ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

latest

ಕರ್ನಾಟಕದಲ್ಲೂ ಜಾರಿ ಆಯ್ತು ಯೋಗಿ ಮಾಡೆಲ್ | ಗೋಮಾಂಸ ದಂಧೆ ನಡೆಸಿದವರ ಮನೆ, ಆಸ್ತಿ, ಕರೆಂಟ್, ವಾಟರ್ ಎಲ್ಲವೂ ಜಪ್ತಿ!

ಚಿಕ್ಕಮಗಳೂರು: ಗೋ ಹತ್ಯೆ, ಗೋ ಮಾಂಸ ಮಾರಾಟ, ಸಾಗಾಟ ನಿಷೇಧ ಜಾರಿಯಲ್ಲಿದ್ದರೂ ಇಂತಹ ಅಕ್ರಮ ಪ್ರಕರಣಗಳು ಅಂತ್ಯ ಕಾಣುತ್ತಿಲ್ಲ. ಅದೆಷ್ಟೇ ಕಠಿಣ ನಿಯಮ ಜಾರಿಗೊಳಿಸಿದರೂ ಮತ್ತೆ ಮತ್ತೆ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಹೀಗಾಗಿ, ಯೋಗಿ ಮಾಡೆಲ್…

ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಆ.12 ಉದ್ಯೋಗಮೇಳ | ಆಸಕ್ತರು ಭಾಗವಹಿಸಿ

ಮಂಗಳೂರಲ್ಲಿ ಮತ್ತೊಂದು ಉದ್ಯೋಗಮೇಳ ನಡೆದಿದೆ. ಮಂಗಳೂರು ಸುತ್ತಮುತ್ತ ಇರುವ ಯುವಕ ಯುವತಿಯರು ಸದುಪಯೋಗ ಪಡೆದುಕೊಳ್ಳಬಹುದು. ಯೆನೆಪೊಯ ಪದವಿ ಕಾಲೇಜು, ಮಂಗಳೂರು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಅವರ ಸಂಯುಕ್ತ ಆಶ್ರಯದಲ್ಲಿ ಖಾಸಗಿ ಕಂಪೆನಿಗಳಿಂದ ಬಲ್ಮಠದಲ್ಲಿರುವ ಯೆನೆಪೊಯ…

Interesting

ಬಿಜೆಪಿಯೊಂದಿಗಿನ ಮೈತ್ರಿಯನ್ನು ಕೊನೆಗೊಳಿಸಿದ ನಿತೀಶ್ ಕುಮಾರ್ | ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಜೆಡಿ(ಯು) ಬಿಜೆಪಿ ಮೈತ್ರಿಕೂಟದಲ್ಲಿನ ಗೊಂದಲದ ನಡುವೆಯೇ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಬಿಜೆಪಿ ಜೆಡಿಯು ನಡುವಿನ ಮೈತ್ರಿ ಮುರಿದುಬಿದ್ದಿದೆ. ರಾಜಭವನದಲ್ಲಿ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ನಿತೀಶ್…

Entertainment

ಸಿನಿಲೋಕದ ಖ್ಯಾತ ನಟ ನಿಧನ | ಸಿಎಂ ಟ್ವೀಟ್

ಮುಂಬೈ: ಖ್ಯಾತ ಮರಾಠಿ ಚಿತ್ರ ನಟ ಪ್ರದೀಪ್ ಪಟವರ್ಧನ್ ಹೃದಯಾಘಾತದಿಂದ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಪಟವರ್ಧನ್ ಅವರಿಗೆ 65 ವರ್ಷ ವಯಸ್ಸಾಗಿದ್ದು, ದಕ್ಷಿಣ ಮುಂಬೈನ ಗಿರ್ಗಾಂವ್‌ನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಚಷ್ಮೆ ಬಹದ್ದಾರ್, ಏಕ್ ಶೋಧ್…

