ಶನಿವಾರ, 24 ಅಕ್ಟೋಬರ್ 2026

ಆಗಷ್ಟ್ 2022

latest

Railway Recruitment 2022 ; ಒಟ್ಟು ಹುದ್ದೆ-21, ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಸೆ.5

ಭಾರತೀಯ ರೈಲ್ವೇಯಲ್ಲಿ ಉದ್ಯೋಗವಕಾಶವಿದ್ದು, ಪಶ್ಚಿಮ ರೈಲ್ವೇ ಲೆವೆಲ್ 2, 3, 4 ಮತ್ತು 5 ಹುದ್ದೆಗಳಿಗೆ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯನ್ನು ಕ್ರೀಡಾ ಕೋಟಾದ ಅಡಿಯಲ್ಲಿ ಮಾಡಲಾಗುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.…

ದಕ್ಷಿಣ ಕನ್ನಡ

ಬೆಳ್ತಂಗಡಿ : ಬೆಂಕಿ ತಗುಲಿ ಸುಟ್ಟು ಕರಕಲಾದ ಟೈಯರ್ ಅಂಗಡಿ‌ | ಜೊತೆಗೆ ಪಕ್ಕದ ಎರಡು ಅಂಗಡಿ ಕೂಡಾ ಅಗ್ನಿಗಾಹುತಿ

ಉಜಿರೆ : ಚಾರ್ಮಾಡಿ ರಸ್ತೆಯ ಅನುಗ್ರಹ ಶಾಲೆಯ ಸಮೀಪದಲ್ಲಿರುವ ಟೈಯರ್ ಅಂಗಡಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮವಾದ ಘಟನೆಯೊಂದು ಈಗಷ್ಟೇ ನಡೆದಿದೆ. ಇದರ ಜೊತೆಗೆ ಅದರ ಪಕ್ಕದಲ್ಲೇ ಇರುವ ಹೋಟೆಲ್ , ಹಾರ್ಡ್ ವೇರ್ ಅಂಗಡಿಗೆ ಕೂಡಾ…

Interesting

ಕೇವಲ ಒಂದು ಮುರುಕು ಹಪ್ಪಳದ ಕಾರಣದಿಂದಾಗಿ 20 ಜನರಿಗೆ ಗಾಯ ; ಕಲ್ಯಾಣ ಮಂಟಪಕ್ಕೆ ಬರೋಬ್ಬರಿ 1.5 ಲಕ್ಷ ಲಾಸ್ !!

ಮದುವೆ ಅಂದ್ರೆ ಅಲ್ಲಿ ಖುಷಿ ಸಂಭ್ರಮ ಮನೆ ಮಾಡಿರುತ್ತದೆ. ಹೊಸ ಪರಿಚಯದ ಜನರೊಂದಿಗೆ ಹೊಸಜೀವನವನ್ನು ಪ್ರಾರಂಭಿಸುವ ನವಜೋಡಿಗೆ ಇದೊಂದು ಸಂತೋಷದ ದಿನವಾಗಿರುತ್ತದೆ. ಆದರೆ ಇಲ್ಲೊಂದು ಜೋಡಿಗೆ ಹಪ್ಪಳವೇ ಶತ್ರುವಾಗಿ ಪರಿಣಮಿಸಿದೆ. ಹೌದು. ಕೇವಲ ಒಂದು ಸೈಡ್ ತುಂಡಾದ, ಮುದುರಿದ…

Karnataka State Politics Updates

BIGG NEWS: ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತ

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಬಳಿ ಮಾಜಿ ಡಿಸಿಎಂ ಲಕ್ಷ್ಮಣ್‌ ಸವದಿ ಕಾರು ಅಪಘಾತಗೊಂಡು, ಡಿಸಿಎಂ ಲಕ್ಷ್ಮಣ್‌ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಅಪಘಾತವಾದ ರಭಸಕ್ಕೆ ಸಚಿವರು ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಕಾರಿನೊಳಗೆ…

latest

Viral Video : ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದರೆಂದು ಶಿಕ್ಷಕರನ್ನೇ ಮರಕ್ಕೆ ಕಟ್ಟಿ ಥಳಿಸಿದ ವಿದ್ಯಾರ್ಥಿಗಳು !!! ವೀಡಿಯೋ ವೈರಲ್

ಕಡಿಮೆ ಅಂಕ ಬಂದರೆ ವಿದ್ಯಾರ್ಥಿಗಳು ಏನು ಮಾಡುತ್ತಾರೆ. ಅಬ್ಬಬ್ಬಾ ಎಂದರೆ ಮತ್ತಷ್ಟು ಚೆನ್ನಾಗಿ ಕಲಿತು ಹೆಚ್ಚು ಅಂಕ ಗಳಿಸೋಕೆ ಪ್ರಯತ್ನ ಪಡುತ್ತಾರೆ. ಆದರೆ ಇಲ್ಲೊಂದು ಶಾಲೆಯ ವಿದ್ಯಾರ್ಥಿಗಳು ಕಂಡಿಮೆ ಅಂಕ ನೀಡಿದರೆಂದು ಶಿಕ್ಷಕನನ್ನೇ ಮರಕ್ಕೆ ಕಟ್ಟಿ ಹಾಕಿ ಥಳಿಸಿದ…

latest

ನ್ಯಾಷನಲ್ ಪೆನ್ಷನ್ ಸಿಸ್ಟಮ್‌ನಿಂದ ಉದ್ಯೋಗ: ಗ್ರೇಡ್‌ ಎ, ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಅರ್ಜಿ ಸಲ್ಲಿಸಿ

