ಭಾರೀ ಮಳೆ : ಮಂಗಳೂರು ಮಡಿಕೇರಿ ಹೆದ್ದಾರಿ ಭೂ ಕುಸಿತ
ನಿನ್ನೆಯಿಂದ ರಾಜ್ಯದಾದ್ಯಂತ ಭಾರೀ ಮಳೆ ಶುರುವಾಗಿದ್ದು, ಹಲವೆಡೆ ಭಾರೀ ಹಾನಿ ಉಂಟಾಗಿದೆ. ಇತ್ತ ಕಡೆ ಕೊಡಗು ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ನಿನ್ನೆ ಸುರಿದಂತ ಭಾರೀ ಮಳೆಯಿಂದಾಗಿ ದೇವರಕೊಲ್ಲಿ ಸಮೀಪದಲ್ಲಿ ಭೂ ಕುಸಿತ ಉಂಟಾಗಿದೆ. ಮಣ್ಣಿನೊಂದಿಗೆ ಮರಗಳು ರಸ್ತೆ…










