ಸಿದ್ದರಾಮಯ್ಯ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು: ಮೊಟ್ಟೆ ಹೊಡೆದಿದ್ದ ಕಾಂಗ್ರೆಸ್ ಆರೋಪಿ ಹೇಳಿಕೆ !
ಕೊಡಗಿನಲ್ಲಿ ಮಳೆಹಾನಿ ವೀಕ್ಷಣೆಗೆಂದು ಬಂದಿದ್ದ, ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣದಿನಕ್ಕೊಂದು ಹೊಸತು ಆಯಾಮ ಪಡೆದುಕೊಳ್ಳುತ್ತಿದೆ. ಈಗ ಮೊಟ್ಟೆ ಎಸೆತ ಪ್ರಕರಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನೇ ಮೊಟ್ಟೆ ಎಸೆದಿರುವುದಾಗಿ ತಿಳಿದು ಬಂದಿದೆ. ಆತನೇ ಹೇಳಿರುವ ಪ್ರಕಾರ, ನಾನು ಕಾಂಗ್ರೆಸ್…










