ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

Interesting

ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 7,000 ಬಸ್​ಗಳು ಬುಕ್; ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ

ದಾವಣಗೆರೆ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕಾಗಿ ಭಾನುವಾರದವರೆಗೆ 325ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್‌ಗಳು ಸೇರಿದಂತೆ ಒಟ್ಟು 7,000 ಬಸ್​ಗಳು ಬುಕ್ ಆಗಿವೆ. ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ…

Jobs

KPSC : ವಿವಿಧ ಗ್ರೂಪ್ ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಆಯುಷ್ ಇಲಾಖೆ ಅಧೀನದ ಸಹಾಯಕ ಪ್ರಾಧ್ಯಾಪಕ (ವಿವಿಧ ವಿಷಯಗಳು) ಹುದ್ದೆಗಳು ಇವಾಗಿವೆ.…

ದಕ್ಷಿಣ ಕನ್ನಡ

ವರುಣಾರ್ಭಟ | ಕರಾವಳಿ ಸೇರಿದಂತೆ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ, ಯೆಲ್ಲೋ- ಆರೆಂಜ್ ಅಲರ್ಟ್

ರಾಜ್ಯದಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಹಾಗಾಗಿ ಇಂದಿನಿಂದ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನದಲ್ಲಿ ಮೂರು ದಿನ ಮಳೆಯಾಗಲಿದೆ. ದಕ್ಷಿಣ…

ಕೃಷಿ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಮತ್ತೆ ಇ-ಕೆವೈಸಿ ಪ್ರಾರಂಭ

ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದ್ದು, ಇದೀಗ ಮತ್ತೊಮ್ಮೆ ಸರ್ಕಾರ ಕೊನೆ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ ಕಾರ್ಯವನ್ನು ಮತ್ತೆ ಪ್ರಾರಂಭಿಸಲಾಗಿದೆ. ಇ-ಕೈವೈಸಿ ಮಾಡಿಸಿರದ ಅಂತ್ಯೋದಯ ಅನ್ನಯೋಜನೆ, ಬಿಪಿಎಲ್ ಮತ್ತು ಎಪಿಎಲ್ ಸೇರ್ಪಡೆಗೊಂಡಿರುವ…

Karnataka State Politics Updates

ರಾಜ್ಯಕ್ಕೆ ಎಂಟ್ರಿಯಾಗಲಿದ್ದಾರೆ ಬಿಜೆಪಿ ಚಾಣಾಕ್ಷ್ಯ ಅಮಿತ್ ಶಾ!! ಬಿಜೆಪಿ ನಾಯಕರಲ್ಲಿ ನಡುಕ-ಶಾ ಭೇಟಿಯ ಹಿಂದಿದೆ ಬಲವಾದ ಕಾರಣ

ಆಗಸ್ಟ್ 04ರಂದು ಬಿಜೆಪಿ ರಾಷ್ಟ್ರಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ಮಾಹಿತಿಯೊಂದು ಮೂಲಗಳಿಂದ ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣದ ಬಳಿಕ ರಾಜ್ಯ ನಾಯಕರ ಮೇಲೆ ಬಿಜೆಪಿ ಕಾರ್ಯಕರ್ತರು ಆಕ್ರೋಶಗೊಂಡ…

ದಕ್ಷಿಣ ಕನ್ನಡ

Breaking News | ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇವತ್ತು ರಜೆ

ಪುತ್ತೂರು : ಭಾರಿ ಮಳೆ ದಕ್ಷಿಣ ಕನ್ನಡದ ಈ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕುಮಾರ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ನಿನ್ನೆ ಸಂಜೆಯಿಂದ ಸುರಿದ ಬೇಗ ಸ್ಫೋಟದ ರೀತಿಯ…

Latest Health Updates Kannada

ಚಿನ್ನದಂಥ ಸುದ್ದಿ | ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ!!!

