ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

ದಕ್ಷಿಣ ಕನ್ನಡ

Breaking | ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ : ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ

ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ. ಮೂವರು…

Interesting

ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ; ಮೂವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಭಯೋದ್ಪಾದಕರು ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಈ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿ ನಡೆಸಿದ ಭಯೋದ್ಪಾದಕರನ್ನು ಸೇನೆ ಹತ್ಯೆ ಮಾಡಿದೆ. ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಇಬ್ಬರು…

latest

ಈ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲಾ ಮಹಿಳೆಯರಿಗೆ 1,000 ರೂಪಾಯಿ ತಿಂಗಳ ಸಂಬಳ

ಮುಂದಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಎಎಪಿ ಅಧಿಕಾರಕ್ಕೆ ಬಂದರೆ ಎಲ್ಲಾ ವಯಸ್ಕ ಮಹಿಳೆಯರಿಗೆ 1,000 ರೂ. ತಿಂಗಳ ಭತ್ಯೆ ನೀಡಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಭರವಸೆ ನೀಡಿದ್ದಾರೆ.…

Education

ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ‌. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ…

Latest Health Updates Kannada

ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ | ಬೆಳ್ಳಿ ಬೆಲೆಯಲ್ಲೂ ದರ ಕಡಿತ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಕಂಡು ಬಂದಿದೆ. ಇಂದು ಚಿನ್ನದ ದರದಲ್ಲಿ ನಿನ್ನೆಯ ಬೆಲೆಗಿಂತ ಇಳಿಕೆ ಆಗಿದ್ದು, ಸ್ವರ್ಣಾಭರಣಪ್ರಿಯರಿಗೆ ಇದು ಖುಷಿಯ ಸುದ್ದಿ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ…

Health

ಚೀನಾದಲ್ಲಿ ಕಂಡು ಬಂತು ಮತ್ತೊಂದು ಡೆಡ್ಲಿ ವೈರಸ್ | ಇದರ ಲಕ್ಷಣಗಳೇನು? ಇದು ಹೇಗೆ ಹರಡುತ್ತವೆ… ಎಲ್ಲಾ ಮಾಹಿತಿ ಇಲ್ಲಿದೆ

ಕೊರೊನಾ ಮಹಾಮಾರಿಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಹೊಸ ವೈರಸ್ ನಿಜಕ್ಕೂ ಭೀತಿಗೊಳಪಡಿಸುವುದು ಸಹಜ. ಅದು ಕೂಡಾ ಚೀನಾ ದೇಶದಲ್ಲಿ ಕಂಡು ಬಂದರಂತೂ ಅದು ಇನ್ನೂ ಹೆಚ್ಚಿನ ಭಯ ಮೂಡಿಸದೇ ಇರದು. ಈ ಹೊಸ ವೈರಸ್‌ ನ 35 ಹೊಸ…

latest

ಮೂಡುಬಿದ್ರೆ: ಹಗಲು ಹೊತ್ತಲ್ಲೇ ಅಕ್ರಮ ಗೋ ಸಾಗಾಟ!! ಹಿಂದೂ ಯುವಕರಿಬ್ಬರ ಬಂಧನ

ಮೂಡುಬಿದ್ರೆ:ಅಕ್ರಮವಾಗಿ ಮೂರು ಗೋವುಗಳನ್ನು ಸಾಗಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆಯೊಂದು ಮೂಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾಗಿರಿಯಲ್ಲಿ ನಡೆದಿದೆ. ಬಂಧಿತರನ್ನು ಮೂಡುಬಿದ್ರೆ ಲಾಡಿ ನಿವಾಸಿಗಳಾದ ಸಂದೇಶ್ ಶೆಟ್ಟಿ ಹಾಗೂ ಪ್ರಣೀತ್ ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಅಕ್ರಮವಾಗಿ ಗೋ…

latest

ಉಡುಪಿ:ಭೀಕರ ರಸ್ತೆ ಅಪಘಾತ!! ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ: ಬೈಕ್ ಹಾಗೂ ಟಾಂಕರ್ ನಡುವೆ ನಡೆದ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯಲ್ಲಿ ನಡೆದಿದೆ. ಮೃತ ಸವಾರನನ್ನು ಮಲ್ಲಾರು ನಿವಾಸಿ ಅಲ್ಫಜ್ ಎಂದು ಗುರುತಿಸಲಾಗಿದ್ದು, ಘಟನೆಗೆ ಕಾರಣವಾದ ಟ್ಯಾಂಕರ್…

latest

ಉಡುಪಿ: ಕಾಲು ಸಂಕ ದಾಟುವಾಗ ನೀರಿಗೆ ಬಿದ್ದಿದ್ದ ಬಾಲಕಿಯ ಮೃತದೇಹ ಪತ್ತೆ!

ಉಡುಪಿ: ಶಾಲಾ ಬಾಲಕಿಯೊಬ್ಬಳು ಕಾಲು ಸಂಕದಿಂದ ಜಾರಿ ನೀರಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಬೀಜಮಕ್ಕಿ ಎಂಬಲ್ಲಿ ಸೋಮವಾರ ಸಂಜೆ ನಡೆದಿತ್ತು. ಸತತ ಮೂರು ದಿನಗಳ ಕಾರ್ಯಚರಣೆಯ ಬಳಿಕ ಇದೀಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಸೋಮವಾರ…

National

ಸುಪ್ರೀಂ ಕೋರ್ಟಿನ 49ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕಗೊಂಡ ನ್ಯಾ.ಉದಯ್ ಉಮೇಶ್ ಲಲಿತ್

ನವದೆಹಲಿ: ಕೇಂದ್ರ ಸರ್ಕಾರದ ಅಧಿಸೂಚನೆಯಂತೆ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ಸುಪ್ರೀಂ ಕೋರ್ಟಿನ 49ನೇ ಮುಖ್ಯ ನ್ಯಾಯಾಧೀಶರಾಗಿ ನೇಮಕ ಮಾಡಲಾಗಿದೆ. ಪ್ರಸ್ತುತ ನ್ಯಾಯಾಧೀಶರಾದ ಎಸ್.ವಿ ರಮಣ್ ಅವರು ಇದೇ ತಿಂಗಳ 26ರಂದು ನಿವೃತ್ತಿ ಹೊಂದಲಿದ್ದಾರೆ. ಅವರ ಸ್ಥಾನಕ್ಕೆ ಇದೀಗ ಯು.ಯು.ಲಲಿತ್…