ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

latest

ಕಾಣೆಯಾಗಿದ್ದ ಬಿಜೆಪಿ ಮುಖಂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ !

ನಾಪತ್ತೆ ಆಗಿದ್ದ ಬಿಜೆಪಿ ಮುಖಂಡ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹೀರಾ ನಗರ ಪಟ್ಟಣದಲ್ಲಿರುವ ಮರವೊಂದಕ್ಕೆ ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಮೃತದೇಹ ನೇಣು…

Latest Health Updates Kannada

ಪುರುಷರಿಗೆ ಕಾಡುವ ಈ ‘ ಬ್ಲೂ ಬಾಲ್ ‘ ಸಮಸ್ಯೆಗೆ ಕಾರಣವೇನು? ಇದರಿಂದ ಮುಕ್ತಿ ಹೇಗೆ? ಉತ್ತರ ಇಲ್ಲಿದೆ

‘ಬ್ಲೂ ಬಾಲ್’ ಎಂಬುದನ್ನು ಪುರುಷರು ಅಪರೂಪವಾಗಿ ಬಳಸುತ್ತಾರೆ. ಆದರೆ ಈ ಸಮಸ್ಯೆ ಪುರುಷರು ಒಂದಲ್ಲ ಒಂದು ರೀತಿಯಲ್ಲಿ ಅನುಭವಿಸುತ್ತಾರೆ. ಮುಖ್ಯವಾದ ವಿಷಯವೇನೆಂದರೆ ಇದು ದೇಹಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಆದ್ದರಿಂದ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ‌. ಇದನ್ನು ಸುಲಭವಾಗಿ…

latest

ಉದ್ಯಮಿ ಪುತ್ರನ ಅಪಹರಿಸಿ 4 ಕೋಟಿ ಹಣಕ್ಕೆ ಬೇಡಿಕೆ | ಕುಖ್ಯಾತ ಲೇಡಿ ಡಾನ್ ಪುಷ್ಪಾ ಸಹಿತ ಸಹಚರರ ಬಂಧನ

ಬೆಂಗಳೂರು: ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ನಾಲ್ಕು ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇರಿಸಿದ್ದ ಲೇಡಿ ಡಾನ್ ಮತ್ತು ಆಕೆಯ ಸಹಚರರನ್ನು ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ರವಿ ಎಂಬವರ ಪುತ್ರ ಸೂರಜ್ ನನ್ನು ಲೇಡಿ ಡಾನ್…

Health

Health Tips ; ಊಟ ಮಾಡುವಾಗ ಗಂಟಲಿನಲ್ಲಿ ಮೀನಿನ ಮುಳ್ಳು ಸಿಕ್ಕಾಕೊಂಡರೆ ಈ ರೀತಿ ತೆಗೆಯಿರಿ

ನಾನ್ ವೆಜ್ ಪ್ರಿಯರಿಗೆ ಮೀನು ಇಷ್ಟ ಆಗುತ್ತೆ. ಅದರಲ್ಲೂ ತರಹೇವಾರಿ ಮೀನು ಯಾರಿಗೆ ಇಷ್ಟ ಆಗಲ್ಲ ಹೇಳಿ? ಆದರೆ ಸಮಸ್ಯೆ ಏನೆಂದರೆ ಕೆಲವೊಂದು ಮೀನಿನ ಮುಳ್ಳು ಬಹಳ ಅಪಾಯಕಾರಿಯಾಗಿರುತ್ತದೆ. ಇವುಗಳನ್ನು ಗಡಿಬಿಡಿಯಲ್ಲಿ ತಿಂದರೆ, ಸಿಕ್ಕಾಕಿಕೊಂಡರೆ ತೊಂದರೆ ತಪ್ಪಿದ್ದಲ್ಲ. ಮೀನು…

Interesting

ಗಣೇಶೋತ್ಸವದ ಈ ರೂಲ್ಸ್ ಫಾಲೋ ಮಾಡದಿದ್ರೆ ದಾಖಲಾಗುತ್ತೆ ಕ್ರಿಮಿನಲ್ ಕೇಸ್ !

ರಾಜ್ಯದಲ್ಲಿ ಕೊರೋನಾ ಬಳಿಕ ಮೊದಲ ಬಾರಿಗೆ ಗಣೇಶೋತ್ಸವದ ಆಚರಣೆಗೆ ಸಿದ್ದತೆ ನಡೆದಿದ್ದು, ರಾಜ್ಯದಲ್ಲಿ ಸದ್ಯ ಗಣೇಶೋತ್ಸವ ಭಾರಿ ಸದ್ದು ಮಾಡ್ತಿದೆ. ಎಲ್ಲಾ ಜನತೆ ಕಾತುರದಿಂದ ಕಾಯುತ್ತಿರುವ ಹಬ್ಬಕ್ಕೆ ಸರ್ಕಾರವೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ. ಅದರಲ್ಲೂ ಈ ಬಾರಿ, ಗಣೇಶೋತ್ಸವ ಹಲವು…

latest

ದೋಷ ಪರಿಹಾರ ಮಾಡುವುದಾಗಿ ನಂಬಿಸಿ, ಯುವತಿ ಮೇಲೆ ಜ್ಯೋತಿಷಿ ರೇಪ್, ಪತ್ನಿಯಿಂದ ವೀಡಿಯೋ | ನಿಶ್ಚಯವಾಗಿದ್ದ ಯುವತಿಯ ಮದುವೆ ರದ್ದು

