Monthly Archives

August 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಬೆಂಗಳೂರಿನಲ್ಲಿ ಇಬ್ಬರು ವಶಕ್ಕೆ

ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್​​ ನೆಟ್ಟಾರ್​​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗ್ಗೆ

ಪ್ರವೀಣ್ ನೆಟ್ಟಾರು ಮನೆಗೆ ಒಡಿಯೂರು ಶ್ರೀಗಳ ಭೇಟಿ | ಮನೆ ಮಂದಿಗೆ ಸಾಂತ್ವನ

ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಹೆಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ ನಂತರ, ಒಡಿಯೂರು ಶ್ರೀ ಗುರುದೇವತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಭೇಟಿ ನೀಡಿದ್ದಾರೆ. ಪ್ರವೀಣ್ ನೆಟ್ಟಾರು ಮನೆ ಮಂದಿಯೊಂದಿಗೆ ಮಾತನಾಡಿದ

ವಾಷಿಂಗ್ ಮಿಷನ್ ನಲ್ಲಿ ಶವವಾಗಿ ಪತ್ತೆಯಾದ ಬಾಲಕ!!

ಏಳು ವರ್ಷದ ಬಾಲಕ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ವಾಷಿಂಗ್ ಮಿಷನ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಬಾಲಕನನ್ನು ಟ್ರಾಯ್ ಖೋಲಿಯಾರ್ ಎಂದು ಗುರುತಿಸಲಾಗಿದೆ. ಬಾಲಕ ಸಂಜೆಯಿಂದ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ಹೆತ್ತವರು ದೂರು ಕೊಟ್ಟಿದ್ದು,

ಕಾಮನ್ ವಲ್ತ್ ಗೇಮ್ಸ್ ನಲ್ಲಿ ಕಾಂಡೋಂ ಬಳಕೆ ಜಾಸ್ತಿ| ಯಾಕಾಗಿ? ಕ್ರೀಡಾಪಟುಗಳು ಬಳಸಿದ 4000 ಕ್ಕೂ ಹೆಚ್ಚು ಕಾಂಡೋಂ…

ಬರ್ಮಿಂಗ್ಹ್ಯಾಮ್‌ ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟ ನಡೆಯುತ್ತಿದೆ. ಪದಕಕ್ಕಾಗಿ ಎಲ್ಲಾ ದೇಶಗಳ ಕ್ರೀಡಾಪಟುಗಳು ಪೈಪೋಟಿ ನಡೆಸುತ್ತಿದ್ದಾರೆ. ಭಾರತ ಇಲ್ಲಿಯವರೆಗೆ 6 ಪದಕ ಗೆದ್ದುಕೊಂಡಿದೆ. 3 ಚಿನ್ನ, 2 ಬೆಳ್ಳಿ, 1 ಕಂಚ ನ್ನು ತನ್ನ ಮಡಿಲಿಗೆ ಸೇರಿಸಿದೆ. ಆಸ್ಟ್ರೇಲಿಯಾ ಮೊದಲ

ಶಾಲೆಯ ರಜೆಯ ಮಜ ತಗೊಳ್ಳುವಾಗಲೇ ಕಾದಿತ್ತು ಸಾವು | 5 ಪುಟ್ಟ ಮಕ್ಕಳ ಪ್ರಾಣ ತಗೊಂಡ ಆ ಹೊಂಡ!!!

ಶಾಲೆಗೆ ರಜೆ ನೀಡಿದ್ದ ಕಾರಣ ಆಟವಾಡಲೆಂದು ಹೋದ ಮಕ್ಕಳು ದಾರುಣವಾಗಿ ಮರಣಹೊಂದಿದ್ದಾರೆ. ಹೌದು…ಶಾಲೆಯ ರಜೆಯ ಖುಷಿ ಅನುಭವಿಸುತ್ತಿದ್ದ ಪುಟ್ಟ ಮಕ್ಕಳು ಆಟವಾಡುತ್ತಲೇ ಸಾವು ಕಂಡಿದ್ದಾರೆ. ಜಮೀನಿನಲ್ಲಿ ಆಟ ಆಡಲು ಹೋಗಿದ್ದ ಮಕ್ಕಳು ಈಜಲೆಂದು ಕೃಷಿ ಹೊಂಡಕ್ಕಿಳಿದಿದ್ದಾರೆ. ಐವರು ಮಕ್ಕಳು

ಅಜ್ಜಂದಿರು ಬಳಸುವ ಪಟ್ಟಾಪಟ್ಟಿ ಚಡ್ಡಿಯ ಬೆಲೆ ಇಂಟರ್ನೆಟ್ ನಲ್ಲಿ ಕೇವಲ 15,450 ರೂಪಾಯಿ !ಹಾಗೇ,ಅಮೆಜಾನ್‌ನಲ್ಲಿ…

