ಮಂಗಳವಾರ, 27 ಅಕ್ಟೋಬರ್ 2026
Trending

ಆಗಷ್ಟ್ 2022

Karnataka State Politics Updates

Breaking News । PFI ಮತ್ತು SDPI ನಿಷೇಧಕ್ಕೆ ರಾಜ್ಯ ಶಿಫಾರಸು – ಜಗದೀಶ್ ಶೆಟ್ಟರ್ ಹೇಳಿಕೆ !

ಹುಬ್ಬಳ್ಳಿ: ಯಾವುದೇ ಹಂತದಲ್ಲಾದರೂ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ಬಿಜೆಪಿಯ ಹಿರಿಯರೊಬ್ಬರು ಹೇಳಿದ್ದಾರೆ. ಹಾಗಾದರೆ, ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ನಿಷೇಧ ಸನ್ನಿಹಿತವಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ. ಪಿಎಫ್‌ಐ ಹಾಗೂ ಎಸ್‌ಡಿಪಿಐ…

Interesting

ಏಳನೇ ವಯಸ್ಸಿನಲ್ಲಿ ನಾಪತ್ತೆಯಾಗಿದ್ದಾಕೆ ಒಂಬತ್ತು ವರ್ಷದ ಬಳಿಕ ಪತ್ತೆ!!

ಮುಂಬೈ: ಶಾಲೆಯ ಸಮೀಪ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದ ಹುಡುಗಿಯೊಬ್ಬಳು ಬರೋಬ್ಬರಿ 9 ವರ್ಷಗಳ ಬಳಿಕ ಮನೆ ಸೇರಿದ ಅಪರೂಪದ ಘಟನೆ ಗುರುವಾರ ಮುಂಬೈನಲ್ಲಿ ನಡೆದಿದೆ. ಹೌದು. ತನ್ನ ಏಳನೇ ವಯಸ್ಸಿನಲ್ಲಿ ಅಪ್ಪ-ಅಮ್ಮನಿಂದ ದೂರವಾದಕೆ ಹದಿನಾರನೇ ವಯಸ್ಸಿನಲ್ಲಿ ಮತ್ತೆ ಮನೆಗೆ ಸೇರಿದ್ದಾಳೆ.…

latest

ಬಿಜೆಪಿ ಕಾರ್ಯಕರ್ತರನ್ನು ದೊಣ್ಣೆಯಿಂದ ಥಳಿಸಿದ ಶಾಸಕ‌| ವೀಡಿಯೋ ವೈರಲ್

ಮೆರವಣಿಗೆಯಲ್ಲಿ ಕೂಗಿದ ಘೋಷಣೆಗಳಿಂದ ಕ್ರೋಧಗೊಂಡ ಟಿಎಂಸಿ ಶಾಸಕ ಮತ್ತು ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ. ಬಿಜೆಪಿ ಮೆರವಣಿಗೆ ರ್ಯಾಲಿಯ ಮೇಲೆ ಟಿಎಂಸಿ ಶಾಸಕ, ಕಾರ್ಯಕರ್ತರು ದಾಳಿ ಮಾಡಿ ಕೋಲಿನಿಂದ ಥಳಿಸಿದ ಘಟನೆ ನಡೆದಿದೆ. ಪಶ್ಚಿಮಬಂಗಾಳದಲ್ಲಿ ಟಿಎಂಸಿ,…

latest

ಕಣ್ಣಿಗೆ ಖಾರದ ಪುಡಿ ಬಿದ್ದರೂ, ಓಡುವಾಗ ಬಿದ್ದು ಗಾಯ ಮಾಡಿಕೊಂಡರೂ ಹಠ ಹಿಡಿದು ಡಕಾಯಿತನನ್ನು ಬೆನ್ನಟ್ಟಿ ಹಿಡಿದು ಶೌರ್ಯ ಮೆರೆದ ಗೃಹಿಣಿ !

ಹೈದರಾಬಾದ್: ಹೈದರಾಬಾದ್‌ನ ಈ ಗಟ್ಟಿಗಿತ್ತಿ ಗೃಹಿಣಿಯ ಶೌರ್ಯದ ಕಥೆ ಕೇಳಿದರೆ ಎಂಥವರೂ ತಲೆದೂಗಲೇಬೇಕು. ಕಳ್ಳ ಕಣ್ಣಿಗೆ ಖಾರದ ಪುಡಿ ಎರಚಿದರೂ, ಆತನನ್ನು ಹಿಡಿಯುವ ರಭಸದಲ್ಲಿ ಜಾರಿ ಬಿದ್ದು ಕಾಲಿಗೆ ಏಟಾದರೂ ಬಿಡದೇ ಈಕೆ  ಓಡಿ ಹೋಗುತ್ತಿದ್ದ ಕಳ್ಳನನ್ನು ಹಿಡಿದಿದ್ದಾಳೆ.…