latest

ಒಡೆಯನ ಸಾವಿಗೆ ಕೊರಗಿ ಸತ್ತಿತಾ ನಾಯಿ ? | ಪ್ರವೀಣ್ ನೆಟ್ಟಾರ್ ಪ್ರೀತಿಯ ಶ್ವಾನ ಸಾವು

ಸುಳ್ಯ : ಕೆಲ ದಿನಗಳ ಹಿಂದೆಯಷ್ಟೇ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರು ಪ್ರೀತಿಯಿಂದ ಸಾಕಿದ್ದ ನಾಯಿ ಅಸೌಖ್ಯದಿಂದಾಗಿ ಸಾವನ್ನಪ್ಪಿದೆ. ಪ್ರವೀಣ್ ನೆಟ್ಟಾರು ಫೇಸ್ ಬುಕ್ ನಲ್ಲಿ ನಾಯಿಗಳ ರಕ್ಷಣೆ ಮಾಡಿದ್ದ ಪೋಸ್ಟ್ ಒಂದು ವೈರಲ್ ಆಗಿತ್ತು.…

latest

ಹುಟ್ಟುಹಬ್ಬದ ದಿನವೇ ನೇಣಿಗೆ ಶರಣಾದ ಉಪನ್ಯಾಸಕಿ | ಡೆತ್ ನೋಟ್ ಪತ್ತೆ

ಆಕೆ ಕಾಲೇಜು ಉಪನ್ಯಾಸಕಿ, ಆದರೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದಂದೇ ತನ್ನ ಸಾವನ್ನು ತಾನೇ ಬರಮಾಡಿಕೊಂಡಿದ್ದಾಳೆ. ಕಾಲೇಜು ಉಪನ್ಯಾಸಕಿಯೊಬ್ಬರು ಹಾಸ್ಟೆಲ್‌ನಲ್ಲಿ ನೇಣುಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಸಾವಿಗೂ ಮುನ್ನ ಆಕೆ ಬರೆದ ಡೆತ್‌ನೋಟ್ ಸಿಕ್ಕಿದೆ. ಚಂದನಾ(26)…

latest

ಈದ್ಗಾ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಿಸುತ್ತೇವೆ ತಾಕತ್ತಿದ್ದರೆ ತಡೆಯಿರಿ – ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​

ಬೆಂಗಳೂರು : ಚಾಮರಾಜಪೇಟೆ ಶಾಸಕ ಜಮೀರ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿದ್ದು, ಈದ್ಗಾ ಮೈದಾನದಲ್ಲಿ ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸವಾಲು ಹಾಕಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಜಮೀರ್ ಅಹ್ಮದ್​…

Entertainment

Love ಬಗ್ಗೆ ಕೇಳಿದ್ದಕ್ಕೆ ಮೊದಲ ಬಾರಿಗೆ ಗರಂ ಆಗಿ ಉತ್ತರಿಸಿದ ನ್ಯಾಷನಲ್ ಕ್ರಶ್ ‘ ರಶ್ಮಿಕಾ ಮಂದಣ್ಣ’!!!

ಸ್ಯಾಂಡಲ್ ವುಡ್ ಮಾತ್ರವಲ್ಲದೇ, ಭಾರತೀಯ ಚಿತ್ರರಂಗದಲ್ಲೇ ತನ್ನ ಛಾಪು ಮೂಡಿಸಿದ ಬಹುಬೇಡಿಕೆಯ ನಟಿ ಎಂದರೆ ಕೊಡಗಿನ ಕುವರಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ. ಸದಾ ನಗುಮೊಗದಿಂದ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದ ಈ ನಟಿ ಗರಂ ಆಗಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Interesting

ವಾಟ್ಸಪ್ ಬಳಕೆದಾರರಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಫೀಚರ್ ಅಪ್ಡೇಟ್

ವಾಟ್ಸಪ್ ತನ್ನ ಗ್ರಾಹಕರನ್ನು ಹೆಚ್ಚಿಸುವ ಸಲುವಾಗಿ ಹೊಸ ಹೊಸ ಫೀಚರ್ ಗಳನ್ನು ಅಪ್ಡೇಟ್ ಮಾಡುತ್ತಲೇ ಬಂದಿದ್ದು, ಈ ಮೂಲಕ ಬಳಕೆದಾರರನ್ನು ತನ್ನತ್ತ ಸೆಳೆಯುತ್ತಿದೆ. ಬಳಕೆದಾರನ ಹಿತದೃಷ್ಟಿಯಿಂದಲೂ ವಾಟ್ಸಪ್ ಕೆಲವೊಂದು ಪ್ರೈವಸಿ ಫೀಚರ್ ಗಳನ್ನು ಅಪ್ಡೇಟ್ ಮಾಡಿದೆ. ಇದೀಗ ಇಂತಹುದೇ…

News

ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ. ಅಲ್ಪಸಂಖ್ಯಾತರು,…