ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

News

ಈ ಗ್ರಾಮದಲ್ಲಿ ‘ ಯಾರು ಯಾರ ಹೆಂಡತಿ, ಯಾರ ಗಂಡ ‘ ಎಂಬುದೇ ತಿಳಿಯುತ್ತಿಲ್ಲವಂತೆ !

ಈ ಗ್ರಾಮದಲ್ಲಿ ಯಾರು ಯಾರ ಹೆಂಡತಿ, ಯಾರ ಗಂಡ ಎಂಬುದೇ ತಿಳಿಯುತ್ತಿಲ್ಲ. ಎಲ್ಲವೂ ಅಯೋಮಯ. ಕಾರಣ ಇಲ್ಲಿ ನೀಡಲಾದ ಮದುವೆ ಪ್ರಮಾಣಪತ್ರಗಳು. ಮದುವೆ ಎಂಬುದು ಕೇವಲ ವಧು-ವರರ ಸುಂದರ ಘಟ್ಟ ಮಾತ್ರವಲ್ಲದೆ, ಇದೀಗ ಇದೇ ಹೆಸರಿನಲ್ಲಿ ವಂಚನೆಗಳೂ ನಡೆಯಲಾರಂಭಿಸಿದೆ.…

latest

ಬುಲ್ ಬುಲ್ ಹಕ್ಕಿಯ ಮೇಲೆ
ಸಾವರ್ಕರ್ ಪ್ರಯಾಣ…!!!!

ಸಾವರ್ಕರ್ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಾಗಲೇ ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ವೀರ ಸಾವರ್ಕರ್ ಕುರಿತಾದ ಪಠ್ಯವನ್ನು ಸೇರ್ಪಡೆ ಮಾಡಿದೆ. 2022 ರಲ್ಲಿ ರೋಹಿತ್ ಚಕ್ರತೀರ್ಥ ಸಮಿತಿ ಮಾಡಿರುವ ಪರಿಷ್ಕರಣೆ ಪಠ್ಯದಲ್ಲಿ ಸಾವರ್ಕರ್ ಅವರ ಕುರಿತಾದ ಪಠ್ಯ ಸೇರ್ಪಡೆ ಮಾಡಲಾಗಿದೆ.…

latest

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸೆನ್ಸ್‌ ಕಡ್ಡಾಯ ; ಸಣ್ಣ ವ್ಯಾಪಾರಿಗಳಿಂದ ಹೆಚ್ಚಿದ ವಿರೋಧ

ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸೆನ್ಸ್‌ ಪಡೆಯಬೇಕು ಎಂದು ಸರ್ಕಾರ ನಿಯಮ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ರಾಜ್ಯ ಸಣ್ಣ ಬೀಡಿ-ಸಿಗರೆಟ್‌ ಮಾರಾಟಗಾರರ ಸಂಘದಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಂಘದ ಅಧ್ಯಕ್ಷ ಬಿ.ಎಂ.ಮುರಳಿಕೃಷ್ಣ ಮಾತನಾಡಿ, ಸರ್ಕಾರವು…

Interesting

ಹೆದ್ದಾರಿಗಳ ಟೋಲ್ ಕಾರ್ಯಾಚರಣೆಗಳಲ್ಲಿ ಹೊಸ ಬದಲಾವಣೆ ; ವಾಹನದ ನಂಬರ್ ಪ್ಲೇಟ್ ನಿಂದಲೇ ಟೋಲ್ ಕಡಿತ!

ವಾಹನ, ರಸ್ತೆ, ಸಾರಿಗೆ ಹಾಗೂ ಹೆದ್ದಾರಿಗಳ ನಿಯಮಗಳಲ್ಲಿ ಹೊಸ ಬದಲಾವಣೆಗಳನ್ನು ತರುತ್ತಲೇ ಇದ್ದು, ಈಗ ಮತ್ತೊಂದು ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಹೌದು. ಇತ್ತೀಚಿನ ದಿನಗಳಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ, ಶೀಘ್ರದಲ್ಲೇ…

ದಕ್ಷಿಣ ಕನ್ನಡ

ಅಷ್ಟಮಿ ವೇಷಕ್ಕೆ ವಿದಾಯ ಹೇಳಿದ ರವಿ ಕಟಪಾಡಿ!! ದಿಢೀರ್ ನಿರ್ಧಾರಕ್ಕೆ ಕಾರಣವೇನು!?