ಬೆಂಗಳೂರು

BIG NEWS | ಗೌರಿ-ಗಣೇಶ ಹಬ್ಬಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರು: ಗೌರಿ-ಗಣೇಶ ಹಬ್ಬ ಬಂತೆಂದರೆ ಎಲ್ಲರಿಗೂ ಸಂಭ್ರಮದ ಹಬ್ಬ. ಗ್ರಾಂಡ್ ಆಗಿ ಆಚರಿಸಲು, ಗಣೇಶನನ್ನು ಕೂರಿಸಲು ಕಾತುರದಿಂದ ಕಾಯುತ್ತಿರುತ್ತಾರೆ. ಆದರೆ ಈ ವರ್ಷವೂ ಗೌರಿ-ಗಣೇಶ ಹಬ್ಬ ಅದ್ದೂರಿ ಆಚರಣೆಗೆ ಬಿಬಿಎಂಪಿ ಕಡಿವಾಣ ಹಾಕಲಿದೆ. ಹೌದು. ಗೌರಿ-ಗಣೇಶ ಹಬ್ಬಕ್ಕೆ ಹೊಸ…

Entertainment

ತರಗತಿಯಲ್ಲೇ ಜುಟ್ಟು ಹಿಡಿದು ಕಿತ್ತಾಡಿದ ವಿದ್ಯಾರ್ಥಿನಿಯರು!

ಸಾಮಾನ್ಯವಾಗಿ ಫೈಟ್, ಜಗಳ ಅಂದಾಗ ಆ ಪ್ಲೇಸ್ ನಲ್ಲಿ ಹುಡುಗರು ಕಾಣಸಿಗುತ್ತಾರೆ. ಆದ್ರೆ, ಈಗ ಕಾಲ ಬದಲಾಗಿದೆ ಗುರೂ. ಯಾಕಂದ್ರೆ, ಹುಡುಗರಿಕ್ಕಿಂತ ನಾವೇನು ಕಮ್ಮಿ ಇಲ್ಲ ಎಂಬಂತೆ ಬೀದಿ- ಬೀದಿಗಳಲ್ಲಿ ನಾರಿಮಣಿಯರು ಕಿತ್ತಾಡಿಕೊಂಡ ವೀಡಿಯೊ ವೈರಲ್ ಆಗುತ್ತಲೇ ಇರುತ್ತದೆ.…

ಬೆಂಗಳೂರು

ರಾಜ್ಯ ರಾಜಧಾನಿಯಲ್ಲಿ ಮಳೆಯ ಅಬ್ಬರ | 3 ಅಂತಸ್ತಿನ “ಕಟ್ಟಡ” ಕುಸಿತ

ರಾಜ್ಯದಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ನಿನ್ನೆ ಕೂಡಾ ಮಳೆ ಅವಾಂತರ ಹೆಚ್ಚಾಗಿದ್ದು, ಬೆಂಗಳೂರಿನ 3 ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಅವೆನ್ಯೂ ರಸ್ತೆಯ ಬೆಳ್ಳಿ ಬಸವ ದೇಗುಲ…

latest

ಹರ್ ಘರ್ ತಿರಂಗಾ ಅಭಿಯಾನ
ರಾಷ್ಟ್ರಧ್ವಜ ಮಾರಾಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು,ಆ.6(ಕ.ವಾ):-ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಮಂಗಳೂರು ತಾಲೂಕು ಪಂಚಾಯತ್,ರಾಜ್ಯ ಗ್ರಾಮೀಣ ಜಿವನೋಪಾಯ ಸಂವರ್ಧನ ಸಂಸ್ಥೆ ಹಾಗೂ ಸ್ವಚ್ಚ ಭಾರತ್ ಮಿಷನ್ ವತಿಯಿಂದ ಅಜಾದಿ ಕಾ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಹರ್ ಘರ್ ತಿರಂಗ ಅಭಿಯಾನದಡಿ ಆ.6ರ ಶನಿವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್…

ದಕ್ಷಿಣ ಕನ್ನಡ

ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಸವಣೂರಿನ ಜಗನ್ನಾಥ ಹೃದಯಾಘಾತದಿಂದ ನಿಧನ

ಮಂಗಳೂರು : ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ 44 ವರ್ಷ ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾದರು. ಕರ್ತವ್ಯದಲ್ಲಿರುವಾಗ ಅಸ್ಪಸ್ಧರಾದವರನ್ನು ಕಣಚೂರು ಆಸ್ಫತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮ್ರತಪಟ್ಟರು ಎನ್ನಲಾಗಿದೆ. ಮೃತರು ಪುತ್ತೂರು ತಾಲೂಕಿನ ಸವಣೂರು…

News

ಆಜಾದಿ ಕಾ ಅಮೃತ್ ಮಹೋತ್ಸವ್ ಭಾಗವಾಗಿ BSNL ಪರಿಚಯಿಸಿದೆ ಹೊಸ ಪ್ರಿಪೇಯ್ಡ್ ಪ್ಯಾಕ್

ಆಜಾದಿ ಕಾ ಅಮೃತ್ ಮಹೋತ್ಸವ್ ಭಾಗವಾಗಿ BSNL ಈ ಹೊಸ ಪ್ರಿಪೇಯ್ಡ್ ಪ್ಯಾಕ್ ಅನ್ನು ಬಿಡುಗಡೆ ಮಾಡಿದೆ. ಇದು ಬಹಳಷ್ಟು ಡೇಟಾ ಮತ್ತು ಇತರ ಅನಿಯಮಿತ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಆಗಸ್ಟ್ 31…