Monthly Archives

August 2022

ಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಹಿಂದೂ ಯುವಕ!! ಗೋ ಮಾಂಸ ತಿನ್ನಲು ನಿರಾಕರಿದಾಗ ನಡೆಯಿತು ಶವ ಮೆರವಣಿಗೆ!!

ಸೂರತ್:ತಿಂಗಳ ಹಿಂದೆಯಷ್ಟೇ ಮುಸ್ಲಿಂ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದ ಹಿಂದೂ ಯುವಕನೊಬ್ಬ ಫೇಸ್ಬುಕ್ ನಲ್ಲಿ ಕಾರಣ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಸಾವಿನ ಸುತ್ತ ಗೋ ಮಾಂಸ ತಿನ್ನಿಸಿದ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಪೊಲೀಸ್

ಸ್ವಾಯತ್ತತೆ ಪ್ರಗತಿಯ ಶುಭ ಸಂಕೇತ: ಥಾವರ್ ಚಂದ್ ಗೆಹ್ಲೋಟ್

ಪುತ್ತೂರು, ಅ.೩೦: ಮೌಲ್ಯಯುತ ಮತ್ತು ಕೌಶಲ್ಯಾಧಾರಿತ ಶಿಕ್ಷಣದ ಜೊತೆಗೆ ವಿವಿಧ ಆಯಾಮಗಳಲ್ಲಿ ಆತ್ಮನಿರ್ಭರ ಭಾರತದ ಉದ್ದೇಶವನ್ನು ಸಾಕಾರಗೊಳಿಸುವಲ್ಲಿ ವಿವೇಕಾನಂದ ಮಹಾವಿದ್ಯಾಲಯ ಕಾರ್ಯನಿರ್ವಹಿಸುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಬಹುವಿಷಯಾಧಾರಿತ ಶಿಕ್ಷಣ ನೀಡುತ್ತಿರುವ ವಿದ್ಯಾಸಂಸ್ಥೆ

ಕಿರುತೆರೆ ನಟನ ಮೇಲೆ ಕಬ್ಬಿಣದ ರಾಡ್ ನಿಂದ ತೀವ್ರ ಹಲ್ಲೆ

ಜನಪ್ರಿಯ ಹಿಂದಿ ಕಿರುತೆರೆ ನಟ ಪುನಿತ್ ತಲ್ರೇಜಾ ಅವರಿಗೆ ಇಬ್ಬರು ವ್ಯಕ್ತಿಗಳು ತೀವ್ರವಾಗಿ ಥಳಿಸಿರುವ ಘಟನೆಜಯೊಂದು ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. 34 ವರ್ಷದ ತಲ್ರೇಜಾ ಭಾನುವಾರ ತಮ್ಮ ತಾಯಿಗೆ ಔಷಧಿಗಳನ್ನು ಖರೀದಿಸಿ ತಮ್ಮ ಸ್ಕೂಟರ್‌ನಲ್ಲಿ ಮನೆಗೆ

‘ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ, ‘ ಸುಳ್ಳೇ ನಿಮ್ಮ ಮನೆದೇವರು ‘ ಸುಳ್ಳಿನ…

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಗ್ಯ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದು, ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ

ಪುತ್ತೂರು : ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

ಪುತ್ತೂರು: ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರ ಲಕ್ಷಾಂತರ ರೂಪಾಯಿ ಚಿನ್ನಾಭರಣ ಮತ್ತು ನಗದು ಇದ್ದ ವ್ಯಾನಿಟಿ ಬ್ಯಾಗ್ ಅನ್ನು ದರೋಡೆ ಮಾಡಿ ಆರೋಪಿ ಪರಾರಿಯಾದ ಘಟನೆ ಕಬಕ ಪುತ್ತೂರು ರೈಲ್ವೇ ನಿಲ್ದಾಣದ ಸಮೀಪದ 1.ಕಿಮೀ ದೂರದ ಹಾರಾಡಿ, ಸಿಟಿ ಗುಡ್ಡೆ ಮಧ್ಯೆ ಬೆಂಗಳೂರಿನಿಂದ ಕಾರವಾರಕ್ಕೆ

BIGG NEWS : ವಾಹನ ಸವಾರರ ಗಮನಕ್ಕೆ : ಸೆ.30 ರವರೆಗೆ ಆಗುಂಬೆ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧ!!