ದೋಷ ಪರಿಹಾರಕ್ಕೆಂದು ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದಡಿ ಜ್ಯೋತಿಷಿ ಹಾಗೂ ಆತನ ಪತ್ನಿ ವಿರುದ್ಧ ದೂರು ದಾಖಲಾಗಿದೆ. ಆವಲಹಳ್ಳಿಯ ಇರಂಡನಹಳ್ಳಿಯ ಆನಂದಮೂರ್ತಿ ಮತ್ತು ಪತ್ನಿ ಲತಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಕೆ.ಆರ್.ಪುರ ಪೊಲೀಸ್…

ದಕ್ಷಿಣ ಕನ್ನಡ

ಮಂಗಳೂರು : ರಸ್ತೆ ಅವ್ಯವಸ್ಥೆಯಿಂದಾಗಿ ಮುರಿದುಹೋಯ್ತು ಬಸ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಬೆನ್ನುಮೂಳೆ!

ಮಂಗಳೂರು: ಕಲ್ಲಡ್ಕದಲ್ಲಿ ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ ನಲ್ಲಿ ಹೋಗುತ್ತಿರುವಾಗ ವ್ಯಕ್ತಿಯೊಬ್ಬರ ಬೆನ್ನುಮೂಳೆ ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಬೆನ್ನು ಮೂಳೆ ಮುರಿತಕ್ಕೊಳಗಾದವರು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿಯಾಗಿರುವ ವಿಜಯ್ ಕುಮಾರ್. ವಿಜಯ್ ಕುಮಾರ್ ಮೊಬೈಲ್ ಟೆಕ್ನಿಷಿಯನ್ ಆಗಿ…

latest

BPL ಕುಟುಂಬಗಳ ಅನ್ನ ಭಾಗ್ಯದ ಅಕ್ಕಿ ಕಡಿತ | ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್

ಬಿಪಿಎಲ್ ಕುಟುಂಬಗಳ ಅನ್ನಭಾಗ್ಯ ಯೋಜನೆ ಅಕ್ಕಿ ಪ್ರಮಾಣ ಕಡಿತವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಆಹಾರಧಾನ್ಯವನ್ನು ಸೆಪ್ಟೆಂಬರ್ ವರೆಗೆ ವಿತರಿಸಲಾಗುವುದು. ಸೆಪ್ಟೆಂಬರ್ ಗೆ ಅವಧಿ ಮುಗಿಯುವ ಕಾರಣ ಬಿಪಿಎಲ್ ಕುಟುಂಬದ ತಲಾ ಸದಸ್ಯರಿಗೆ…

latest

2030 ರಲ್ಲಿ ಶ್ರೀಮಂತ ರಾಷ್ಟ್ರವಾಗಲಿದೆ ಭಾರತ ; HSBC ವರದಿ ಏನು ಹೇಳುತ್ತೇ ಗೊತ್ತಾ?

ಭಾರತದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿದೆ. ಸ್ಟಾರ್ಟ್ ಅಪ್ ಕ್ರಾಂತಿಯಾಗಿದೆ. ಆಧುನಿಕ ಜಗತ್ತನ್ನು ಆಳಲಿರುವ ಸ್ಟಾರ್ಟ್ ಆಪ್ ಕಂಪನಿಗಳ ತವರಾಗಿ ಭಾರತ ಹೊರಹೊಮ್ಮಿದೆ. ಇತ್ತ ಆರ್ಥಿಕತೆಯ ಪ್ರಗತಿ, ಹೊಸ ಉದ್ಯೋಗವಕಾಶಗಳು, ಭಾರತ ಸ್ವಾವಲಂಬಿಯಾಗುತ್ತಿದೆ. ಇದರಿಂದ ಭಾರತದಲ್ಲಿ ಉತ್ಪಾದನೆ ಹೆಚ್ಚಾಗಿ,…

latest

ಬೆಳ್ಳಂಬೆಳಗ್ಗೆ ಮೊರೆದ ಪೊಲೀಸರ ಪಿಸ್ತೂಲ್: ದರೋಡೆಕೋರರ ಮೇಲೆ ಫೈರಿಂಗ್​

ಮಹಾರಾಷ್ಟ್ರ ಮೂಲದ ಇಬ್ಬರು ದರೋಡೆಕೋರರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯ ಬಿದ್ದಾಪೂರ ಕಾಲೋನಿಯಲ್ಲಿ ನಡೆದಿದೆ. ಮಹಾರಾಷ್ಟ್ರದ ಉಸ್ಮಾನಾಬಾದ ಜಿಲ್ಲೆಯ ತುಳಜಾಪೂರ ತಾಲೂಕಿನ ಝಳಕೋಳನ ಲವಾ ಮತ್ತು ದೇವಿದಾಸ ಬಂಧಿತ ಆರೋಪಿಗಳು. ಹಗಲಿನಲ್ಲಿ ದೇವರ ಪ್ರತಿಮೆ…