ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

ಕಾಸರಗೋಡು

ಕೇರಳದ ಎರಡು ಜಿಲ್ಲೆಗಳಲ್ಲಿ ಪತ್ತೆಯಾಯ್ತು ಆಫ್ರಿಕನ್ ಹಂದಿ ಜ್ವರ!

ಕೇರಳ: ಕಳೆದ ವಾರ ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಬೆನ್ನಲ್ಲೇ, ಮತ್ತೆ ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು…

ದಕ್ಷಿಣ ಕನ್ನಡ

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ವೀಡಿಯೋ ತೋರಿಸಿ ಕಿರುಕುಳ | ಆರೋಪಿಯ ಬಂಧನ

ಮಂಗಳೂರು: ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರವೆಸಗಿ, ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನ ಎನ್ ಐಟಿಕೆ ಬೀಚ್ ಗೆಂದು ತನ್ನ ಸಹಪಾಠಿಯೊಂದಿಗೆ ಜು. 27 ರಂದು ಈ ವಿದ್ಯಾರ್ಥಿನಿ ಬಂದಿದ್ದಳು. ಈ ಸಂದರ್ಭದಲ್ಲಿ…

Interesting

ವ್ಯಕ್ತಿಯೊಬ್ಬರ ಹೊಟ್ಟೆಯಲ್ಲಿತ್ತು ಒಂದು ರೂಪಾಯಿಯ ಬರೋಬ್ಬರಿ 63 ನಾಣ್ಯಗಳು!

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ವ್ಯಕ್ತಿಯ ಹೊಟ್ಟೆಯಲ್ಲಿ ಒಂದು ರೂಪಾಯಿಯ ಬರೋಬ್ಬರಿ 63 ನಾಣ್ಯಗಳು ಪತ್ತೆಯಾದ ವಿಚಿತ್ರ ಘಟನೆ ನಡೆದಿದೆ. ಹೌದು. ಇಂತಹುದೊಂದು ಘಟನೆ ರಾಜಸ್ಥಾನದ ಜೋಧ್ ‍ಪುರದಲ್ಲಿ ನಡೆದಿದೆ. 36 ವರ್ಷದ ವ್ಯಕ್ತಿಯೊಬ್ಬನ ಹೊಟ್ಟೆಯಲ್ಲಿ 1…

latest

ನಿಮಗೆ ಗೊತ್ತೇ..” ಶೂನ್ಯ” ರೂಪಾಯಿ ನೋಟು? ನಮ್ಮ ದೇಶದಲ್ಲಿ ಮುದ್ರಣವಾಗಿತ್ತು ಈ ನೋಟು…ಇದರ ರಹಸ್ಯವೇನು ಗೊತ್ತೇ ?

ಎಲ್ಲರಿಗೂ 1 ರೂಪಾಯಿಯಿಂದ 2 ಸಾವಿರ ರೂಪಾಯಿವರೆಗಿನ ನೋಟುಗಳ ಬಗ್ಗೆ ಗೊತ್ತು. ದಿನನಿತ್ಯದ ಬಳಕೆಗೆ ಇವುಗಳನ್ನು ನಾವು ಬಳಕೆ ಮಾಡುತ್ತಲೇ ಇರುತ್ತೇವೆ. ಭಾರತೀತಯರ ಅಗತ್ಯಗಳನ್ನು ಪೂರೈಸಲು ಭಾರತದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನೋಟುಗಳನ್ನು ಮುದ್ರಿಸುತ್ತವೆ. ಆದರೆ ನಿಮಗೆ…

Interesting

ಪೆನ್ಸಿಲ್, ಮ್ಯಾಗಿ ಕೇಳಿದ್ರೆ ಅಮ್ಮ ಬೈಯುತ್ತಾಳೆ, ನಾನೇನು ಮಾಡ್ಲಿ ಎಂದು ಮೋದಿಗೆ ಪತ್ರ ಬರೆದ ಪುಟ್ಟ ಬಾಲಕಿ

ನವದೆಹಲಿ: ದೇಶದಲ್ಲಿ ಬೆಲೆ ಏರಿಕೆಯ ಬಿಸಿ ಎಲ್ಲಾ ಜನತೆಗೂ ತಟ್ಟಿದೆ. ಹಿರಿಯರು ಕಿರಿಯರು ಎನ್ನದೆ ಪ್ರತಿಯೊಬ್ಬರಿಗೂ ಬೇಸರ ತಂದಿದೆ. ಯಾವುದೇ ಒಂದು ವಸ್ತು ಖರೀದಿಸಬೇಕಾದರೂ ತಲೆ ಕೆಡಿಸುವಂತೆ ಆಗಿದೆ. ಹೌದು. ಇದೀಗ ಪುಟ್ಟ ಪೋರಿ ಬೆಲೆ ಏರಿಕೆಯಿಂದ ತನಗಾದ…

