ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

latest

ಪ್ರಾಧ್ಯಪಕಿಯೊಬ್ಬರ “ಬಿಕಿನಿ ಫೋಟೋ”ಗೆ ಮಾರು ಹೋದ ವಿದ್ಯಾರ್ಥಿ | ತಂದೆಯಿಂದ ದೂರು, ಪ್ರಾಧ್ಯಾಪಕಿಯಿಂದ 99 ಕೋಟಿ ಪರಿಹಾರ ಕೇಳಿದ ಕಾಲೇಜು!!!

ವಿದ್ಯಾರ್ಥಿಗಳಿಗೆ ತಮ್ಮ ಟೀಚರ್ಸ್ ಎಂದರೆ ದೇವರ ಹಾಗೆ. ಅಂದರೆ ಭಯ ಭಕ್ತಿ ಇರುತ್ತೆ. ಟೀಚರ್ಸ್ ಕೂಡಾ ಹಾಗೇನೇ ಇರುತ್ತಾರೆ. ಎಷ್ಟು ಡೀಸೆಂಟ್ ಡ್ರೆಸ್ ಕೋಡ್ ಹಾಗೂ ಲುಕ್ ನಲ್ಲಿ ಇರುತ್ತಾರೆ. ಆದರೆ ಇಲ್ಲೊಂದು ಕಡೆ ಕಾಲೇಜಿನಲ್ಲಿ ಓರ್ವ ವಿಶ್ವವಿದ್ಯಾನಿಲಯದ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಸ್ಥಳ ಮಹಜರು

ಸುಳ್ಯ :ರಾಷ್ಟ್ರ ಮಟ್ಟದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಅರೋಪಿಗಳ ಬಂಧನವಾಗಿದೆ. ಹತ್ಯೆಯ ಪ್ರಮುಖ ಆರೋಪಿಗಳಾದ ಶಿಯಾಬ್,ರಿಯಾಜ್ ಬಶೀರ್ ರನ್ನು ಪೊಲೀಸರು ಕೊಲೆಯಾದ ಸ್ಥಳಕ್ಕೆ ಕರೆದುಕೊಂಡು ಬಂದು ಸ್ಥಳ ಮಹಜರು ಮಾಡಿದರು. ಪ್ರವೀಣ್…

Health

ರಾಜ್ಯಾದ್ಯಂತ ಇನ್ನು ಮುಂದೆ ಮಾಸ್ಕ್ ಕಡ್ಡಾಯ – ಸಚಿವ ಸುಧಾಕರ್ ಘೋಷಣೆ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಕಾರಣ, ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ…

Entertainment

‘ಬಿಗ್ ಬಾಸ್ ಓಟಿಟಿ’ಯಲ್ಲೂ ಶುರು ಆಯ್ತಾ ಪ್ರೇಮ ಪುರಾಣ | ‘ಲವ್ ಆದ್ರೆ ಲವ್ ಆಗಿದೆ ಅನ್ನು’ ಎಂದು ಸ್ಫೂರ್ತಿಗೆ ರಾಕೇಶ್ ಹೇಳಿದ್ಯಾಕೆ?

ಮನೆ-ಮನೆಗಳಲ್ಲಿ ಸದ್ದು ಮಾಡುತ್ತಿರುವ ಶೋ ಬಿಗ್ ಬಾಸ್ ಓಟಿಟಿ. ಉಪಯೋಗ ಏನೂ ಇಲ್ಲಾಂದ್ರೂ ಕಂಟೆಸ್ಟೆಂಟ್ ಗಳು ಹೇಗೆ ಇದ್ದಾರೆ, ಏನ್ ಮಾಡ್ತಾರೆ ಅನ್ನೋದನ್ನು ನೋಡಲು ಆದ್ರೂ ಈ ಶೋ ನೋಡ್ತಾರೆ. ಬಿಗ್ ಬಾಸ್ ಅಂದಾಗ ಮೊದಲಿಗೆ ನೆನಪಾಗೋದೇ ಕಿತ್ತಾಟ.…

Karnataka State Politics Updates

ತೇಜಸ್ವಿ ಸೂರ್ಯ ಬೆಂಬಲಿಗರಿಂದ ದೇವಸ್ಥಾನದಲ್ಲಿ ಬ್ಯಾರಿಕೇಡ್ ಮುರಿದು, ಸೆಕ್ಯುರಿಟಿಗಳ ಮೇಲೆ ಹಲ್ಲೆ

