ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

ದಕ್ಷಿಣ ಕನ್ನಡ

ಮಡಿಕೇರಿ – ಸಂಪಾಜೆ ಹೆದ್ದಾರಿ : ಆ.10 – 11 ರಾತ್ರಿ ವೇಳೆ‌ ಸಂಚಾರ ಬಂದ್ – ಜಿಲ್ಲಾಧಿಕಾರಿ ಆದೇಶ

ಕೊಡಗು ಜಿಲ್ಲೆಯ ಮದೆನಾಡು ಬಳಿ ಭೂಕುಸಿತದ ಆತಂಕ ಇರುವ ಹಿನ್ನೆಲೆಯಲ್ಲಿ ಮಡಿಕೇರಿ-ಸುಳ್ಯ ಹೆದ್ದಾರಿಯನ್ನು ಎರಡು ದಿನಗಳ ಕಾಲ ರಾತ್ರಿ ವೇಳೆ ಬಂದ್ ಮಾಡಲು ಕೊಡಗು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಹೀಗಾಗಿ ಆ.10 ಹಾಗೂ 11 ರಂದು ರಾತ್ರಿ ವೇಳೆ…

latest

ಬ್ಯಾಂಕ್ ಗ್ರಾಹಕರೇ ಗಮನಿಸಿ | ಆರು ದಿನಗಳ ಕಾಲ ಬ್ಯಾಂಕ್ ಗೆ ರಜೆ !!!

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ರಜಾ ಕ್ಯಾಲೆಂಡರ್ ಪ್ರಕಾರ, ವಿವಿಧ ಹಬ್ಬಗಳ ಕಾರಣದಿಂದಾಗಿ ಕೆಲವು ನಗರಗಳಲ್ಲಿ ನಾಳೆಯಿಂದ ಆರು ದಿನಗಳ ಕಾಲ ಬ್ಯಾಂಕುಗಳು ಬಂದ್‌ ಆಗಲಿದೆ . ಈ ರಜಾದಿನಗಳನ್ನು ನೆಗೋಷಿಯಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆಯಡಿ ಘೋಷಿಸಲಾಗುತ್ತದೆ. ನೀವು…

Entertainment

BIGG BOSS : ತಪ್ಪು ಮಾಡಿದ್ದೀನಿ, ಆದರೆ ಬದುಕೋಕೆ ಅವಕಾಶ ಕೊಡಿ; ಸೋನು ಗೌಡ

ಸೋನು ಶ್ರೀನಿವಾಸ್ ಗೌಡ ಟಿಕ್ ಟಾಕ್ ಮೂಲಕ ಬೆಳಕಿಗೆ ಬಂದ ಸ್ಪರ್ಧಿ. ಈಗ ಬಿಗ್ ಬಾಸ್ ಕನ್ನಡ ಓಟಿಟಿ ಸ್ಪರ್ಧಿ. ಸೋನು ಗೌಡ, ಬಿಗ್ ಬಾಸ್ ಗೆ ಬರುವ ಮೊದಲು ಟ್ರೋಲ್‌ಗಳ ಮೂಲಕ ಖ್ಯಾತಿ ಪಡೆದರು. ಸೋಶಿಯಲ್ ಮೀಡಿಯಾದಲ್ಲಿ…

Karnataka State Politics Updates

ನೂಪುರ್ ಶರ್ಮಾ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಇನ್ನು ಮುಂದೆ ಒಂದೇ ಕಡೆ ವಿಚಾರಣೆ : ಸುಪ್ರೀಂಕೋರ್ಟ್ ಆದೇಶ

ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ಅವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಹೇಳಿದೆ. ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೇಶದ…

Interesting

ರಸ್ತೆ ಮೇಲೆ ಸ್ಟಂಟ್ ಮಾಡುತ್ತಿರುವ ಪುಟ್ಟ ಬಾಲಕ | ಈತನ ಪ್ರತಿಭೆಯನ್ನು ಕೊಂಡಾಡಿ ವೀಡಿಯೊ ಶೇರ್ ಮಾಡಿದ ಉದ್ಯಮಿ ಆನಂದ್ ಮಹೀಂದ್ರಾ

ಇಂದಿನ ಯುವಪೀಳಿಗೆಯ ಮಕ್ಕಳಲ್ಲಿ ಅದೆಷ್ಟೋ ಪ್ರತಿಭೆಗಳು ಕಾಣಸಿಗುತ್ತದೆ. ಆದರೆ, ಅವಕಾಶವೆಂಬ ವೇದಿಕೆ ಕಾಣದೆ ಅಲ್ಲೇ ಚಿವುಟಿ ಹೋಗುತ್ತಿದೆ. ಇಂತಹ ಪ್ರತಿಭೆಗಳನ್ನು ಉತ್ತಮ ಮಟ್ಟಕ್ಕೆ ತರಲು ಪ್ರಯತ್ನಿಸುವವರಲ್ಲಿ ಉದ್ಯಮಿ ಆನಂದ್ ಮಹೀಂದ್ರಾ ಕೂಡ ಒಬ್ಬರು. ಪ್ರತೀ ಬಾರಿ ವಿಶೇಷತೆಯಿಂದ ಕೂಡಿದ…

latest

ಉಡುಪಿ : ಯುವತಿಯೊಂದಿಗೆ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಸ್ಕೆಚ್ ಹಾಕಿದ ಯುವಕ!

