ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

latest

BIGG NEWS | ನಿಷೇಧ ತೆಗೆದ FIFA, U-17 ಮಹಿಳಾ ವಿಶ್ವಕಪ್ 2022 ಭಾರತದಲ್ಲೇ ಆಯೋಜನೆ ಫಿಕ್ಸ್

ಜ್ಯೂರಿಚ್: ಭಾರತೀಯ ಫುಟ್ಬಾಲ್ ಮೇಲಿನ ಗಾಢವಾಗಿ ಕವಿದು ಮೈದಾನದ ತುಂಬಾ ಕತ್ತಲು ಕಾರ್ಮೋಡ ಅಂತ್ಯಗೊಂಡಿದೆ. ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿಯಾದ ಫಿಫಾ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಮೇಲೆ ವಿಧಿಸಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದೆ. ಇದರೊಂದಿಗೆ ಅಂಡರ್-17 ಮಹಿಳಾ…

Latest Health Updates Kannada

Balenciaga : ಚಿಂದಿಯಿಂದ ಮಾಡಿದ ಕಿವಿಯೋಲೆ | ಇದರ ಬೆಲೆ ಕೇಳಿದರೆ ದಂಗಾಗ್ತೀರಾ ಖಂಡಿತ

ಅಮೆರಿಕಾದ ಆನ್‌ಲೈನ್ ಮಾರುಕಟ್ಟೆ Balenciaga ಈಗ ಹೊಸತೊಂದು ಅತ್ಯಂತ ದುಬಾರಿ ವಸ್ತುವಿನೊಂದಿಗೆ ಮುನ್ನೆಲೆಗೆ ಬಂದಿದೆ. ಐಷಾರಾಮಿ ಫ್ಯಾಶನ್ ಬ್ರ್ಯಾಂಡ್ ಗೆ ಹೆಸರುವಾಸಿಯಾದ ಸಂಸ್ಥೆ ಇದು. ಕಿತ್ತೋಗಿರುವ ರೀತಿ ಕಾಣಿಸುತ್ತಿದ್ದ ಶೂಗಳಿಗೆ ದುಬಾರಿ ಮೊತ್ತದ ಬೆಲೆ ಹಾಕಿ ಸಂಚಲನ ಸೃಷ್ಟಿಸಿದ…

Education

ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ 21 ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ UGC ; ಕರ್ನಾಟಕದ ಸೇರಿದಂತೆ ಈ ಸಂಸ್ಥೆಗಳಿಗಿಲ್ಲ ವಿದ್ಯಾರ್ಥಿಗಳಿಗೆ ಪದವಿ ನೀಡುವ ಅಧಿಕಾರ

ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಸಂಸ್ಥೆಗಳಿಗೆ ವಿದ್ಯಾರ್ಥಿಗಳಿಗೆ ಪದವಿಗಳನ್ನ ನೀಡುವ ಯಾವುದೇ ಅಧಿಕಾರವಿಲ್ಲ ಎಂದು ಹೇಳಿದೆ. ವರದಿಗಳ ಪ್ರಕಾರ, ನಕಲಿ ಎಂದು ಘೋಷಿಸಲಾದ 21 ಸಂಸ್ಥೆಗಳು ವಿಶ್ವವಿದ್ಯಾಲಯ…

latest

ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ನೀರಜ್‌ ಚೋಪ್ರಾ

ಭಾರತದ ಸ್ಟಾರ್ ಕ್ರೀಡಾಪಟು ಜಾವೆಲಿನ್‌ ಥ್ರೋ ಸ್ಪರ್ಧಿ ನೀರಜ್‌ ಚೋಪ್ರಾ, ಲಾಸನ್‌ನಲ್ಲಿ ನಡೆದ ಡೈಮಂಡ್‌ ಲೀಗ್‌ನಲ್ಲಿ ಅಗ್ರಸ್ಥಾನ  ಪಡೆದರು. ಈ ಸಾಧನೆ ಮಾಡಿದ ಭಾರತದ ಮೊದಲ ಅಥ್ಲೀಟ್‌ ಎಂಬ ದಾಖಲೆ ಬರೆದಿದ್ದಾರೆ. ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಬೆಳ್ಳಿ ಗೆದ್ದ ಬಳಿಕ…

News

ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ಇನ್ನಿಲ್ಲ…..!!!

ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ (64) ಅವರು ಇಂದು(ಆಗಸ್ಟ್.26) ರಾತ್ರಿ 11:30 ಸಮಯದಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಮೇಗೌಡ ಅವರು ಸಿದ್ದರಾಮಯ್ಯನವರ ಕೊನೆಯ ತಮ್ಮನಾಗಿದ್ದರು.…

latest

Aadhar, BPL ಕಾರ್ಡ್ ಹೊಂದಿದ ಮಹಿಳೆಯರಿಗೆ ಸಿಹಿ ಸುದ್ದಿ | 3 ಲಕ್ಷ ರೂ.ವರೆಗೆ ಸಾಲ, ಶೇ.50 ರಷ್ಟು ಸಹಾಯಧನ

2021-22 ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಸ್ವ ಉದ್ಯೋಗ ಹಮ್ಮಿಕೊಳ್ಳಲು ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಕೃಷಿ ಹಾಗೂ ಕೃಷಿಯೇತರ…

Entertainment

ಬಿಗ್ ಬಾಸ್‌ಗೆ ಅವಾಜ್ ಹಾಕಿದ ಸೋನು | ಕ್ಷಮೆ ಕೇಳಲು ಪಟ್ಟು ಹಿಡಿದ ಟ್ರೋಲ್ ಬೆಡಗಿ

ಬಿಗ್ ಬಾಸ್ ಒಟಿಟಿ ಆಟ ನಿಜಕ್ಕೂ ಗರಿಗೆದರುತ್ತಿದೆ. ಆಟದ ಕುತೂಹಲ ಹೆಚ್ಚಾಗುತ್ತಿದೆ. ಹಾಗೆನೇ ಎಲ್ಲರಿಗೂ ತಿಳಿದಿರುವ ಹಾಗೇ, ದೊಡ್ಮನೆಯಲ್ಲಿ ಯಾರಾದರೂತಪ್ಪು ಮಾಡಿದರೆ ‘ಬಿಗ್ ಬಾಸ್’ ಆ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ಜೊತೆಗೆ ಕಠಿಣ ಶಿಕ್ಷೆ ಕೂಡಾ ಕೊಡುತ್ತಾರೆ. ಹಾಗೇನೇ…

ದಕ್ಷಿಣ ಕನ್ನಡ

ಮಂಗಳೂರು: ಮೋದಿ ಸಮಾವೇಶಕ್ಕೆ ವರುಣನ ಭೀತಿ, ವಿಶಾಲ ಜರ್ಮನ್ ಪೆಂಡಾಲ್ ಅಳವಡಿಕೆ

ಮಂಗಳೂರು : ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಿ ಸಮಾವೇಶಕ್ಕೆ ಮಳೆರಾಯ ಅಡ್ಡಿ ಮಾಡುವ ಚಾನ್ಸನ್ ತುಂಬಾ ಇರುವುದರಿಂದ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲಾಗುತ್ತಿದೆ. ಕರಾವಳಿಯಾದ್ಯಂತ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ.ಅಲ್ಲದೆ ವೇದಿಕೆ ಸಹಿತ…

Latest Health Updates Kannada

ಇಂದು ಮತ್ತೆ ಏರಿತು ಚಿನ್ನ ಬೆಳ್ಳಿ ದರ | ವೀಕೆಂಡ್ ನಲ್ಲಿ ಜನತೆಗೆ ತಟ್ಟಿದ ಬೆಲೆ ಏರಿಕೆಯ ಬಿಸಿ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಏರಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು…

latest

ರಾಜ್ಯದಲ್ಲೊಂದು ಬೆಚ್ಚಿಬೀಳಿಸಿದ ಘಟನೆ | ಬೈಕ್ ಮೇಲೆ ಹೊರಟಿದ್ದ ವ್ಯಕ್ತಿಯ ರುಂಡ ಕಡಿದ ದುಷ್ಕರ್ಮಿಗಳು

ಬೆಳಗಾವಿ: ಬೈಕ್ ನಲ್ಲಿ ತೆರಳುತ್ತಿದ್ದಂತ ವ್ಯಕ್ತಿಯನ್ನು ಅಡ್ಡಗಟ್ಟಿರುವಂತ ದುಷ್ಕರ್ಮಿಗಳು, ರುಂಡವನ್ನು ಕತ್ತರಿಸಿರುವಂತ ಭೀಕರ ಘಟನೆ ಬೆಳಗಾವಿಯ ತಾರಿಹಾಳ್ ಕ್ರಾಸ್ ಬಳಿಯಲ್ಲಿ ನಡೆದಿದೆ. ಈ ಘಟನೆಯಿಂದ ಬೆಳಗಾವಿಯ ಜನತೆಯೇ ಬೆಚ್ಚಿ ಬೀಳುವಂತೆ ಆಗಿದೆ. ಬೆಳಗಾವಿ ಜಿಲ್ಲೆಯ ತಾರಿಹಾಳ ಕ್ರಾಸ್ ಬಳಿಯ…