ಶಿವಮೊಗ್ಗ: ಭಾರೀ ಮಳೆಯಿಂದಾಗಿ ಮತ್ತೆ ಆಗುಂಬೆ ಘಾಟ್ ನಲ್ಲಿ ರಸ್ತೆ ಕುಸಿತಗೊಂಡಿದೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್ 30ರವರೆಗೆ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ರಸ್ತೆ ಕುಸಿತಗೊಂಡಿರುವುದರಿಂದ

ವಿಶ್ವದ ಶ್ರೀಮಂತರ ಟಾಪ್ 3 ಸ್ಥಾನಕ್ಕೆ ಏರಿದ ಗೌತಮ್ ಅದಾನಿ, ಕಾಲೇಜ್ ಡ್ರಾಪ್ ಔಟ್ ಈಗ ಏಷ್ಯಾದ ನಂ.1

ಭಾರತೀಯ ಉದ್ಯಮಿ, ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಇದೀಗ ಮತ್ತಷ್ಟು ಶ್ರೀಮಂತ. ಎಲ್ಲಾ ಘಟಾನುಘಟಿಗಳನ್ನು ಸೈಡ್ ಗೆ ಸರಿಸಿ ಈಗ ಅದಾನಿ ವಿಶ್ವದ ಮೂರನೇ ಅತ್ಯಂತ ಸಿರಿವಂತ ಎನಿಸಿಕೊಂಡಿದ್ದಾರೆ. ಈ ಮೂಲಕ ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ ಮೊದಲ ಏಷ್ಯಾ ಮೂಲದ ವ್ಯಕ್ತಿ

ಕೋವಿಡ್ ಮಾರ್ಗಸೂಚಿ ಕಡ್ಡಾಯಗೊಳಿಸಿ ಮರು ಆದೇಶ -ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್, ಛತ್ರ, ಸಿನೆಮಾ

ಪೊಲೀಸ್ ಠಾಣೆಯನ್ನೇ ಬೆಡ್ ರೂಂ ಮಾಡಿದ ಪೊಲೀಸಪ್ಪ | ಕಾಮದಾಟ ಆಡುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕ ಎಎಸ್ ಐ!!!ಮುಂದೆ…

ಕುಡಿತ ಒಂದು ರೀತಿ ವ್ಯಸನ ಅಂತಾದರೆ ಇದು ಹೊಟ್ಟೆಯೊಳಗೆ ಹೋದ ನಂತರ ಆಗುವ ಪರಿಪಾಠ ಇದೆಯಲ್ಲ…ಜನ ನಗಾಡುವಂತೆ ಮಾಡುತ್ತೆ. ಹಾಗೇನೇ ಮರ್ಯಾದೇ ಹೋಗುವಂತೆನೂ ಮಾಡುತ್ತೆ. ಸಾರ್ವಜನಿಕರು ಮಾಡಿದರೆ ಅದೊಂಥರಾ ಮರ್ಯಾದೆ ಪ್ರಶ್ನೆ, ಆದರೆ ಪೊಲೀಸರೇ ಕುಡಿದು ಮಾಡಬಾರದ್ದನ್ನು ಮಾಡಿದರೆ ಏನಾಗಬಹುದು?

BIG BREAKING NEWS: ಬಾಬರಿ ಮಸೀದಿ ಧ್ವಂಸ ಪ್ರಕರಣಗಳು ರದ್ದು: ಸುಪ್ರಿಂಕೋರ್ಟ್ ಮಹತ್ವದ ತೀರ್ಪು

ಬಾಬ್ರಿ ಮಸೀದಿ ಧ್ವಂಸದಿಂದ ಉಂಟಾದ ಎಲ್ಲಾ ಕೇಸ್ ಪ್ರಕ್ರಿಯೆಗಳ ತೀರ್ಪಿಗೆ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದೆ. 1992 ರಲ್ಲಿ ಬಾಬ್ರಿ ಮಸೀದಿ ಧ್ವಂಸದಿಂದ ಉದ್ಭವಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ಮುಕ್ತಾಯಗೊಳಿಸಿದೆ. ಆ ಮೂಲಕ ಭಾರತ ದೇಶದ