ದಕ್ಷಿಣ ಕನ್ನಡ

ಸುಳ್ಯ : ಮಸೂದ್ ಮನೆಗೆ ಕುಮಾರಸ್ವಾಮಿ ಭೇಟಿ, 5 ಲಕ್ಷ ಚೆಕ್ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ ಹೆಚ್ ಡಿ ಕೆ

ಸುಳ್ಯ: ಕಳಂಜ ಗ್ರಾಮದ ಮಸೂದ್ ಇತ್ತೀಚೆಗೆ ದುಷ್ಕರ್ಮಿಗಳಿಂದ ಹಲ್ಲೆಗೀಡಾಗಿ ಹತ್ಯೆಯಾಗಿದ್ದ. ಮಸೂದ್ ಮನೆಗೆ ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಬೆಳಗ್ಗೆ ಭೇಟಿ ನೀಡಿ ಮನೆ ಮಂದಿಗೆ ಸಾಂತ್ವನ ಹೇಳಿದ್ದಾರೆ. ಭೇಟಿಯಾದ…

ದಕ್ಷಿಣ ಕನ್ನಡ

ಮನೆಯ ಟೆರೇಸ್ ಮೇಲೆ ಗಾಂಜಾ ಸಸಿ ಬೆಳೆಸಿ ಮಾರಾಟ | ವ್ಯಕ್ತಿ ಬಂಧನ

ಮನೆಯ ಟೆರೇಸ್‌ನಲ್ಲಿ ಗಾಂಜಾ ಸಸಿಗಳನ್ನು ಮಾರಾಟದ ಉದ್ದೇಶದಿಂದ ಬೆಳೆಸಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಿದ ಘಟನೆ ಕಾಸರಗೋಡಿನ ಕುಂಬಳೆಯಲ್ಲಿ ನಡೆದಿದೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಪೂಝ್ಎಂಬಾತನೇ (22) ಬಂಧಿತ ಆರೋಪಿ. ಈತ ಮಂಗಳೂರಿನ ಕಾಲೇಜು ವಿದ್ಯಾರ್ಥಿ. ಕಿದೂರಿನ ಬಾಡಿಗೆ…

ಕಾಸರಗೋಡು

SSLC ವಿದ್ಯಾರ್ಥಿನಿ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ;ಸಾವಿಗೆ ಕಾರಣ ನಿಗೂಢ!

ಕುಂದಾಪುರ: ವಿದ್ಯಾರ್ಥಿನಿಯೋರ್ವಳು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರದ ಕುಂಭಾಶಿಯ ಕೊರವಡಿ ಎಂಬಲ್ಲಿ ನಡೆದಿದೆ. ಅನನ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ, ಮಣೂರು ಪಡುಕೆರೆ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದು, ಇದೀಗ…

ದಕ್ಷಿಣ ಕನ್ನಡ

ಮೂರು ಕೊಲೆಗಳ ಹಿಂದೆ ಯಾವ ಸಂಘಟನೆ ಇದ್ದರೂ ಬಿಡುವುದಿಲ್ಲ-ಪ್ರವೀಣ್ ಸೂದ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಹತ್ಯೆಗಳಲ್ಲಿ ಭಾಗಿಯಾದ ಆರೋಪಿಗಳು ಯಾವುದೇ ಸಂಘಟನೆಯವರಾಗಿರಲಿ ಅವರ ವಿರುದ್ಧ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ವ್ಯಕ್ತಿ, ಸಂಘಟನೆ, ಸಿದ್ಧಾಂತದವರು ಈ ಕೃತ್ಯಗಳ ಹಿಂದಿದ್ದರೂ ಬಿಡುವುದಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್…

ಬೆಂಗಳೂರು

ಶೀಘ್ರದಲ್ಲೇ ಮಸೂದ್, ಫಾಝಿಲ್ ಮನೆಗೆ ಭೇಟಿ ನೀಡುತ್ತೇನೆ : ಸಿಎಂ ಬಸವರಾಜ್ ಬೊಮ್ಮಾಯಿ

ಕರಾವಳಿ ನಿಧಾನಕ್ಕೆ ಚೇತರಿಸಿತ್ತಿದೆ. ಆದರೂ ಜನರಿಗೆ ಭಯ ಇನ್ನೂ ಹೋಗಿಲ್ಲ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಿಸಿ ಆರುವ ಮೊದಲೇ ಫಾಝಿಲ್ ಎನ್ನುವ ಯುವಕನ ಬರ್ಬರ ಕೊಲೆಯಾಗುತ್ತೆ. ಈ ಎಲ್ಲಾ ಹತ್ಯೆಗಳ ಪ್ರಕರಣ ತನಿಖೆಯಲ್ಲಿದೆ. ರಾಜ್ಯದ ಮಾನ್ಯಮುಖ್ಯಮಂತ್ರಿಗಳಾದ…