ಸೋಮವಾರ, 26 ಅಕ್ಟೋಬರ್ 2026
Trending

ಆಗಷ್ಟ್ 2022

National

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಕಾಲ ಮಳೆಯಾಗುವ ಸಾಧ್ಯತೆಯಿದ್ದು,ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿದೆ. 15 ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ…

latest

BHEL : ವಿವಿಧ 575 ಹುದ್ದೆಗಳಿಗೆ ಅರ್ಜಿ ಆಹ್ವಾನ, ಐಟಿಐ ಪಾಸಾದವರಿಗೆ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ

ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ (ಬಿಹೆಚ್‌ಇಎಲ್) ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಹಾಕಿರಿ. ಹುದ್ದೆಗಳ ವಿವರಗ್ರಾಜುಯೇಟ್ ಅಪ್ರೆಂಟಿಸ್ – 95ಟೆಕ್ನಿಷಿಯನ್ ಅಪ್ರೆಂಟಿಸ್…

Interesting

ಅಂತ್ಯಸಂಸ್ಕಾರಕ್ಕೆಂದು ಇಟ್ಟ ಮಗು, ತಾಯಿ ಕಂಡಳು ಮಗುವಿನ ಉಸಿರಾಟದ ಹಬೆ, ನಂತರ ನಡೆದದ್ದೇ ಪವಾಡ!!!

ಈ ಜಗತ್ತು ಒಂದು ವಿಸ್ಮಯ ನಗರಿ. ಇಲ್ಲಿ ನಡೆಯುವ ಅದ್ಭುತಗಳನ್ನು ನೋಡಿ ಜನ ಅಚ್ಚರಿಯಿಂದ ಮೂಕವಿಸ್ಮಿತರಾಗುವುದನ್ನು ನೋಡಿದ್ದೇವೆ. ಜಗತ್ತಿನಲ್ಲಿ ನಡೆಯುವ ಪವಾಡಗಳನ್ನು ಕೆಲವೊಮ್ಮೆ ನಂಬಲಸಾಧ್ಯ. ಅಂತ್ಯ ಸಂಸ್ಕಾರವನ್ನು ಮಾಡಲು ಹೊರಟಾಗ ಮಲಗಿದ್ದ ವ್ಯಕ್ತಿ ಇದ್ದಕಿದ್ದಂತೆ ಎದ್ದು ಕೂತದ್ದು ಇಂತಹ…

latest

ಕೇವಲ 2,800 ರೂಪಾಯಿಗೆ ಖರೀದಿಸಿ 32 ಇಂಚಿನ ಸ್ಮಾರ್ಟ್ ಟಿವಿ | ಗಣೇಶ ಹಬ್ಬಕ್ಕೆ ಬಂಪರ್ ಆಫರ್!!!!

ಹೌದು. ಟಿ ವಿ ಕೊಳ್ಳುಗರಿಗೆ ಇದೊಂದು ಖುಷಿ ವಿಚಾರ ಅಂತ ಹೇಳ್ಬೋದು. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಸ್ಮಾರ್ಟ್ ಟಿವಿಗಳ ಮೇಲೆ ಭಾರೀ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ದುಬಾರಿ ಟಿವಿಗಳನ್ನು ಅತ್ಯಂತ ಅಗ್ಗದ ಬೆಲೆಗೆ ಖರೀದಿಸಬಹುದು. ಏಸರ್‌ನ ಐ-ಸೀರೀಸ್‌ನ…

Interesting

ಈ ಕುಕ್ಕರನ್ನು ಮನೆಗೆ ತಂದರೆ ಗ್ಯಾಸ್ ಸಿಲಿಂಡರ್ ತಿಂಗಳುಗಟ್ಟಲೆ ಬಾಳಿಕೆ ಬರುತ್ತೆ! | ಚಿಕ್ಕದಾಗಿ, ಹಗುರವಾಗಿರುವ ಕಡಿಮೆ ಬೆಲೆಯ ಕುಕ್ಕರ್ ನ ವಿಶೇಷತೆ ಇಲ್ಲಿದೆ ನೋಡಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ದಿನ ಬಳಕೆಯ ಎಲ್ಲಾ ವಸ್ತುಗಳ ಬೆಲೆ ಆಗಸವನ್ನು ಮುಟ್ಟುತ್ತಿದೆ. ಗ್ಯಾಸ್ ಸಿಲಿಂಡರ್ ಕೂಡ ಇದಕ್ಕೆ ಹೊರತಾಗಿಲ್ಲ. ಆದರೆ, ನಿತ್ಯ ಗ್ಯಾಸ್ ಸಿಲಿಂಡರ್ ಬಳಸದೆ ಬೇರೆ ದಾರಿಯೇ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಗ್ಯಾಸ್ ಸಿಲಿಂಡರ್ ಬೇಗ…