ಸಾಮಾನ್ಯವಾಗಿ ಹಳ್ಳಿಯ ಕಡೆ ಅಜ್ಜಂದಿರು ಹಾಕುವ ಪಟ್ಟಾಪಟ್ಟಿ ಚಡ್ಡಿಯ ದರ ಎಷ್ಟಿರಬಹುದು? ಬಹುಶ: ಅತ್ಯಂತ ಚೀಪಾಗಿ ಸಸ್ತಾ ಬಟ್ಟೆ ಅಂದರೆ ಅದೇ ಇರಬಹುದೇನೋ ?ಹೆಚ್ಚೆಂದರೆ 100 ರಿಂದ 200 ರೂಪಾಯಿಗಳು. ಆದರೆ ಆನ್‌ಲೈನ್‌ನಲ್ಲಿ ಅದಕ್ಕೆ 15,450 ರೂಪಾಯಿ ದರ ನಿಗದಿಪಡಿಸಲಾಗಿದೆ. ಇದನ್ನು ನೋಡಿ ಅಂತಹ

ಪಿಕಪ್ ವಾಹನದಲ್ಲಿ ಹಾಕಿದ ಹಾಡು 10 ಮಂದಿಯ ಬಲಿ ಪಡೆಯಿತು| ಹೇಗೆ?

ಪಿಕಪ್ ವಾಹನಕ್ಕೆ ಹಾಕಿದ ಡಿಜೆ ಹಾಡಿನ ಸಿಸ್ಟಮ್ 10 ಮಂದಿಯನ್ನು ಬಲಿ ಪಡೆದಿದೆ. ಡಿಜೆ ಸಿಸ್ಟಮ್ ನಿಂದಾಗಿ ಈ ಅವಘಡ ನಡೆದಿದೆ. ಪ್ರಯಾಣಿಕರನ್ನು ಗಾಡಿಯಲ್ಲಿ ಕರೆದುಕೊಂಡು ಹೋದಾಗ ಗಾಡಿಯಲ್ಲಿ ಹಾಕಿದ ಡಿಜೆ ಸಿಸ್ಟಮ್ ನಿಂದ ವಿದ್ಯುತ್ ಪ್ರವಹಿಸಿ ಈ 10 ಮಂದಿ ದಾರುಣ ಸಾವು ಕಂಡಿದ್ದಾರೆ.

ಅವನಲ್ಲಿ ಇವಳಿಲ್ಲಿ ; ಮದುವೆಯಾಗಲು ಪರದಾಡಿದ ಈ ಜೋಡಿಗೆ ಆನ್ಲೈನ್ ನಲ್ಲಿ ಮದುವೆಗೆ ಗ್ರೀನ್ ಸಿಗ್ನಲ್

ಆಕೆ ಅಲ್ಲೊಂದು ಕಡೆ ಈತ ಇನ್ನೊಂದು ಕಡೆ. ಆದ್ರೆ ಇಬ್ಬರ ಹೃದಯ ಮಿಡಿಯುತ್ತಿದೆ ಒಂದೇ. ನೀನು ನನ್ನವ ಎಂದು. ಹೀಗಾಗಿ, ಈ ಜೋಡಿ ಮದುವೆಯಾಗಲು ನಿರ್ಧರಿಸಿದ್ದಾರೆ. ಹೌದು. ಇದು ಭಾರತ ಮತ್ತು ಅಮೆರಿಕದ ಯುವಕ- ಯುವತಿಯರ ನಡುವಿನ ಪ್ರೇಮ್​ ಕಹಾನಿ. ದೂರ-ದೂರದಲ್ಲಿರುವ ಇವರು ಇದೀಗ ಆನ್ಲೈನ್ ಮೂಲಕ ಮದುವೆ

ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ | 5 ಲಕ್ಷ ಚೆಕ್ ಹಸ್ತಾಂತರ

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ‌ನೆಟ್ಟಾರು ಅವರ ನಿವಾಸಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಿದರು. ಈ ವೇಳೆ ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಿದ ಮಾಜಿ ಸಿಎಂ ಕುಮಾರಸ್ವಾಮಿ 5 ಲಕ್ಷ ರೂಪಾಯಿಗಳ ಚೆಕ್ ಕುಟುಂಬಸ್ಥರಿಗೆ

ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ಶಾಲಾ ಪಠ್ಯದ ಭಾಗವಾಗಲಿದೆ ಚಿನ್ನಿದಾಂಡು, ಕುಂಟೆಬಿಲ್ಲೆ ಸೇರಿದಂತೆ 75 ಆಟ

ವಿದ್ಯಾರ್ಥಿಗಳು ಇನ್ನು ಮುಂದೆ ಗ್ರಾಮೀಣ ಕ್ರೀಡೆಗಳನ್ನು ಶಾಲೆಯ ಪಠ್ಯದ ಭಾಗವಾಗಿ ಆಡಬಹುದು. ಹೌದು ನಶಿಸಿ ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳನ್ನು ಪುನಶ್ಚೇತನ ಗೊಳಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಈ ಮಹತ್ವದ