ಇಂದು ನಾಗರಪಂಚಮಿ. ಹಾಗಾಗಿ ಸ್ವರ್ಣಾಭರಣ ಪ್ರಿಯರಿಗೆ ಖುಷಿಯ ಸುದ್ದಿ.‌ ಏಕೆಂದರೆ ಇಂದು ಚಿನ್ನದ ದರ ಇಳಿಕೆಯಾಗಿದೆ. ಹಬ್ಬ ಹರಿದಿನಗಳ ಸಮಯದಲ್ಲಿ ಎಲ್ಲರೂ ಚಿನ್ನ ಖರೀದಿಯ ಉತ್ಸಾಹದಲ್ಲಿರುತ್ತೀರಿ. ಹಾಗಾದರೆ ಇಂದಿನ ಚಿನ್ನ ಬೆಳ್ಳಿಯ ದರ ಎಷ್ಟಿದೆ ತಿಳಿಯೋಣ. ಆಭರಣ ಪ್ರಿಯರೇ,…

News

ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ | 2 ಮಕ್ಕಳು ಸೇರಿ ಮಣ್ಣಿನಡಿ ಸಿಲುಕಿದ ಮೂವರು

ಕುಕ್ಕೇ ಸುಬ್ರಹ್ಮಣ್ಯ: ಸುಳ್ಯ-ಕಡಬ ಉಭಯ ತಾಲೂಕುಗಳಲ್ಲಿ ಇಂದು ಸುರಿದ ಭೀಕರ ಮಳೆಗೆ ನಾಗ ಕ್ಷೇತ್ರ ಕುಕ್ಕೇ ಸುಬ್ರಮಣ್ಯ ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ.…

latest

ಕುಕ್ಕೇ ಸುಬ್ರಹ್ಮಣ್ಯ: ಭೀಕರ ಮಳೆಗೆ ಮನೆ ಹಿಂಬದಿಯ ಗುಡ್ಡ ಕುಸಿತ!! | ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ನಾಪತ್ತೆ

ಕುಕ್ಕೇ ಸುಬ್ರಹ್ಮಣ್ಯ: ಸುಳ್ಯ-ಕಡಬ ಉಭಯ ತಾಲೂಕುಗಳಲ್ಲಿ ಇಂದು ಸುರಿದ ಭೀಕರ ಮಳೆಗೆ ನಾಗ ಕ್ಷೇತ್ರ ಕುಕ್ಕೇ ಸುಬ್ರಮಣ್ಯ ಸಂಪೂರ್ಣ ಮುಳುಗಡೆಯಾಗಿದ್ದು, ಇಲ್ಲಿನ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ಘಟನೆಯೊಂದು ಬೆಳಕಿಗೆ ಬಂದಿದೆ.…

latest

Breaking News | ಇನ್ನೆರಡು ದಿನ ಸುಬ್ರಹ್ಮಣ್ಯದಲ್ಲಿ ದರ್ಶನ ಭಾಗ್ಯವಿಲ್ಲ, ಡಿಸಿ ಸೂಚನೆ – ಮೇಘ ಸ್ಫೋಟಕ್ಕೆ ತತ್ತರಿಸಿದ ಸುಬ್ರಹ್ಮಣ್ಯ ಹಿನ್ನೆಲೆ

ಧಾರಾಕಾರ ಮಳೆಯ ಅಬ್ಬರಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲೂ ಸಮಸ್ಯೆ ತಂದೊಡ್ಡಿದ್ದು, ದೇಗುಲಕ್ಕೂ ನೀರು ನುಗ್ಗಿದೆ. ಹೀಗಾಗಿ, ಮುಂದಿನ ಎರಡು ದಿನಗಳ ಕಾಲ ಭಕ್ತಾದಿಗಳು ದೇವಸ್ಥಾನ ಭೇಟಿಯನ್ನು ಮುಂದೂಡುವಂತೆ ಡಿಸಿ ಸೂಚನೆ ನೀಡಿದ್ದಾರೆ. ಸುಬ್ರಹ್ಮಣ್ಯದಲ್ಲಿ ಇಂದು ಸುರಿದ ಭಾರೀ ಮಳೆಯಿಂದಾಗಿ ದರ್ಪಣತೀರ್ಥ…