ನ್ಯಾಷನಲ್ ಪೆನ್ಷನ್ ಸಿಸ್ಟಮ್ ಟ್ರಸ್ಟ್‌ ( NPS Trust) ಇವರಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಗ್ರೇಡ್‌ ಎ ಮತ್ತು ಗ್ರೇಡ್‌ ಬಿ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ.…

ಅಡುಗೆ-ಆಹಾರ

Bay Leaves: ಬೇ ಎಲೆ( ಪಲಾವ್ ಎಲೆ) ಆರೋಗ್ಯದ ಜೊತೆಗೆ ರುಚಿಗೆ ವರದಾನ, ಹಲವು ರೋಗಗಳಿಗೆ ರಾಮಬಾಣ

ಈಗಿನ ಫಾಸ್ಟ್ ಫುಡ್ ( Fast Food) ಯುಗದಲ್ಲಿ ಆರೋಗ್ಯದ ಕಡೆ ಗಮನ ಹರಿಸ ಲಾಗದೆ ಒದ್ದಾಡುವವರೆ ಹೆಚ್ಚು. ಆರೋಗ್ಯವೇ ಭಾಗ್ಯ ಎಂದು ಆರೋಗ್ಯದ ಬಗ್ಗೆ ಗಮನ ಹರಿಸುವವರಿಗೆ ಇಲ್ಲಿದೆ ದಾಲ್ಚಿನ್ನಿ ಎಲೆಯಿಂದ ನಿಮಗರಿಯದ ಪ್ರಯೋಜನಗಳು. ಅಡುಗೆಗಳಲ್ಲಿ ಬಳಸುವ…

latest

ಕೊನೆಗೂ ಸಿಹಿ ಸುದ್ದಿ ನೀಡಿದ ಚಂದನವನದ ಬ್ಯೂಟಿ ಕ್ವೀನ್ ನಟಿ ರಮ್ಯಾ

ಕೊನೆಗೂ ಗಣೇಶನ ಹಬ್ಬಕ್ಕೆ ಮೋಹಕತಾರೆ ರಮ್ಯಾ ಗುಡ್ ನ್ಯೂಸ್ ನೀಡೇ ಬಿಟ್ಟರು. ಅಭಿಮಾನಿಗಳ ಕುತೂಹಲ ಒಮ್ಮೆ ತಣಿಸಿ, ಮತ್ತಷ್ಟು ಹೆಚ್ಚಿಸಿದ್ದಾರೆ. ರಮ್ಯಾ ನೀಡುವ ಸಿಹಿ ಸುದ್ದಿ ಏನಿರಬಹುದು ಎಂದು ಕುತೂಹಲದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ, ಕೊನೆಗೂ ನಟಿ ರಮ್ಯಾ ಗುಡ್…

ದಕ್ಷಿಣ ಕನ್ನಡ

ಮಂಗಳೂರು: ಮೋದಿ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ವಿರುದ್ಧ ಆಕ್ರೋಶಕ್ಕೆ ಸಿದ್ಧತೆ ಹಿನ್ನೆಲೆ!! ಇಬ್ಬರ ವಿರುದ್ಧ ಪ್ರಕರಣ ದಾಖಲು

ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲು ಇನ್ನೇನು ಒಂದೆರಡು ದಿನ ಬಾಕಿ ಇರುವಾಗಲೇ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಗ್ಗೆ ಆಕ್ಷೇಪಾರ್ಹ ಬರಹಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಮೋದಿಯ ಕಾರ್ಯಕ್ರಮದಲ್ಲಿ ನಳಿನ್ ವಿರುದ್ಧ ಆಕ್ರೋಶ…

Interesting

ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ನೇಣಿಗೆ ಕೊರಳೊಡ್ಡಿದ ಯುವತಿ ; ಭಾವಿ ಪತಿಯೇ ಅರೆಸ್ಟ್!?

ಇನ್ನೇನು ಮದುವೆ ಆಗಬೇಕಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾವಿ ಪತಿಯನ್ನೇ ಬಂಧಿಸಿರುವ ಘಟನೆ ನಡೆದಿದೆ. ಮಾನ್ಯ (22) ಮೃತ ಯುವತಿ. ಆರೋಪಿ ಅಶ್ವಿನ್​ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಥ್ರಿಕ್ಕಾಲಯೂರ್​…