ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

Latest Health Updates Kannada

ಗುಡ್ ನ್ಯೂಸ್ | ಚಿನ್ನದ ದರದಲ್ಲಿ ಇಂದು ಮತ್ತೆ ಕುಸಿತ, ಬೆಳ್ಳಿ ಬೆಲೆಯಲ್ಲಿ ಊಹಿಸದ ದರ ಕಡಿತ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಭಾರೀ ಇಳಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಕೂಡಾ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ…

latest

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು : ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ವನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತವನ್ನು ಮಲಗಿಸಿ, ಅದರ ಬದಲು ಷ್ಟಾಚಾರ ನಿಗ್ರಹ…

ದಕ್ಷಿಣ ಕನ್ನಡ

ಇನ್ನು ಮುಂದೆ ಕಟೀಲು ಮೇಳಗಳಿಂದ ನಡೆಯುವ ಯಕ್ಷಗಾನಕ್ಕೆ ಕಾಲಮಿತಿ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಿಂದ ನಡೆಸಲ್ಪಡುವ 6 ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ಕೈಗೊಂಡಿದೆ. ಇತ್ತೀಚೆಗೆ ಸರಕಾರ, ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್‌ಗಿಂತ ಹೆಚ್ಚಿಗೆ ಧ್ವನಿವರ್ಧಕವನ್ನು ಬಳಸಬಾರದು…

latest

ಶಿವನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವನು, ಲಕ್ಷ್ಮಿಮತ್ತು ಜಗನ್ನಾಥ ದೇವತೆಗಳು ಬುಡಕಟ್ಟು ಜನಾಂಗದಿಂದ ಬಂದವರು – ಕಿಚ್ಚು ಹಚ್ಚಿಸಿದ ಶಾಂತಿಶ್ರೀ ಧೂಳಿಪುಡಿ ಹೇಳಿಕೆ !

ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಮುಖ್ಯವಾಗಿ ಕಾಣಿಸಿಕೊಳ್ಳುವ, ವಿವಾದಗಳ ತವರು ಮನೆ ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಈಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಹಲವು ವಿವಾದಾತ್ಮಕ ಸಂಗತಿಗಳಿಗೂ ಕಾರಣವಾಗಿರುವ ಜೆಎನ್ ಯು ಈಗ ಮತ್ತೆ ಸುದ್ದಿಯಲ್ಲಿದೆ. ಈ ಬಾರಿ ಜೆಎನ್ ಯು…

latest

ಶಾಲಾ ವ್ಯಾನ್ ರೇಡಿಯೇಟರ್ ಬ್ಲಾಸ್ಟ್ | ಮಕ್ಕಳಿಗೆ ತೀವ್ರ ಗಾಯ

ಸ್ಕೂಲ್ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವ್ಯಾನ್ ನಲ್ಲಿದ್ದ ರೇಡಿಯೇಟರ್ ಬ್ಲಾಸ್ಟ್ ಆಗಿ ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆಯೊಂದು ನಡೆದಿದೆ. ಹುಬ್ಬಳ್ಳಿಯ ಖಾಸಗಿ ಶಾಲೆಯೊಂದರ ಮಕ್ಕಳನ್ನು ಕರೆದೊಯ್ಯುವ ವ್ಯಾನ್‌ನ ರೇಡಿಯಟರ್ ಬ್ಲಾಸ್ಟ್ ಆಗಿ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕ ಘಟನೆ…

latest

ಕೊಡಗಿನಲ್ಲಿ ಪ್ರತಿಭಟನೆ ಅವಕಾಶ ಕೊಟ್ರೆ ಹೆಣ ಬೀಳುತ್ತೆ – ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಎಚ್ಚರಿಕೆ

ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಕೊಡಗು ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ರಾಜ್ಯ ಸರ್ಕಾರ ನಿಷೇಧಾಜ್ಞೆ ಹೊರಡಿಸಿದ ಕಾರಣ, ಮುಂದೂಡಿಕೆ ಮಾಡಲಾಗಿತ್ತು. ಈ ಬೆನ್ನಲ್ಲೇ ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ,…

