ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

latest

Shocking News | ದಲಿತ ವಿದ್ಯಾರ್ಥಿಯ ಎತ್ತಿ ಗೋಡೆಗೆ ಹೊಡೆದ ಶಿಕ್ಷಕ  –ಕಾಂಗ್ರೆಸ್ಸ್ ಆಡಳಿತದ ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ ಪ್ರಕರಣ !

ದಲಿತ ಬಾಲಕನಿಗೆ ಥಳಿಸಿರುವ ಘಟನೆ ಮತ್ತೊಮ್ಮೆ ವರದಿಯಾಗಿದೆ. ರಾಜಸ್ಥಾನದ ಬಾರ್ಮರ್‌ನಲ್ಲಿ ಶಿಕ್ಷಕನೊಬ್ಬ ದಲಿತ ಬಾಲಕನಿಗೆ ಥಳಿಸಿದ್ದು, ಆತನ ತಲೆಗೆ ಗಾಯವಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. 7ನೇ ತರಗತಿಯ ದಲಿತ ವಿದ್ಯಾರ್ಥಿ ಪರೀಕ್ಷೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸದೇ ಹಾಗೆಯೇ ಬಿಟ್ಟಿದ್ದ. ಇದಕ್ಕೆ…

Karnataka State Politics Updates

ರಾಜ್ಯದ ಹತ್ತು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಮೀಸಲಾತಿ ಪ್ರಕಟ | ಮಂಗಳೂರಿಗೆ ಸಾಮಾನ್ಯ ಮೇಯರ್

ರಾಜ್ಯದ 10 ಮಹಾನಗರ ಪಾಲಿಕೆಗಳ ಮೇಯರ್ ಮತ್ತು ಉಪಮೇಯರ್ ಹುದ್ದೆಗಳಿಗೆ ಮೀಸಲಾತಿಯನ್ನು ಪ್ರಕಟಿಸಿ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆಗೆ ಮೀಸಲಾತಿ ಸೂಚಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಇನ್ನುಳಿದ…

Interesting

ಹಸು,ಎಮ್ಮೆ ಸಾಕಣೆಗೆ ಸರ್ಕಾರವೇ ನೀಡುತ್ತೆ ಸಹಾಯಧನ | ಏನಿದು ಯೋಜನೆ? ಈ ಕುರಿತು ಮಾಹಿತಿ ಇಲ್ಲಿದೆ ನೋಡಿ

ಭಾರತ ಕೃಷಿ ಪ್ರಧಾನ ದೇಶ. ಇಲ್ಲಿ ರೈತರು ಕೇವಲ ಕೃಷಿ ಮೇಲೆ ಮಾತ್ರ ಅವಲಂಬಿಸುವುದಲ್ಲದೆ, ಜಾನುವಾರು ಸಾಕಾಣಿಕೆಯಲ್ಲೂ ತೊಡಗಿಕೊಳ್ಳುತ್ತಾರೆ. ಯಾಕಂದ್ರೆ ಬರಗಾಲದಲ್ಲಿ ಬೆಳೆ ಕೈ ಹಿಡಿಯದಾದಾಗ, ಹಸು ಸಾಕುವ ಮೂಲಕ ಲಾಭಗಳಿಸಬಹುದು ಎಂಬ ಉದ್ದೇಶ. ಅಲ್ಲದೇ ಹಸುಕರ ಕಟ್ಟದೆ…

Interesting

ಚಿಕ್ಕ ಮಕ್ಕಳ ಆಧಾರ್ ಕಾರ್ಡ್ ನೋಂದಾವಣಿಗೆ ಮನೆ ಮನೆಗೆ ಬರಲಿದ್ದಾರೆ ಪೋಸ್ಟ್ ಮ್ಯಾನ್!

ಸಾಮಾನ್ಯ ವ್ಯಕ್ತಿಯ ಗುರುತಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಮಕ್ಕಳಿಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆದರೆ, ಇದುವರೆಗೆ ಮಕ್ಕಳ ಆಧಾರ್ ಕಾರ್ಡ್ ಪಡೆಯಲು ಕಚೇರಿಗೆ ಸಾಕಷ್ಟು ಭೇಟಿ ನೀಡಬೇಕಿತ್ತು. ಆದರೆ ಈಗ ಮನೆಯ ಚಿಕ್ಕ ಮಕ್ಕಳಿಗೆ ಆಧಾರ್ ಕಾರ್ಡ್ ಪಡೆಯಲು…

latest

ಕುಕ್ಕೇ ಸುಬ್ರಹ್ಮಣ್ಯ: ನಾಲ್ಕು ದಿನಗಳ ಹಿಂದೆ ಕುಮಾರಧಾರೆಯಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ!!

ಸುಬ್ರಹ್ಮಣ್ಯ: ಆ. 21 ರಂದು ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿಯಲ್ಲಿ ಸ್ನಾನ ಮಾಡಲು ಇಳಿದು ನಾಪತ್ತೆಯಾದ ಘಟನೆ ದುರಂತ ಅಂತ್ಯ ಕಂಡಿದ್ದು ಇಂದು ಯುವಕನ ಶವ ಪತ್ತೆಯಾಗಿದೆ. ನೀರಿನಲ್ಲಿ ಕೊಚ್ಚಿ ಹೋದ ಯುವಕನನ್ನು ಮೂಲತಃ ಮಂಡ್ಯದ…

Travel

ನೀವೂ ಕೂಡ ಗಣೇಶನ 108 ಹೆಸರುಗಳಲ್ಲಿ ಒಬ್ಬರಾಗಿದ್ದೀರಾ? ; ಹಾಗಿದ್ರೆ ಗಣೇಶೋತ್ಸವದ ಪ್ರಯುಕ್ತ ನಿಮಗಿದೆ ವಂಡರ್‌ ಲಾದಿಂದ ಕೊಡುಗೆ!

ದೇಶದಾದ್ಯಂತ ಜನರು ಗಣೇಶ ಹಬ್ಬದ ಸಡಗರಲ್ಲಿದ್ದಾರೆ. ಕೊರೊನಾ ಆತಂಕದ ನಡುವೆಯು ಎಚ್ಚರಿಕೆ ವಹಿಸಿಕೊಂಡು ಹಬ್ಬವನ್ನು ಆಚರಿಸಲಿದ್ದಾರೆ. ಹೀಗಿರುವಾಗ ಹಲವಾರು ಕಂಪನಿಗಳು ಗಣೇಶ ಹಬ್ಬದ ಪ್ರಯುಕ್ತ ಕೆಲವು ಆಫರ್​ಗಳನ್ನು ನೀಡಿದೆ. ಗ್ರಾಹಕರಿಗಾಗಿ ಆಕರ್ಷಕ ಕೊಡುಗೆಗಳನ್ನು ಒದಗಿಸುತ್ತಿದೆ. ಅದರಂತೆ ಇದೀಗ ಭಾರತದ…

Jobs

KPSC : 1323 SDA ನೇಮಕಾತಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಆಗಸ್ಟ್ 25 ರಂದು ಪ್ರಕಟಿಸಲಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದ 1,323 ಕಿರಿಯ ಸಹಾಯಕರ ನೇಮಕಾತಿಗೆ 2019-20…

latest

ಪದವಿ ವಿದ್ಯಾರ್ಥಿಗಳೇ ನಿಮಗಿದೆ ಇಲ್ಲೊಂದು ಗುಡ್ ನ್ಯೂಸ್

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2022-23ನೇ ಸಾಲಿಗೆ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ, ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ(ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ,…

ಕೃಷಿ

Raita Shakti Scheme : ರೈತಶಕ್ತಿ ಯೋಜನೆ ಸಹಾಯಧನದಿಂದ ಡೀಸೆಲ್ ಕಡಿತ? ರೈತರಲ್ಲಿ ಹೆಚ್ಚಿದ ಆತಂಕ!

ಪ್ರಸಕ್ತ ವರ್ಷದ ಬಜೆಟ್ ನಲ್ಲಿ ಸರಕಾರ ರೈತಶಕ್ತಿ ಎಂಬ ವಿನೂತನ ಯೋಜನೆಯನ್ನು ಘೋಷಣೆ ಮಾಡಿದ್ದು, ಜುಲೈ 11 ರಂದು ಈ ಯೋಜನೆ ಜಾರಿಗೊಳಿಸಿ ಆದೇಶ ಕೂಡಾ ನೀಡಿದೆ. ರೈತರಿಗೆ ಕೃಷಿಯಲ್ಲಿ ಯಂತ್ರೋಪಕರಣಗಳ ಬಳಕೆಗೆ ಪ್ರೋತ್ಸಾಹಿಸುವ ಸಲುವಾಗಿ ಡೀಸೆಲ್ ಖರೀದಿಗೆ…

Jobs

ರಾಜ್ಯದ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಯ ಮುಖ್ಯ ಪರೀಕ್ಷೆಗೆ ದಿನ ನಿಗದಿ

ರಾಜ್ಯ ಹೈಕೋರ್ಟ್ ಮತ್ತು ಸಿವಿಲ್ ನ್ಯಾಯಾಧೀಶರ ಆಯ್ಕೆ ಸಮಿತಿ ರಾಜ್ಯದ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿಗೆ ಸಂಬಂಧಿಸಿದ ಪರೀಕ್ಷೆಗೆ ದಿನ ನಿಗದಿಪಡಿಸಿದೆ. ಈ ಬಗ್ಗೆ ಹೈಕೋರ್ಟ್ ಅಧಿಸೂಚನೆ ಹೊರಡಿಸಿದ್ದು, ಸೆಪ್ಟೆಂಬರ್ 10 ಮತ್ತು 11ರಂದು ಮುಖ್ಯ ಪರೀಕ್ಷೆ ನಡೆಯಲಿದೆ.…