ಪ್ರವೀಣ್ ನೆಟ್ಟಾರು ಹತ್ಯೆ : ಮತ್ತಿಬ್ಬರ ಬಂಧನ, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ
ಸುಳ್ಯ : ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರು ಆರೋಪಿಗಳನ್ನುಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಳ್ಯ ನಾವೂರು ನಿವಾಸಿ ಅಬೀದ್, ಬೆಳ್ಳಾರೆ ಗೌರಿಹೊಳೆ ಬಳಿಯ ನಿವಾಸಿ ನೌಫಾಲ್ ಎಂದು ಗುರುತಿಸಲಾಗಿದೆ. ಈಗಾಗಲೇ ಬೆಳ್ಳಾರೆಯ…