ಉಡುಪಿ: ಯುವಕನೋರ್ವ ಹುಡುಗಿಯ ಜೊತೆ ಸೇರಿ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಒಡೆದು, ಯುವಕ ಹಾಗೂ ಯುವತಿ ಒಳ ನುಗ್ಗಿದ್ದಾರೆ. ಈ…

latest

SSY : ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಉಳಿತಾಯ ಮಾಡಿ, ಹಲವು ಲಾಭ ಗಳಿಸಿ

2015 ರಲ್ಲಿ ಹೆಣ್ಣು ಮಕ್ಕಳ ಒಳಿತಿಗಾಗಿ ಪ್ರಾರಂಭಿಸಿದ ಯೋಜನೆಯೇ ಸುಕನ್ಯಾ ಸಮೃದ್ಧಿ ಯೋಜನೆ. ಸಣ್ಣ ಉಳಿತಾಯ ಯೋಜನೆಗಳಿಗೆ ಬೆಂಬಲ ನೀಡುವ ಸಲುವಾಗಿ ಭಾರತ ಸರ್ಕಾರ ಈ ಯೋಜನೆ ಪ್ರಾರಂಭಿಸಿದೆ. ಈ ಯೋಜನೆಯು ಯಾವುದೇ ಅಧಿಕೃತ ಬ್ಯಾಂಕ್ ಅಥವಾ ಪೋಸ್ಟ್…

ಮಡಿಕೇರಿ

ಪತಿ ಪತ್ನಿ ಮಧ್ಯೆ ಜಗಳ : ಪತ್ನಿ ಗುಂಡೇಟಿಗೆ ಸಾವು

ದಂಪತಿಗಳ ಮಧ್ಯೆ ಜಗಳ ಆಗೋದು ಸಹಜ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ದಂಪತಿಗಳ ಮಧ್ಯೆ ಜಗಳ ನಡೆದು, ಕೋಪಕ್ಕೆ ಕೈ ಕೊಟ್ಟ ಪತಿ ಪತ್ನಿಯ ಸಾವಿಗೆ ಕಾರಣನಾಗಿದ್ದಾನೆ. ದಂಪತಿಯ ನಡುವೆ ನಡೆದ ಕಲಹದಲ್ಲಿ ಪತಿ ಹಾರಿಸಿದ ಗುಂಡು…

Interesting

ರಸ್ತೆಯಲ್ಲೇ ಸ್ನಾನ, ಧ್ಯಾನ ಎಲ್ಲಾ ಮಾಡುತ್ತಿರುವ ವ್ಯಕ್ತಿ ; ಅಧಿಕಾರಿಗಳ ಕಣ್ತೆರೆಸುವ ವಿಭಿನ್ನ ಪ್ರತಿಭಟನೆಯ ವೀಡಿಯೋ ವೈರಲ್

ವ್ಯಕ್ತಿಯೊಬ್ಬರ ದೈನಂದಿನ ಕ್ರಿಯೆಯೆಲ್ಲಾ ರಸ್ತೆಯಲ್ಲಿ ಮಾಡುವಂತಹ ವೀಡಿಯೋ ವೈರಲ್ ಆಗಿದೆ. ಆದ್ರೆ, ಇದು ನೀವು ಅಂದುಕೊಂಡ ರೀತಿ ಆತ ಮನೆಯಿಲ್ಲದೇ ಇರೋ ಅಲೆಮಾರಿ ಅಂತೂ ಅಲ್ಲ, ಹುಚ್ಚನೂ ಅಲ್ಲ. ಆತನೊಬ್ಬ ಜನರಿಗಾಗಿ ಪ್ರತಿಭಟಿಸೋ ಮಹಾನುಭಾವ. ಅಷ್ಟಕ್ಕೂ ಆತನ ಈ…

latest

ಹುಟ್ಟುಹಬ್ಬದಂದೇ ಸಾವು ಕಂಡ ಉಪನ್ಯಾಸಕಿಯ ಸಾವಿಗೆ ಕಾರಣ ಡೆತ್ ನೋಟಲ್ಲಿ ಬಯಲು | ಇಲ್ಲಿದೆ ಫುಲ್ ಡಿಟೇಲ್ಸ್

ನಿನ್ನೆ ಹುಟ್ಟಿದಹಬ್ಬದ ದಿನದಂದೇ ಚಾಮರಾಜನಗರದ ಉಪನ್ಯಾಸಕಿಯೊಬ್ಬರು ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ನಡೆದಿತ್ತು. ನಗರದ ಖಾಸಗಿ ಕಾಲೇಜಿನ ಉಪನ್ಯಾಸಕಿ ಚಂದನಾ(26) ತನ್ನ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದರು. ಕಾಲೇಜಿನ ಹಾಸ್ಟೆಲ್‌ನಲ್ಲೇ ಮಂಗಳವಾರ ನೇಣುಬಿಗಿದುಕೊಂಡು ಚಂದನಾ ಸಾವು ಕಂಡಿದ್ದಾರೆ. ಯಳಂದೂರು…