ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

Interesting

ಧ್ವಜಾರೋಹಣಕ್ಕೆ ಈದ್ಗಾ ಮೈದಾನ ಸಿದ್ಧ – ಸರ್ಪಗಾವಲು ಸುತ್ತು ಹಾಕಿಕೊಂಡು ನಿಂತ ಖಾಕಿ ಪಡೆ….!

ನಾಳೆ ದೇಶದೆಲ್ಲೆಡೆ 75ನೇ ಸ್ವಾತಂತ್ರ್ಯ ದಿನದ ಸಂಭ್ರಮ. ಇತ್ತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲೂ ನಾಳೆಯ ಸ್ವಾತಂತ್ರ್ಯ ದಿನಾಚರಣೆಗೆ ಸಾರ್ವಜನಿಕರಿಗೆ ಪಾಸ್ ಕೊಡುವ ಬಗ್ಗೆ ಚಿಂತನೆ ನಡೆಯುತ್ತಿದೆ. ವಂದೇ ಮಾತರಂ ಮತ್ತು ಭಾರತ್ ಮಾತಾಕಿ ಜೈ ಅಂತ ಎರಡೇ ಘೋಷಣೆ…

International

ಭಾರೀ ಭೂಕಂಪನ | ರಿಕ್ಟರ್ ಮಾಪನದಲ್ಲಿ 6.1ತೀವ್ರತೆ ದಾಖಲು !!!

ದೇಶದೆಲ್ಲೆಡೆ ಭೂಕಂಪನ ಆಗ್ತಾ ಇರುವುದು ಎಲ್ಲರಲ್ಲೂ ಆತಂಕ ಮೂಡಿದೆ. ದಕ್ಷಿಣ ಕನ್ನಡದ ಸುಳ್ಯ, ಕೊಡಗಿನಲ್ಲಿ ಭೂಕಂಪ ಉಂಟಾಗುತ್ತಿದ್ದು, ಜನ ಇದರಿಂದ ತತ್ತರಿಸಿ ಹೋಗಿದ್ದಾರೆ. ಈ ಭೂಕಂಪನದ ಸರದಿ ಈಗ ಮುಂದುವರಿಯುತ್ತಲೇ ಇದೆ. ಈಗ ಬಂದ ವರದಿಯ ಪ್ರಕಾರ, ಮಿಂಡನಾವೊ…

ಕೃಷಿ

ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಮೂಲಕ ಸಾಲ ಸೌಲಭ್ಯ | ಯಾವುದೇ ಗ್ಯಾರಂಟಿ ಇಲ್ಲದೆ ದೊರೆಯುತ್ತೆ 50 ಸಾವಿರದವರೆಗೆ ಲೋನ್

ಕೇಂದ್ರ ಸರ್ಕಾರ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು ಪ್ರಧಾನಮಂತ್ರಿ ಸ್ವಾನಿಧಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರೂ.10,000 ವರೆಗಿನ ಸಾಲಗಳನ್ನ ಬಹಳ ಸುಲಭವಾದ ನಿಯಮಗಳಲ್ಲಿ ನೀಡಲಾಗುತ್ತದೆ. ಈ ಯೋಜನೆಯಡಿ ಬೀದಿ ವ್ಯಾಪಾರಿಗಳು 10,000 ರೂಪಾಯಿವರೆಗೆ ಸಾಲಕ್ಕೆ ಅರ್ಜಿ…

ಕೃಷಿ

Good News : ರೈತ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ |
ಶೂನ್ಯ ಬಡ್ಡಿಯಲ್ಲಿ ಸಾಲ!!!

ತಿಪಟೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಪೆಕ್ಸ್ ಬ್ಯಾಂಕ್ ಮತ್ತು ಡಿಸಿಸಿ ಬ್ಯಾಂಕ್ ಗಳ ಮೂಲಕ 24 ಸಾವಿರ ಕೋಟಿ ರೂ. ಗಳನ್ನು 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡುವ…

latest

ಬಟ್ಟೆ ಒಣಗಲು ಹಾಕಿದ್ದ ವೈಯರ್ ಗೆ ವಿದ್ಯುತ್ ಸ್ಪರ್ಶಿಸಿ ದಂಪತಿ ದಾರುಣ ಸಾವು!!!

ಬಟ್ಟೆ ಒಣಹಾಕಲು ಹಾಕಿದ್ದ ವೈಯರ್ ಮುಟ್ಟಿ ದಂಪತಿಗಳು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.ಕರೆಂಟ್ ಶಾಕ್ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ. ವೀಣಾ(28), ರವಿಶಂಕರ್ (40) ಮೃತಪಟ್ಟ ಗಂಡ, ಹೆಂಡತಿ. ಬಟ್ಟೆ…

latest

Breaking News । ದಲಾಲ್ ಸ್ಟ್ರೀಟ್‌ನ ಬಿಗ್ ಬುಲ್, ಲೆಜೆಂಡರಿ ಹೂಡಿಕೆದಾರ, ಭಾರತದ ವಾರೆನ್ ಬಫೆಟ್ ಖ್ಯಾತಿಯ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ !!!