ಸೂರ್ಯ ಶ್ರಾವಣ ಮಾಸದ ಪ್ರಯುಕ್ತ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬಂದಿದ್ದರು. ತೇಜಸ್ವಿ ಸೂರ್ಯ ದೇವಾಲಯಕ್ಕೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಆದರೆ, ಅವರ ಬೆಂಬಲಿಗರಿಗೆ ಪ್ರವೇಶ ನಿರಾಕರಿಸಿದ್ದರಿಂದ ದೇವಸ್ಥಾನದಲ್ಲಿ ಗಲಭೆ ಉಂಟಾಯಿತು. ಶ್ರಾವಣ…

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಪ್ರಮುಖ ಆರೋಪಿಗಳು ಸಿಕ್ಕಿಬಿದ್ದದ್ದೆಲ್ಲಿ? ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದೇನು ?

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇರವಾಗಿ ಭಾಗಿಯಾದ ಮೂವರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳಾದ ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ನಿವಾಸಿ ರಿಯಾಝ್,ಸುಳ್ಯ ತಾಲೂಕಿನ ಬೆಳ್ಳಾರೆಯ ಗುಂಡಿಗದ್ದೆ ನಿವಾಸಿ ಶಿಯಾಬ್,ಎಲಿಮಲೆ…

latest

ಭಾರತದ ಉಪರಾಷ್ಟ್ರಪತಿಯಾಗಿ ‘ಪ್ರಮಾಣ ವಚನ ‘ ಸ್ವೀಕರಿಸಿದ ಬಂಗಾಳದ ಮಾಜಿ ರಾಜ್ಯಪಾಲ ‘ ಜಗದೀಪ್ ಧಂಕರ್ ‘

ನವದೆಹಲಿ : ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದೌಪದಿ ಮುರ್ಮು ಗುರುವಾರ ಬೆಳಗ್ಗೆ 11:45 ಕ್ಕೆ ರಾಷ್ಟ್ರಪತಿ ಭವನದಲ್ಲಿ ಭಾರತದ ಚುನಾಯಿತ ನೂತನ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ…

latest

ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ RCFL ನಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ -396, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆ.14

ನವದೆಹಲಿ : ಸರ್ಕಾರಿ ಉದ್ಯೋಗ ಪಡೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ, ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ವಿವಿಧ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆಯಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಂಪನಿ ಹೆಸರು : ರಾಷ್ಟ್ರೀಯ ಕೆಮಿಕಲ್ಸ್…

Entertainment

BIGG BOSS OTT : ‘ಒಂದು ಬಿಟ್ಟರೆ ತಲೆ ಮೂಗು ಓಪನ್ ಆಗ್ಬೇಕು’ ಆರ್ಯವರ್ಧನ್ ಗುಡುಗು | ಮಿತಿಮೀರಿದ ಟಾಸ್ಕ್ ಆರ್ಭಟ

ಬಿಗ್ ಬಾಸ್ ಕನ್ನಡ ಓಟಿಟಿ ಶೋ ಆರಂಭವಾಗಿದ್ದು, ಈಗ ಸ್ಪರ್ಧಿಗಳ ಮಧ್ಯೆ ಅಸ್ಲಿ ಫೈಟ್ ಶುರುವಾಗಿದೆ. ಮೊದಲ ಎರಡು ದಿನ ಇದ್ದ ಪ್ರೀತಿ ಈಗ ಬೇರೆನೇ ರೂಪ ಪಡೆದಿದೆ. ಏಕೆಂದರೆ ಈಗ ಟಾಸ್ಕ್ ಬಂದಿದೆ. ನಿನ್ನೆ ಬಿಗ್ ಬಾಸ್…

Entertainment

ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ| ಪರಿಸ್ಥಿತಿ ಗಂಭೀರ, ಅಭಿಮಾನಿಗಳಲ್ಲಿ ಆತಂಕ

ಬಾಲಿವುಡ್ ನ ಹಾಸ್ಯಗಾರ ಭಾರೀ ಜನಮನ್ನಣೆ ಗಳಿಸಿದ ಹಾಸ್ಯ ನಟ, ರಾಜು ಶ್ರೀವಾಸ್ತವ್ ಆರೋಗ್ಯ ಗಂಭೀರವಾಗಿದೆ ಎಂದು ವರದಿಯಾಗಿದೆ. ನಿನ್ನೆ ದೆಹಲಿಯ ಹೋಟೆಲ್‌ನಲ್ಲಿರುವ ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ಗೆ ಹೃದಯಾಘಾತ ಸಂಭವಿಸಿತ್ತು.…