ಭಿನ್ನ ಭಿನ್ನ ವೇಷ ಹಾಕುವ ಮೂಲಕ ಪ್ರೇಕ್ಷಕರ ಮನಸೆಳೆಯುವ ಮೂಲಕ, ಇದರಿಂದ ಸಂಗ್ರಹವಾದ ಹಣವನ್ನು ಬಡಮಕ್ಕಳ ಚಿಕಿತ್ಸೆಗೆ ವಿನಿಯೋಗಿಸುವ ಮೂಲಕ ದೇಶ-ವಿದೇಶಗಳಲ್ಲಿ ಹೆಸರು ಗಳಿಸಿರುವ ರವಿ ಕಟಪಾಡಿ ಈ ಬಾರಿ ಕೊನೆಯ ಬಾರಿಗೆ ವೇಷ ಹಾಕಿ ತನ್ನ ಗುರಿ…

Interesting

ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ಆರೋಪಿ!

ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ನಡೆದಿದೆ. ಕಲಬುರಗಿಯ ಹಮಾಲವಾಡಿ ಬಡಾವಣೆಯ ನಿವಾಸಿ ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ. ಈತ ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ…

latest

ಭೀಕರ ಅಪಘಾತಕ್ಕೆ ತುತ್ತಾದ ಆಟೋ ಲಾರಿ; ಆಟೋದಲ್ಲಿದ್ದವರಿಗೆ ಗಂಭೀರ ಗಾಯ, ಅಷ್ಟಕ್ಕೂ ಆಟೋದಲ್ಲಿ ಏನು ಸಾಗಿಸುತ್ತಿದ್ದರು…ಇಲ್ಲಿದೆ ಟ್ವಿಸ್ಟ್

ಆಂಧ್ರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಆಟೋಗೆ ಲಾರಿ ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಈ ರಸ್ತೆ ಅಪಘಾತಕ್ಕೊಂದು ಟ್ವಿಸ್ಟ್ ಸಿಕ್ಕಿದೆ. ಮುಮ್ಮಿಡಿವರಂ ಬಳಿ ನಡೆದ ರಸ್ತೆ ಅಪಘಾತದಲ್ಲಿ ಅಕ್ರಮವಾಗಿ…

latest

ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!! ಸಂತ್ರಸ್ತೆ ಬಿಚ್ಚಿಟ್ಟಲು ಕಪಟ ಸ್ವಾಮಿಯ ಪಲ್ಲಂಗದಾಟ!!

ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಗಂಭೀರ ಆರೋಪವೊಂದು ಕೇಳಿಬಂದಿದ್ದು, ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಸಾಂತ್ವನ ಕೇಂದ್ರದಲ್ಲಿ ವಿಷಯ ಬಹಿರಂಗಪಡಿಸಿದ್ದಾಳೆ. ಮಠದ ವತಿಯಿಂದ ಇರುವ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯ…

Interesting

ಮರಗಳ ರಕ್ಷಣೆಗಾಗಿ ತಯಾರಾಗಿದೆ ‘ಟ್ರೀ ಆಂಬುಲೆನ್ಸ್’ ; ಇದರ ಉಪಯೋಗದ ಕುರಿತು ಇಲ್ಲಿದೆ ಮಾಹಿತಿ

ಇಂದು ಮನುಷ್ಯ, ಪ್ರಾಣಿ-ಪಕ್ಷಿ ಬೇರೆ ಅಲ್ಲ. ಮಾನವರಿಗೆ ಸಿಗುತ್ತಿರೋ ಸೌಲಭ್ಯ ಅವುಗಳಿಗೂ ನೀಡಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಕ್ಷೀಣಿಸುವುದರಲ್ಲಿ ಸಂಶಯವಿಲ್ಲ. ಅದರಲ್ಲೂ ಮರ-ಗಿಡ ಇಲ್ಲವಾದರೆ ಮಾನವರು ಬದುಕುವುದು ಅಸಾಧ್ಯ. ಹೀಗಾಗಿ, ಮರಗಳ ಸಂರಕ್ಷಣೆಗಾಗಿಯೇ ತಯಾರಾಗಿಯೇ ನಿಂತಿದೆ ‘ಟ್ರೀ ಆಂಬುಲೆನ್ಸ್’.…

latest

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ – ಬೆಂಗಳೂರಿನ ಎಳೆಯ ಜೋಡಿ ಸೇರಿ ಮೂವರ ಸಾವು

ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸೀಬಾರ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಬೆಂಗಳೂರು ಮೂಲದ ಭೂಮಿಕಾ(22) ಸಿಂಚನ(24)…