ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

Latest Health Updates Kannada

ಭಾರೀ ಇಳಿಕೆಯತ್ತ ಹೆಜ್ಜೆ ಇಟ್ಟ ಚಿನ್ನ | ಗಗನಮುಖಿಯಾದ ಬೆಳ್ಳಿ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡುಬಂದಿದೆ. ಇಂದು ಚಿನ್ನದ ದರದಲ್ಲಿ ಭಾರೀ ಇಳಿಕೆ ಇದೆ. ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಬೆಲೆಗೇ ಚಿನ್ನ ಬೆಳ್ಳಿ ಖರೀದಿ ಮಾಡಲು…

latest

ಸರಕಾರಿ ನೌಕರರೇ ನಿಮಗೊಂದು ಸಿಹಿ ಸುದ್ದಿ : ಶೇ.4ರಷ್ಟು ತುಟ್ಟಿಭತ್ಯೆ ಹೆಚ್ಚಳ

ಸರಕಾರಿ ನೌಕರರಿಗೆ ಕೊನೆಗೂ ಗುಡ್ ನ್ಯೂಸ್ ದೊರಕಿದೆ. ತುಟ್ಟಿಭತ್ಯೆ ಹೆಚ್ಚಳವನ್ನು ಶೀಘ್ರದಲ್ಲೇ ಜಾರಿಗೊಳೊಸಲಾಗುತ್ತಿದೆ. ಸೆ.28 ರಂದು ತುಟ್ಟಿಭತ್ಯೆ ಹೆಚ್ಚಳದ ಅಧಿಕೃತ ಘೋಷಣೆ ಮಾಡಲಾಗುತ್ತದೆ ಎಂದು ವರದಿಯಾಗಿದೆ. ಈ ಮೂಲಕ ಅಕ್ಟೋಬರ್ 1ರಿಂದ ನೌಕರರ ತುಟ್ಟಿಭತ್ಯೆ ಶೇ.38ಕ್ಕೆ ಏರಿಕೆಯಾಗಲಿದೆ. ಅಂದ್ದಾಗೆ,…

ದಕ್ಷಿಣ ಕನ್ನಡ

ವಿಟ್ಲ: ದ್ವಿಚಕ್ರ ವಾಹನ ಅಪಘಾತ: ಸಹಸವಾರ ಮೃತ್ಯು

ವಿಟ್ಲ: ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದ ಸಹ ಸವಾರ ಸಾವನ್ನಪ್ಪಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಲ್ನಾಡು ಗ್ರಾಮದ ಕುಡ್ತಮುಗೇರಿನಲ್ಲಿ ನಡೆದಿದೆ. ಮಂಕುಡೆ ಅಮೈ ನಿವಾಸಿ ಸಂಜೀವ ಶೇಖರ ಎಂಬವರ ಪುತ್ರ ವಿಕಲಚೇತನರಾಗಿದ್ದ ಚಂದ್ರಹಾಸ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!!

ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಜಿಲ್ಲಾ…

latest

BREAKING NEWS: ಮತ್ತೆ ಕಂಪಿಸಿದ ಭೂಮಿ, ಬೆಚ್ಚಿಬಿದ್ದ ಜನತೆ

ಕಳೆದ ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭೂಕಂಪನ ಉಂಟಾಗಿತ್ತು. ಈ ಬೆನ್ನಲ್ಲೇ ಇಂದು ಮತ್ತೆ ಭೂಮಿ ಕಂಪಿಸಿದೆ. ಹೀಗಾಗಿ ಜಿಲ್ಲೆಯ ಜನತೆ ಬೆಚ್ಚಿ ಬೀಳುವಂತೆ ಆಗಿದೆ. ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಮತ್ತೆ ಭೂಕಂಪನ…

latest

DOUBLE BREAKING | ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಕ್ರೀಡಾಕೂಟದ ವೇಳೆ ಗಲಾಟೆ -ಇಬ್ಬರು ಅರೆಸ್ಟ್ , ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಮತ್ತೆ ವಿಸ್ತರಣೆ !

ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪದಲ್ಲಿ ಇಂದು ನಡೆಯುತ್ತಿದ್ದಂತ ವಲಯ ಮಟ್ಟದ ಕ್ರೀಡಾಕೂಟದ ವೇಳೆಯಲ್ಲಿ ಕ್ರೀಡಾಕೂಟ ನೋಡೋದಕ್ಕೆ ಆಗಮಿಸಿದ್ದಂತ ಅನ್ಯಕೋಮಿನ ಎರಡು ಗುಂಪಿನ ನಡುವೆ ಗಲಾಟೆ ನಡೆದು, ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.…

Interesting

“ಮಾಂಸಾಹಾರ ಸೇವಿಸಿ ದೇವಸ್ಥಾನ ಪ್ರವೇಶಿಸಿದ್ದು ತಪ್ಪಲ್ಲ” ಆಶ್ಚರ್ಯಕರ ಹೇಳಿಕೆ ನೀಡಿದ ಪ್ರಮೋದ್ ಮುತಾಲಿಕ್, ಗಲಿಬಿಲಿಗೊಂಡ ಹಿಂದೂ ಕಾರ್ಯಕರ್ತರು !

ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ ಎಂದು ರಾಜ್ಯದಲ್ಲಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಈ ನಡುವೆಯೂ ಸಿದ್ಧರಾಮಯ್ಯ ಮಾಂಸಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದು ತಪ್ಪಲ್ಲ ಎಂಬುದಾಗಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಅಚ್ಚರಿಯ ಹೇಳಿಕೆ…

latest

ಗಣೇಶ ಹಬ್ಬ ಆಚರಣೆ ಕುರಿತು ಮಾರ್ಗಸೂಚನೆ ಬಿಡುಗಡೆ, ಏನ್ ಮಾಡ್ಬೇಕು, ಏನ್ ಮಾಡಬಾರದು ಡೀಟೇಲ್ಸ್ !

ಗಣೇಶ ಹಬ್ಬದ ಪ್ರಯುಕ್ತ ಹೊಸ ಮಾರ್ಗಸೂಚಿ ಬಂದಿದೆ. ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ…

latest

ವಾಟ್ಸಪ್ ನಲ್ಲಿ ಕೇವಲ ಒಂದು ಕ್ಲಿಕ್ ಮಾಡಿದ್ರಿಂದ ಹೋಯ್ತು 21 ಲಕ್ಷ ರೂ!

ದಿನೇ ದಿನೇ ವಂಚಕರ ಸಂಖ್ಯೆ ಏರುತ್ತಲೇ ಇದೆ. ಟೆಕ್ನಾಲಜಿ ಹೆಚ್ಚುತ್ತಾ ಹೋದಂತೆ ಕಿರಾತಕರ ಕೈ ಚಳಕವು ಹೆಚ್ಚುತ್ತಲೇ ಇದೆ. ಸೈಬರ್ ಕ್ರೈಂ ನಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಇದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದೆ. ಹೌದು.…

ದಕ್ಷಿಣ ಕನ್ನಡ

ಮಂಗಳೂರು : ಕೊಲೆ ಯತ್ನ ಪ್ರಕರಣದ ಆರೋಪಿ ಮಿಸ್ತಾ ಮೇಲೆ ಫೈರಿಂಗ್ !

ಮಂಗಳೂರು: ಮತ್ತೆ ಕರಾವಳಿಯಲ್ಲಿ ಗುಂಡಿನ ಸದ್ದು ಮೊಳಗಿದೆ. ಪೊಲೀಸರು ಫೈರ್ ಓಪನ್ ಮಾಡಿದ್ದಾರೆ. ಕಳೆದ ಕೆಲ ವಾರಗಳಿಂದ ಹಲವು ಕ್ರೈಮ್ ಚಟುವಟಿಕೆಗಳಿಂದ ದೇಶಾದ್ಯಂತ ಗಮನ ಸೆಳೆದಿದ್ದ ಮಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಗುಂಡಿನ ಸದ್ದು ಮೊಳಗಿ ಜನ ಆತಂಕ…