ಮೂಲನಾಗನ ಸನ್ನಿಧಿಯಲ್ಲಿ ತಂಬಿಲ ಮತ್ತು ಪೂಜೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.2ರಂದು ನಾಗರ ಪಂಚಮಿ ಉತ್ಸವ ನಡೆದಿದ್ದು, ಸಂಪ್ರದಾಯದ ಪ್ರಕಾರ ದೇವಳದ ಮೂಲನಾಗ ಸನ್ನಿಧಿ ಮತ್ತು ವಾಸುಕೀ ನಾಗರಾಜ ಸನ್ನಿಧಿಯಲ್ಲಿ ಬೆಳಿಗ್ಗೆ ಯಿಂದ ಅಭಿಷೇಕಾದಿಗಳು ಜರುಗಿದೆ. ಮೂಲನಾಗ ಸನ್ನಿಧಿಯಲ್ಲಿ…

ಬೆಂಗಳೂರು

‘ಅಕ್ರಮ-ಸಕ್ರಮ’ : ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಭರ್ಜರಿ ಗುಡ್ ನ್ಯೂಸ್

ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಬಡವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಯಸ್, ಶೀಘ್ರದಲ್ಲಿಯೇ ಕಂದಾಯ ಜಾಗದಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಸಕ್ರಮಗೊಳಿಸುವ ಕಾರ್ಯಕ್ರಮ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ ಸುಮಾರು 12 ಲಕ್ಷ…

latest

ಅಲ್ ಕೈದ ಮುಖ್ಯಸ್ಥ ಅಲ್ -ಜವಾಹಿರಿ ಹತ್ಯೆ!! ಅಮೇರಿಕಾದ ಡ್ರೋನ್ ದಾಳಿಗೆ ಮಾಸ್ಟರ್ ಮೈಂಡ್ ಔಟ್

ಅಲ್ ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥ ಒಸಮಾ ಬಿನ್ ಲಾಡೆನ್ ಹತ್ಯೆಯ ಬಳಿಕ ಇದೀಗ ಅಮೇರಿಕಾ ಮತ್ತೊರ್ವ ಅಲ್ ಕೈದಾ ಮುಖ್ಯಸ್ಥನನ್ನು ಹೊಡೆದುರುಳಿಸಿದೆ. ಅಲ್ ಕೈದಾ ಮುಖ್ಯಸ್ಥ ಅಲ್ ಅಲ್ ಜವಾಹಿರಿ ಯನ್ನು ಡ್ರೋನ್ ದಾಳಿ ನಡೆಸುವ ಮೂಲಕ…

div class="ere-sticky">