ದಲ್ಲಾಳ್ ಪೇಟೆ ತಲ್ಲಣಕ್ಕೆ ಒಳಗಾಗಿದೆ. ಬಿಗ್ ಬುಲ್, ಭಾರತದ ವಾರೆನ್ ಬಫೆಟ್ ಖ್ಯಾತಿಯ ಷೇರು ದೊರೆ ಇಹಲೋಕ ತ್ಯಜಿಸಿದ್ದಾರೆ. ಷೇರು ಮಾರುಕಟ್ಟೆ ಲೋಕದ ದಿಗ್ಗಜ, ಹಿರಿಯ ಉದ್ಯಮಿ ರಾಕೇಶ್ ಜುಂಜುನ್ ವಾಲಾ ಭಾನುವಾರ ಬೆಳಗ್ಗೆ 6.45ಕ್ಕೆ ನಿಧನರಾಗಿದ್ದಾರೆ. ರಾಕೇಶ್…

latest

‘ನನ್ನನ್ನು ಯಾರೋ ಕೊಲೆ ಮಾಡುತ್ತಾರೆ’ ಎಂದು ಪೊಲೀಸರಿಗೆ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಹತ್ಯೆ!

ಬೆಂಗಳೂರು: ನನ್ನನ್ನು ಯಾರೋ ಕೊಲೆ ಮಾಡುತ್ತಾರೆ ಎಂದು ಪೊಲೀಸರಿಗೆ ಆಗಾಗ ಕರೆ ಮಾಡಿ ಹೇಳುತ್ತಿದ್ದ ಮಹಿಳೆಯ ಕೊಲೆ ಕೊನೆಗೂ ನಡೆದೋದ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಬಡಾವಣೆಯಲ್ಲಿ ನಡೆದಿದೆ. ನಿವೃತ್ತ ಪೊಲೀಸ್ ಅಧಿಕಾರಿಯ ಪತ್ನಿ ಜಯಶ್ರೀ (60) ಕೊಲೆಗೀಡಾದ ಮಹಿಳೆ.…

latest

ಪಿ.ಎಂ ಕಿಸಾನ್ ಫಲಾನುಭವಿಗಳೇ ಗಮನಿಸಿ : ಇ-ಕೆವೈಸಿ ನೋಂದಾವಣಿಗೆ ನಾಳೆಯೇ ಕೊನೆಯ ದಿನ

ಕೇಂದ್ರ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಪಿ.ಎಂ.ಕಿಸಾನ್ ಯೋಜನೆಯಡಿ ಅರ್ಹ ಫಲಾನುಭವಿ ರೈತರ ಖಾತೆಗೆ ಇಂತಿಷ್ಟು ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆಯ ನವೀಕರಣಕ್ಕಾಗಿ, ಇ-ಕೆವೈಸಿ ಪೂರ್ಣಗೊಳಿಸಲು ಕೇಂದ್ರ ಈಗಾಗಲೇ ಸೂಚನೆ ನೀಡಿದೆ. ಈ ಯೋಜನೆಯ ನೋಂದಾಯಿತ ಅರ್ಹ ಫಲಾನುಭವಿಗಳು…

latest

ಮಾಲ್ ನಲ್ಲಿ ಸಾವರ್ಕರ್ ಫೋಟೋ | ಶಿವಮೊಗ್ಗ ಉದ್ವಿಗ್ನ !!!

ಶಿವಮೊಗ್ಗ: ವೀರ ಸಾವರ್ಕರ್ ಫೋಟೋವೊಂದನ್ನು ಶಿವಪ್ಪ ನಾಯಕ ಮಾಲ್‌ನಲ್ಲಿ ಪಾಲಿಕೆ ವತಿಯಿಂದ ಹಾಕಿದ್ದಕ್ಕೆ ತೀವ್ರ ಗೊಂದಲ ಸೃಷ್ಠಿಸಿದಾತನ ವಿರುದ್ಧ ಕೇಸ್ ದಾಖಲಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆಯ ವಿಚಾರವಾಗಿ SDPI ಕಾರ್ಯಕರ್ತನ ವಿರುದ್ಧ ಕೇಸ್‌ ದಾಖಲಾಗಿದೆ. 75ನೇ ಸ್ವಾತಂತ್ರ್ಯ…

latest

ಬಲವಾದ ಗಾಳಿ, ಮಳೆಗೆ ಮಗುಚಿದ ದೋಣಿ | 12 ಜನರ ದುರ್ಮರಣ, 3 ಜನ ನಾಪತ್ತೆ

30ಕ್ಕೂ ಹೆಚ್ಚು ಜನರನ್ನು ಹೊತ್ತ ದೋಣಿಯೊಂದು ಭಾರೀ ಗಾಳಿಗೆ ಮಗುಚಿ 12 ಜನ ಸಾವು ಕಂಡಿದ್ದಾರೆ. ಮಾರ್ಕಾದಿಂದ ಫತೇಪುರ್ ಜಿಲ್ಲೆಯ ಜರೌಲಿ ಘಾಟ್ ಕಡೆಗೆ ಸಾಗುತ್ತಿದ್ದಾಗ ಬಲವಾದ ಗಾಳಿಗೆ ಭಾರಿ ಅಲೆಗಳು ಎದ್ದು ದೋಣಿ ಮಗುಚಿತ್ತು. ಈ ಸಂಧರ್ಭದಲ್ಲಿ…