International

ಇಂದು ಮತ್ತೆ ಸಂಭವಿಸಿದ ಭಾರೀ ಭೂಕಂಪ | 6.1 ತೀವ್ರತೆಯ ಭೂಕಂಪನ

ಈ ವರ್ಷ ಉಂಟಾದಷ್ಟು ಭೂಕಂಪ ನಿಜಕ್ಕೂ ಬೇರೆ ಯಾವ ವರ್ಷನೂ ಉಂಟಾಗಿಲ್ವೇನೋ ಅನ್ನೋ ಮಟ್ಟಿಗೆ ಭಯದ ವಾತಾವರಣ ಇದೆ. ಏಕೆಂದರೆ ಪದೇ ಪದೇ ಹಲವಾರು ಕಡೆ ಭೂಕಂಪ ಆಗಿರುವ ವರದಿ ಆಗ್ತಾ ಇದೆ. ಈಗ ಇಂಡೋನೇಷ್ಯಾದಲ್ಲಿ ಇಂದು ಬೆಳಗ್ಗೆ…

Karnataka State Politics Updates

ಬಲವಂತದಿಂದ ಕಾಂಗ್ರೆಸ್ ತೊರೆಯುವಂತೆ ಮಾಡಲಾಗಿದೆ – ಮಾಜಿ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್

ನವದೆಹಲಿ: ಕಾಂಗ್ರೆಸ್​ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಅವರ ಮುಂದಿನ ನಡೆಯ ಬಗ್ಗೆ ಭಾರೀ ಚರ್ಚೆಗಳು ನಡೆದಿದ್ದವು. ಕಾಂಗ್ರೆಸ್ ತೊರೆದು ಅವರು ಬಿಜೆಪಿ ಸೇರಲಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ,…

latest

ಆ.31 ರಂದು ಪ್ರಾಣಿವಧೆ ಮಾಂಸ ಮಾರಾಟ ನಿಷೇಧ…!

ಆಗಸ್ಟ್ 31 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಪ್ರದೇಶಗಳಿಗೂ ಈ ನಿಷೇಧ ಅನ್ವಯವಾಗಲಿದೆ. ಈ ಬಗ್ಗೆ ಬಿಬಿಎಂಪಿ ಸುತ್ತೋಲೆ…

latest

ಭಾರೀ ಮಳೆ: ಈ ಶಾಲೆಗಳಿಗೆ ರಜೆ ಘೋಷಣೆ !!

ಮಂಡ್ಯ ಜಿಲ್ಲೆಯಲ್ಲಿ ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಎಂದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಮಕ್ಕಳು, ಅಂಗನವಾಡಿ ಮಕ್ಕಳು, ಎಲ್ಲಾ…

ದಕ್ಷಿಣ ಕನ್ನಡ

ಸುಳ್ಯ : ಫಾಸ್ಟ್ ಫುಡ್ ಸೆಂಟರ್‌ಗೆ ವಾಹನ ಡಿಕ್ಕಿ, ಅನ್ನದ ಪಾತ್ರೆ ಮೈಮೇಲೆ ಬಿದ್ದು ಯುವಕ ಗಂಭೀರ

ಸುಳ್ಯ: ಅತಿವೇಗದಿಂದ ಬಂದ ಬೊಲೆರೋ ವಾಹನವೊಂದು ಫಾಸ್ಟ್ ಫುಡ್ ಅಂಗಡಿಗೆ ಡಿಕ್ಕಿ ಹೊಡೆದ ಪರಿಣಾಮ, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವ ಅನ್ನದ ಪಾತ್ರೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕುರುಂಜಿಭಾಗ್…