ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

ದಕ್ಷಿಣ ಕನ್ನಡ

ಪುತ್ತೂರು : ಶತಮಾನ ಪೂರೈಸಿದ ಕಾಲೇಜಿನ ಸುತ್ತ ಎಚ್ಚರಿಕೆಯ ಘಂಟೆ!! ಅಕ್ಷರ ದೇಗುಲದ ಉಳಿವಿಗೆ ಮನವಿ-ನಾಲ್ಕು ವರ್ಷಗಳಿಂದ ಹುಸಿಯಾದ ಭರವಸೆ!

ಪುತ್ತೂರು: ಶತಮಾನ ಪೂರೈಸಿ, ಜಿಲ್ಲೆಯಲ್ಲೇ ಗರಿಷ್ಠ ವಿದ್ಯಾರ್ಥಿಗಳನ್ನು ಹೊಂದಿದ ಹೆಗ್ಗಳಿಕೆಗೆ ಪಾತ್ರವಾಗಿರುವ ಶಿಕ್ಷಣ ಸಂಸ್ಥೆಯೊಂದು ಅಪಾಯದಲ್ಲಿದ್ದು, ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮನವಿ ಸಲ್ಲಿಕೆಯಾಗಿದ್ದರೂ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಇದು ಪುತ್ತೂರು ನಗರದ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ…

latest

ರಾಜ್ಯದ ಹವಾಮಾನ ಮತ್ತು ಮಾರುಕಟ್ಟೆ ನೋಟ | ರಾಜ್ಯದಲ್ಲಿ ನಾಳೆಯವರೆಗೆ ಭಾರೀ ಮಳೆ ಸಾಧ್ಯತೆ

ರಾಜ್ಯದಲ್ಲಿ ನಾಳೆಯವರೆಗೆ ಭಾರೀ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಆಗಲಿದ್ದು, ಕಡಲಿಗೆ ಮೀನುಗಾರರು ಇಳಿಯದಂತೆ ಸೂಚಿಸಲಾಗಿದೆ.ಬೆಂಗಳೂರಿನಲ್ಲೂ ಇನ್ನೆರಡು ದಿನ ಮೋಡ ಕವಿದ ವಾತಾವರಣ ಇದ್ದು, ಆಗಾಗ ಮಳೆ ಆಗುವ…

latest

BSNL ನಲ್ಲಿ ಉದ್ಯೋಗವಕಾಶ ; ಒಟ್ಟು ಹುದ್ದೆ-100, ಅರ್ಜಿ ಸಲ್ಲಿಸಲು ಕೊನೆ ದಿನ-ಆ.30

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL)ಕರ್ನಾಟಕ ವೃತ್ತವು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. BSNL ಕರ್ನಾಟಕ ವಲಯಕ್ಕೆ 100 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹತೆಯ ಮಾನದಂಡ:ಹುದ್ದೆಗೆ ಅರ್ಜಿ…

Entertainment

ಲವ್ವರ್ಸ್ ಗೆ ‘ಲವ್ ಟಿಪ್ಸ್’ ನೀಡಿದ ಸೋನು ಗೌಡ | ಮಂಗಳೂರು ಹುಡುಗ ರೂಪೇಶ್ ಲವ್ ಕಹಾನಿ ಬಿಗ್ ಬಾಸ್ ನಲ್ಲಿ ಬಹಿರಂಗ!!!

ಸೋನು ಶ್ರೀನಿವಾಸ್ ಗೌಡ ಅವರು ‘ಬಿಗ್ ಬಾಸ್ ಒಟಿಟಿ’ಯಲ್ಲಿ ಗಮನ ಸೆಳೆಯುತ್ತಿರುವ ಕಂಟೆಸ್ಟೆಂಟ್ ಗಳಲ್ಲಿ ಒಬ್ಬರು. ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ ಸೋನು ಗೌಡ. ಈ ಕಾರಣದಿಂದ ಅವರು ಸೇವ್ ಆಗುತ್ತಿದ್ದಾರೆ. ಅವರ ಮಾತುಗಳು…

latest

ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ | ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವು, 14 ಜನರಿಗೆ ತೀವ್ರ ಗಾಯ

ಭೀಕರ ಅಪಘಾತವೊಂದು ರಾಜ್ಯದಲ್ಲಿ ನಡೆದಿದ್ದು, ಈ ಅಪಘಾತದ ತೀವ್ರತೆಗೆ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರಿನಲ್ಲಿ ನಡೆದಿದೆ. ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನ ಸಾವಿಗೀಡಾಗಿ, 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆಯ…

latest

4 ಚಕ್ರದ ವೈಯಕ್ತಿಕ ವಾಹನ ಹೊಂದಿರುವವರ BPL ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ತಡೆ ನೀಡಿದೆ. 4…

latest

‘ಮದರಸ’ ಗಳಿಗೆ ಕಡಿವಾಣ ಹಾಕಲು ಮುಂದಾದ ಸರಕಾರ – ಬಿ ಸಿ ನಾಗೇಶ್

ಮದರಸಗಳಿಗಾಗಿ ವಿಶೇಷ ಮಂಡಳಿ ರಚನೆ ವಿಚಾರವಾಗಿ ಹಾಗೂ ಅಲ್ಲಿ ಕಲಿಸುವ ಶಿಕ್ಷಣದ ಬಗ್ಗೆ ಪರಿಶೀಲನೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಶಿಕ್ಷಣ ಇಲಾಖೆ ಕಾಯ್ದೆ ಪ್ರಕಾರ ಶಿಕ್ಷಣ ಸಿಗುತ್ತಿದೆಯಾ ಅಥವಾ ಇಲ್ಲವಾ…

Latest Health Updates Kannada

ಬಂಗಾರ ಖರೀದಿಸುವವರು ಇತ್ತ ಗಮನಿಸಿ | ಏರಿದ ಚಿನ್ನ ಬೆಳ್ಳಿ ಬೆಲೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಏರಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಏರಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು…

latest

ದಸರಾ ಹಬ್ಬ ಸರಕಾರಿ ನೌಕರರಿಗೆ ಶುಭ ಸುದ್ದಿ ಕೊಡುವುದೇ? ತುಟ್ಟಿಭತ್ಯೆ ಹೆಚ್ಚಳದ ಸಿಹಿ ಹಂಚುವ ಸಮಯ ಬಂತು!

ತುಟ್ಟಿ ಭತ್ಯೆ ಹೆಚ್ಚಳದ ಸಮಯ ಕೇಂದ್ರ ಸರ್ಕಾರಿ ನೌಕರರಿಗೆ ಹತ್ತಿರವಾಗಿದೆ. ವರದಿಗಳ ಪ್ರಕಾರ ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಶೇಕಡ 4 ರಷ್ಟು ಡಿಎ ಹೆಚ್ಚಳ ನೀಡಲಾಗುತ್ತದೆ. ಈ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಒಟ್ಟು 38 ಪ್ರತಿಶತ…

ದಕ್ಷಿಣ ಕನ್ನಡ

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ.

ಬೆಂಗಳೂರು:ಕರ್ನಾಟಕ ಸರ್ಕಾರವು ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಪ್ರಕರಣ 43(ಆ),48(4) ಹಾಗೂ 48(5)ಕ್ಕೆ ತಿದ್ದುಪಡಿ ತಂದು ಹೊರಡಿಸಿರುವ ಗ್ರಾಮ ಪಂಚಾಯತಿಯ ಸದಸ್ಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ತೆಗೆದು ಹಾಕುವ ನಿಯಮಗಳು 2022” ಕರಡು ಅಧಿಸೂಚನೆಯ…