ದಕ್ಷಿಣ ಕನ್ನಡ

ಸಚಿವ ಎಸ್.ಅಂಗಾರ ನೇತೃತ್ವದಲ್ಲಿ ಕಡಬ ತಾಲೂಕು ಅಕ್ರಮ ಸಕ್ರಮ ಸಮಿತಿ ಸಭೆ

ಲಂಚಕ್ಕೆ ಬಾಯಿ ಬಿಟ್ಟು ಬಡವರಿಗೆ ಅನ್ಯಾಯ ಮಾಡಬೇಡಿ-ರಾಕೇಶ್ ರೈ ಕೆಡೆಂಜಿ ಕಡಬ : ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ಅರ್ಹಅಕ್ರಮ ಸಕ್ರಮ ಸರಕಾರಿ ಕೃಷಿ ಜಮೀನುಗಳ ಸಕ್ರಕರಣ ಸಭೆ ಬಂದರು ಮೀನುಗಾರಿ ಒಳನಾಡು ಜಲಸಾರಿಗೆ…

News

ಸಾರ್ವಜನಿಕವಾಗಿ ಬೆತ್ತಲೆ ಸ್ನಾನ ಮಾಡಿದರೆ ಗಂಡು ಮಗು ಹುಟ್ಟೋದು ಪಕ್ಕಾ – ಮಾಂತ್ರಿಕ ನೀಡಿದ ವಿಚಿತ್ರ ಸಲಹೆ…!

ಮುಂಬೈ: ಪತ್ನಿಯನ್ನು ಸಾರ್ವಜನಿಕವಾಗಿ ಸ್ನಾನ ಮಾಡುವಂತೆ ಒತ್ತಾಯ ಮಾಡಿದ ಘಟನೆ ನಡೆದಿದೆ. ಇದೀಗ ಪತಿ ವಿರುದ್ಧ ಪುಣೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಪತ್ನಿ ಗಂಡು ಗರ್ಭಧರಿಸಬೇಕಾದರೆ ಆಕೆ ಸಾರ್ವಜನಿಕವಾಗಿ ಸ್ನಾನ ಮಾಡಬೇಕೆಂದು ಮಾಂತ್ರಿಕನೋರ್ವ ಸಲಹೆ ನೀಡಿದ್ದರಿಂದ ವ್ಯಕ್ತಿಯೊರ್ವ…

latest

BSNL ನಿಂದ ಬಂಪರ್ ಆಫರ್ ; 321ರೂ. ರಿಚಾರ್ಜ್ ಮಾಡಿ ವರ್ಷಪೂರ್ತಿ ವ್ಯಾಲಿಡಿಟಿ ಪಡೆಯಿರಿ

ಬಿಎಸ್‌ಎನ್‌ಎಲ್ ತನ್ನ ಬಳಕೆದಾರರಿಗಾಗಿ ಹೊಸ ಆಫರ್ ಗಳನ್ನು ನೀಡುತ್ತಲೇ ಬಂದಿದ್ದು, ಇದೀಗ ರೀಚಾರ್ಜ್ ಯೋಜನೆಯನ್ನು ಹೊಸದಾಗಿ ತಂದಿದೆ. ಈ ಯೋಜನೆಯ ವಿಶೇಷತೆಯೆಂದರೆ ಇದು ಪೂರ್ಣ 1 ವರ್ಷಕ್ಕೆ ಲಭ್ಯವಿರುತ್ತದೆ. ಅಂದರೆ ಇದು 365 ದಿನಗಳ ವ್ಯಾಲಿಡಿಟಿಯನ್ನು ಹೊಂದಿದೆ. ಅಲ್ಲದೆ…

ಮಡಿಕೇರಿ

ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ

ಆಗಸ್ಟ್​ 26ರಂದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕ್ರಮಗಳ  ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ ನಿಷೇಧಾಜ್ಞೆ ಜಾರಿ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ್​ ಆಗಸ್ಟ್​ 24ರ…